ಉಡುಪಿ: ಸಿಂಡಿಕೇಟ್ ಬ್ಯಾಂಕಿನಲ್ಲಿ ಖೋಟಾ ನೋಟುಗಳು ಪತ್ತೆ

ಉಡುಪಿ: ಜಿಲ್ಲೆಯ ಸಿಂಡಿಕೇಟ್ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 25 ಸಾವಿರ ರೂ ಮೌಲ್ಯದ ಒಟ್ಟು 41 ಖೋಟಾನೋಟುಗಳು ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ. 2015ರ ಅ. 1 ರಿಂದ ನವೆಂಬರ್ 30 ರ ಮಧ್ಯಾವಧಿಯಲ್ಲಿ...

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ – ವಿನಯಕುಮಾರ್ ಸೊರಕೆ

ಉಡುಪಿ : ಕೃಷಿ, ಶೈಕ್ಷಣಿಕ, ಸಮಾಜ ಕಲ್ಯಾಣ, ಕೈಗಾರಿಕೆ ಹಾಗೂ ನಗರಾಭಿವೃದ್ಧಿಗೆ ಮಾನ್ಯ ಮುಖ್ಯ ಮಂತ್ರಿಗಳು ತಮ್ಮ 11ನೇ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ನೀಡಿದ್ದು ಅತ್ಯುತ್ತಮ ಬಜೆಟ್ ಮಂಡನೆಯಾಗಿದೆ ಎಂದು ರಾಜ್ಯ...

ಸಿದ್ದಾರಾಮಯ್ಯ ಸರಕಾರದಿಂದ “ನಿದ್ರಾಪಹಾರದ”ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಮಂಗಳೂರು: ಸದಾ ನಿದ್ರಿಸುತ್ತಿದ್ದ ಸಿದ್ದಾರಾಮಯ್ಯ ಸರಕಾರದಿಂದ “ನಿದ್ರಾಪಹಾರದ” ಬಜೆಟ್ ನೀಡಿದೆ ಎಂದು ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಲೇವಡಿ ಮಾಡಿದ್ದಾರೆ. ಜನಸಾಮಾನ್ಯರು ಉಪಯೋಗಿಸುವ ವಸ್ತುಗಳ ಬೆಲೆ ಎರಿಕೆಗೆ ಕಾರಣವಾಗುವ ತೆರಿಗೆ ನೀತಿ ತಂದ...

ಅಪರಾಧಗಳಿಗೆ ಬ್ರೇಕ್ ಹಾಕಿದ ಅಣ್ಣಾಮಲೈ ಕನಸಿಕ ಕೂಸು ಪೋಲಿಸ್ ಸುರಕ್ಷಾ ಆ್ಯಪ್

ಉಡುಪಿ: ಜಿಲ್ಲೆಯಲ್ಲಿ ಪ್ರತಿದಿನ ಒಂದಲ್ಲ ಒಂದು ಅಹಿತಕರ ಪ್ರಕರಣಗಳು ಸಂಭವಿಸುತ್ತಿದ್ದು, ಇದನ್ನು ನಿಯಂತ್ರಿಸಲು ಪೋಲಿಸ್ ಅಧಿಕಾರಿಗಳು ಸ್ಥಳದಲ್ಲಿ ಇರದೆ ಹೋದರೂ ಒರ್ವ ಸಾಮಾನ್ಯ ನಾಗರಿಕನಾಗಿ ಪೋಲಿಸರಿಗೆ ಪ್ರಕರಣದ ಮಾಹಿತಿಯನ್ನು ಮನೆಯಲ್ಲಿಯೇ ಕುಳಿತು ನೀಡುವ...

