ಮಂಗಳೂರು: ಪವಿತ್ರ ತುಳು ಸಿನಿಮಾ ಜನವರಿಯಲ್ಲಿ ತೆರೆಗೆ
ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ (ಬೀಡಿದ ಪೊಣ್ಣು) ತುಳು ಚಲನಚಿತ್ರವು ಜನವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಚೆನ್ನೈನಲ್ಲಿ ನೆಲೆಸಿರುವ ಮೂಲತಃ ಎರ್ಮಾಳ್ ನವರಾದ ಅನಂತರಾಮರಾವ್ ಎರ್ಮಾಳ್...
ಕೊಣಾಜೆ :ಮಂಗಳೂರು ವಿವಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ
ಕೊಣಾಜೆ : ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪತ್ರಕರ್ತರಿಗಾಗಿ ವಿವಿಯ ನೇತ್ರಾವತಿ ಅತಿಥಿಗೃಹದಲ್ಲಿ ತೆರೆಯಲಾದ ಮಂಗಳೂರು ವಿವಿ ಮಾಧ್ಯಮ ಕೇಂದ್ರವನ್ನು ಶನಿವಾರ ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ...
ಉಜಿರೆ : ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ
ಉಜಿರೆ : ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ “ಭಿಡೆ ನಾರಾಯಣ ಭಟ್ ಕ್ರೀಡಾಂಗಣ”ದಲ್ಲಿ ಇತ್ತೀಚೆಗೆ ನಡೆಯಿತು. ಉಜಿರೆ...
ಮ0ಗಳೂರು: ಜನವರಿ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು
ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು ಏರ್ಪಡಿಸಲಾಗಿದೆ. ಜ. 5...
ಮ0ಗಳೂರು: ಆಡು ಸಾಕಾಣೆ’ ತರಬೇತಿ ಕಾರ್ಯಕ್ರಮ
ಮ0ಗಳೂರು : ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ (ಎಕ್ಕೂರು) ಮಂಗಳೂರು ಇಲ್ಲಿ “ ಆಡು ಸಾಕಾಣೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಆಸಕ್ತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ರೈತ...
ಮ0ಗಳೂರು: ಸ್ವಯಂ ಉದ್ಯೋಗ ಸಾಲ ಯೋಜನೆ
ಮ0ಗಳೂರು : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿ ಹಿಂದುಳಿದ ವರ್ಗಗಳಲ್ಲಿ ಬರುವ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ (ಜೋಗಿ ಮತ್ತು ಗೊಲ್ಲ) ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ವಿವಿಧ...
ಮಂಗಳೂರು: ‘ಸಹಬಾಳ್ವೆಯ ಸಾಗರ’ – ಬೃಹತ್ ಸಾಂಸ್ಕೃತಿಕ ವೈವಿಧ್ಯ ಸಮಾವೇಶ – ಪೂರ್ವಭಾವಿ ಸಭೆ
ಮಂಗಳೂರು: ನಮ್ಮ ನಾಡಿನ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯುವತ್ತ, ವರ್ತಮಾನದ ತಲ್ಲಣಗಳಿಗೆ ಎದುರಾಗುವ ಪ್ರಯತ್ನವಾಗಿ ಕರ್ನಾಟಕ ಕೋಮುಸೌಹಾರ್ದ ವೇದಿಕೆಯು ಗಾಂಧಿಹತ್ಯೆಯಾದ ದಿನವಾದ ಜನವರಿ 30 ರಂದು ‘ಸಹಬಾಳ್ವೆ ಸಾಗರ’ ಎಂಬ ಬೃಹತ್ ಸಾಂಸ್ಕೃತಿಕ –...
ಉಡುಪಿ: ಗೃಹರಕ್ಷಕ ದಳ – ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ
ಉಡುಪಿ: ಉಡುಪಿ ಜಿಲ್ಲಾ ಗೃಹ ರಕ್ಷಕದಳ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ -2015 ರ ಉದ್ಘಾಟನಾ ಸಮಾರಂಭವು ಜನವರಿ 4 ರಂದು ಸಂಜೆ 4 ಗಂಟೆಗೆ ಎಮ್‍ಐಟಿ ಕ್ರೀಡಾಂಗಣ ಮಣಿಪಾಲ ಇಲ್ಲಿ ನಡೆಯಲಿದೆ.
ಕಾರ್ಯಕ್ರಮದ...
ಉಡುಪಿ: ಪರ್ಯಾಯ ಕಾರ್ಯಕ್ರಮ ಯಶಸ್ವಿಗೊಳಿಸಿ- ಸಚಿವ ವಿನಯ ಕುಮಾರ್ ಸೊರಕೆ
ಉಡುಪಿ :- ಜನವರಿ 17 ಮತ್ತು 18 ರಂದು ನಡೆಯುವ ಪೇಜಾವರ ಶ್ರೀ ಗಳ ಐದನೇ ಪರ್ಯಾಯ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ...
ಮಂಗಳೂರು : ಜಿಲ್ಲಾ ಗೃಹರಕ್ಷಕದಳ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ
ಮಂಗಳೂರು : ಜಿಲ್ಲಾ ಗೃಹರಕ್ಷಕದಳ ವತಿಯಿಂದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ-2015 ರ ಸಮಾರೋಪ ಜಿಲ್ಲಾ ಗೃಹರಕ್ಷಕದಳದ ಕಛೇರಿ ಆವರಣ ಮೇರಿಹಿಲ್, ಇಲ್ಲಿ ಬುಧವಾರ ಜರುಗಿತು.
ಮುಖ್ಯ ಅಗ್ನಿಶಾಮಕ ಅಧಿಕಾರಿ ಎನ್ ಶಶಿಧರ ಅವರು ಕ್ರೀಡೆಯಲ್ಲಿ...




















