ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ

ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರುಲï ಇರ್ಶಾದ್ ಎಜುಕೇಶನ್ ಸೆಂಟರ್ ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ...

ಶಿಲಾಮಯವಾಗಿ ಅನಾವರಣಗೊಳ್ಳುತ್ತಿರುವ ತಲ್ಲೂರು ಗರೋಡಿ 

ಶಿಲಾಮಯವಾಗಿ ಅನಾವರಣಗೊಳ್ಳುತ್ತಿರುವ ತಲ್ಲೂರು ಗರೋಡಿ  39 ದೈವಗಳಿರುವ, ವಿಶಿಷ್ಠ ಆಚರಣೆ ನಡೆಯುವ ಇತಿಹಾಸ ಹೊಂದಿರುವ ದೈವ ಸ್ಥಾನ ಕುಂದಾಪುರ: ಬ್ರಹ್ಮಾವರದಿಂದ ಬೈಂದೂರು ವರೆಗಿನ ಕೋಟಿ ಚನ್ನಯ್ಯ ಗರೋಡಿಗಳ ಪೈಕಿ ಮೊದಲ ಶಿಲಾಮಯ ಗರೋಡಿ ಎನ್ನುವ ಹೆಗ್ಗಳಿಕೆಗೆ...

ಉಡುಪಿ : ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ

ಉಡುಪಿ : ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ ಉಡುಪಿ : ರಾಜ್ಯಸಭಾ ಸದಸ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗರಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ...

ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಜ.18-19ರ ತುಮಕೂರಿನ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪ್ರದಾನ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ...

ಹೀಗೊಂದು ಅಪರೂಪದ ಆಮಂತ್ರಣ ಪತ್ರಿಕೆ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮತದಾನ ಜಾಗೃತಿ 

ಹೀಗೊಂದು ಅಪರೂಪದ ಆಮಂತ್ರಣ ಪತ್ರಿಕೆ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮತದಾನ ಜಾಗೃತಿ  ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಏನಿರಬಹುದು, ನಾಮ ಸಂವತ್ಸರ, ವಧೂ ವರರ ಹೆಸರು, ಮದುವೆ ನಡೆಯುವ ಸ್ಥಳ, ಇನ್ನೂ ಹೆಚ್ಚೆಂದರೆ ಆಶೀರ್ವಾದವೇ ಉಡುಗೊರೆ...

ಅಧಿವೇಶನದಲ್ಲಿ ಕುಂದಾಪುರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಸರ್ಕಾರದ ಗಮನ ಸೆಳೆಯಲಿ – ವಿಕಾಸ್ ಹೆಗ್ಡೆ

ಅಧಿವೇಶನದಲ್ಲಿ ಕುಂದಾಪುರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಸರ್ಕಾರದ ಗಮನ ಸೆಳೆಯಲಿ – ವಿಕಾಸ್ ಹೆಗ್ಡೆ ಕುಂದಾಪುರ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಕುಂದಾಪುರದ ಶಾಸಕರು ಕುಂದಾಪುರ ವಿಧಾನ ಸಭಾ ಕ್ಷೇತ್ರ...

ಉಡುಪಿ: ಪರಿಷತ್ ಚುನಾವಣೆಗೆ ಸ್ಪರ್ಧಿಸದೆ ಇರಲು ನಾನೆನು ತಪ್ಪು ಮಾಡಿಲ್ಲ ; ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿ

ಉಡುಪಿ: ನಾನು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯನಾಗಿ ಪ್ರಾಮಾಣಿಕವಾಗಿಯೇ ಸೇವೆ ಸಲ್ಲಿಸಿದ್ದೇನೆ ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸೇವೆ ಪರಿಗಣಿಸಿ ಪಕ್ಷ ಚುನಾವಣೆಗೆ ಮತ್ತೆ ನಿಲ್ಲಲು ಅವಕಾಶ ನೀಡಿದೆ ಅದರಲ್ಲಿ ತಪ್ಪೇನು...

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ ರೋಹ್ಟಕ್‌: ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ(50 ವರ್ಷ) ಸಿಬಿಐನ ವಿಶೇಷ...

ಜು.24ರಂದು ಮಂಗಳೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಜು.24ರಂದು ಮಂಗಳೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಮಂಗಳೂರು: ಮಂಗಳೂರಿನಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ...

ಮಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ಮಂಗಳೂರು :_ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಎಪ್ರಿಲ್ 29,30 ಮತ್ತು ಮೇ 1 ರಂದು ನಡೆಯಬೇಕಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯು ಮುಂದೂಡಲಾಗಿದ್ದು,ಮೇ 12 ಮತ್ತು 13 ರಂದು ಪರೀಕ್ಷೆಯು ನಡೆಯಲಿದೆಯೆಂದು ಕರ್ನಾಟಕ ಪರೀಕ್ಷಾ...

Members Login

Obituary

Congratulations