ವಿಟ್ಲ: ಅಂತರ್ ರಾಜ್ಯ ದರೋಡೆ, ಭೂಗತ ದೊರೆಗಳ ಸಹಚರರ ಬಂಧನ

ವಿಟ್ಲ : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲಿಸರು ಮೂರು ಮಂದಿ ಅಂತರಾಜ್ಯ ದರೋಡೆಕೋರರನ್ನು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಡ್ಕ ಚೆಕ್ ಪೋಸ್ಟ್ ಬಳಿ ಮಾರ್ಚ್ 17 ರಂದು ಬಂಧಿಸಿದ್ದಾರೆ. ಬಂಧಿತರನ್ನು...

ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಸ್ನೇಹಿತರಿಬ್ಬರು ಮುಳುಗಿ ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಗೆ ಸ್ನಾನಕ್ಕೆಂದು ಇಳಿದ ಸ್ನೇಹಿತರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಬರಿಮಾರು ಗ್ರಾಮದ ಜರ್ಕಿಲ ಕಾಗೆಕಾಣ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬುಡೊಳಿ ನಿವಾಸಿಗಳಾದ ಸತೀಶ್‌(22) ಮತ್ತು ಜಗದೀಶ್‌(23) ಎಂದು...

ಉಡುಪಿ: ಮರಳು ಗಣಿಗಾರಿಕೆ- ಜಿಲ್ಲಾ ಮಟ್ಟದ ಸಮಿತಿ ರಚನೆ

ಉಡುಪಿ: ಜಿಲ್ಲೆಯಲ್ಲಿ ಮರಳು ಕಲ್ಲು ಗಣಿಗಾರಿಕೆ ಸಂಬಂಧಿಸಿದ ಪರಿಸರ ವಿಮೋಚನ ಅನುಮತಿ ಪತ್ರ ಪಡೆಯಲು ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಜಿಲ್ಲಾ ಮಟ್ಟದ ಎರಡು ಸಮಿತಿಯನ್ನು ರಚಿಸಲಾಯಿತು. ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣವಲ್ಲದ (ನಾನ್ ಸಿ ಆರ್...

ಮಂಗಳೂರು: ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ತಾಂತ್ರಿಕ ಮತ್ತು ವೈಜ್ಞಾನಿಕ ಅಧ್ಯಯನ ನಡೆಸಿ :ಶಾಸಕ ಲೋಬೊ

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಆಶ್ರಯದಲ್ಲಿ ಜಿಲ್ಲೆಗೆ ಮಾರಕವಾದ ಎತ್ತಿನಹೊಳೆ ಯೋಜನೆಯನ್ನು...

ಮಂಗಳೂರು: ಆಮಂತ್ರಣ ಪತ್ರಿಕೆ ವಿವಾದದಲ್ಲಿ ಅಸಹಿಷ್ಣುತೆಯ ನಡೆ ನೋವು ತಂದಿದೆ ; ಜಿಲ್ಲಾಧಿಕಾರಿ ಇಬ್ರಾಹಿಂ

ಮಂಗಳೂರು: ಪುತ್ತೂರು ದೇವಳದ ಜಾತ್ರೆ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಕಟಿಸಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಮಾಡಿಲ್ಲ. ಪ್ರಸ್ತುತ ನಡೆಯುತ್ತಿರುವ ಅನೀರೀಕ್ಷಿತ ಹಾಗೂ ಅಸಹಿಷ್ಣುತೆಯ ನಡೆ ತಮಗೆ ನೋವು ತಂದಿದೆ ಎಂದು ದಕ್ಷಿಣ...

ಬಂಟ್ವಾಳ: ಸಭೆಯಲ್ಲಿ ಕಣ್ಣೀರಿಟ್ಟ ಸಚಿವ ರಮಾನಾಥ ರೈ

ಬಂಟ್ವಾಳ: ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಜಾತಿ, ಮತ, ಧರ್ಮದ ಭೇದವಿಲ್ಲದೆ ಹಗಲು ರಾತ್ರಿ ಶ್ರಮವಹಿಸುತ್ತಿದ್ದರೂ ಕೆಲವರು ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...

Members Login

Obituary

Congratulations