ಮಂಗಳೂರು : ಎಲ್ಲಾ ಮಕ್ಕಳು ಹುಟ್ಟಿನಿಂದ ವಿಶ್ವಮಾನವರೇ – ಡಾ||ವರದರಾಜ ಬೆಟ್ಟಂಪಾಡಿ

ಮಂಗಳೂರು: ಹುಟ್ಟುವ ಎಲ್ಲಾ ಮಕ್ಕಳು ವಿಶ್ವ ಮಾನವರೇ, ಅದರೆ ಬೆಳೆಯುತ್ತಾ ಅವರು ಅಲ್ಪ ಮಾನವರಾಗುತ್ತಿದ್ದಾರೆ. ಅವರನ್ನು ಮತ್ತೆ ವಿಶ್ವಮಾನವರನ್ನಾಗಿಸುವುದು ಶಿಕ್ಷಣದಿಂದ ಮತ್ತು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಬೆಟ್ಟಂಪಾಡಿ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ...

ಮಂಗಳೂರು: ಬಲಿಷ್ಠ ಸಮಾಜ ನಿರ್ಮಾಣದ ಕನಸು-ಮಾಲಾಡಿ ಅಜಿತ್‍ಕುಮಾರ್ ರೈ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘವು ಬಲಿಷ್ಠ ಸಮಾಜ ನಿರ್ಮಾಣದ ಕನಸು ಹೊಂದಿದ್ದು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸಮಾಜದ ಏಳಿಗೆಗೆ ಶ್ರಮಿಸಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ...

ಉಡುಪಿ :ಸೆಟ್‌ಟಾಪ್ ಅಳವಡಿಕೆ ದಿನಾಂಕ ವಿಸ್ತರಣೆಗೆ ಆಗ್ರಹ

ಉಡುಪಿ : ನಗರಪ್ರದೇಶಗಳಿಗೆ ಮೂರನೆ ಹಂತದ ಸೆಟ್‌ಟಾಪ್ ಬಾಕ್ಸ್ ಅಳವಡಿಸಲು ಡಿ.31 ಕೊನೆಯ ದಿನವಾಗಿದ್ದು, ಇದೀಗ ಸೆಟ್‌ಟಾಪ್ ಬಾಕ್ಸ್‌ಗಳ ಕೊರತೆಯ ಹಿನ್ನೆಲೆಯಲ್ಲಿ ಆ ಅವಧಿಯನ್ನು ಮಾ.31ರವರೆಗೆ ವಿಸ್ತರಿಸಬೇಕು ಎಂದು ಉಡುಪಿಯ ಡೆನ್ ಯುಸಿಎನ್...

ಮಂಗಳೂರು  : ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು: ದ.ಕ ಜಿಲ್ಲೆ ರಾಜ್ಯದಲ್ಲಿ ಅತ್ಯಂತ ಸೂಕ್ಷ್ಮ ಜಿಲ್ಲೆಯಾಗಿದ್ದು ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸ್ ಇಲಾಖೆ ಅತ್ಯಂತ ದಕ್ಷ ಹಾಗೂ ನಿಷ್ಠೆಯಿಂದ ಕಾರ್ಯಾಚರಿಸುವ ಮೂಲಕ ಮಾದರಿಯಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಮಾ...

ಪಡುಬಿದ್ರಿ: ಮನೆಗೆ ಕಳ್ಳರ ಲಗ್ಗೆ, ನಗ, ನಗದು ಕಳವು

ಪಡುಬಿದ್ರಿ: ಕಿಟಕಿ ಚಿಲಕ ತೆಗೆದು ಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರು ಮನೆ ಮಾಲಿಕರು ಮಲಗಿದ್ದ ಕೋಣೆಯಲ್ಲಿದ್ದ ನಗ, ನಗದನ್ನು ಕದ್ದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರಿನಲ್ಲಿ ಶನಿವಾರ ರಾತ್ರಿ...

ಉಡುಪಿ: ವಿಧಾನ ಪರಿಷತ್ ಚುನಾವಣೆ- ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ಉಡುಪಿ:- ಉಡುಪಿಯಲ್ಲಿ ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಗೊಂದಲ, ಅಹಿತಕರ ಘಟನೆಗಳು ಇಲ್ಲದೇ, ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತದಾನದಲ್ಲಿ ಉಡುಪಿ ನಗರಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ...

ಉದ್ಯಾವರ: ದೇಶದ ಮುಂದಿನ ಭವಿಷ್ಯ ಇಂದಿನ ಮಕ್ಕಳ ಕೈಯಲ್ಲಿದೆ-  ವಿನಯಕುಮಾರ್ ಸೊರಕೆ

ಉದ್ಯಾವರ: ಇಂದಿನ ಮಕ್ಕಳನ್ನು ನಾವು ಸಚ್ಛಾರಿತ್ರಾರಿತ್ರವಂತರನ್ನಾಗಿಸುವಲ್ಲಿ ಶಾಲೆಗಳ ಪಾತ್ರಗಳು ಹಿರಿದಾದದ್ದು. ಈ ನಿಟ್ಟಿನಲ್ಲಿ ಶಾಲೆಗಳು ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ. ಹಾಗಾದಾಗ ಮಾತ್ರ ದೇಶದ ಮುಂದಿನ ಭವಿಷ್ಯ ಉಜ್ವಲವಾದೀತು. ನೂರೈವತ್ತು ವರ್ಷಗಳ ಈ ಶಾಲೆ...

ಮಂಗಳೂರು : ರಾಮಕೃಷ್ಣ ಮಿಷನ್ 32ನೇ ವಾರದಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನ

ರಾಮಕೃಷ್ಣ ಮಿಷನ್ ನೇತೃತ್ವದ 40 ವಾರಗಳ “ಸ್ವಚ್ಚ ಭಾರತಕ್ಕಾಗಿ ಸ್ವಚ್ಚ ಮಂಗಳೂರು” 32ನೇ ಸ್ವಚ್ಛತಾ ಅಭಿಯಾನವನ್ನು ದಿನಾಂಕ 27-12-2015 ರಂದು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಯಿತು. ಬೆಳಿಗ್ಗೆ...

ಮಂಗಳೂರು: ತುಳುನಾಡ ಛಾಯಾಚಿತ್ರ ಸ್ಪರ್ಧೆ; ಅಪುಲ್ ಆಳ್ವ ಇರಾ ಪ್ರಥಮ ಪ್ರಶಸ್ತಿ

ಮಂಗಳೂರು: ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸಿದ ತುಳುನಾಡ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಅಪುಲ್ ಆಳ್ವಾ ಇರಾ ಪಡೆದಿರುತ್ತಾರೆ. ದ್ವಿತೀಯ ಪ್ರಶಸ್ತಿಯನ್ನು ನಿತ್ಯಾಪ್ರಕಾಶ್ ಬಂಟ್ವಾಳ, ತೃತೀಯ ಪ್ರಶಸ್ತಿಯನ್ನು ರವಿ ಪೆÇಸವಣಿಕೆ...

ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ-ರೈಲ್ವೇ ಯಾತ್ರಿ ಸಂಘ ಮುಂಬಯಿ ಖಂಡನೆ ರೈಲು ಯಾನದಲ್ಲಿ ಅನಾಗರಿಕ ವರ್ತನೆ ಬೇಡ...

ಮುಂಬಯಿ: ರತ್ನಗಿರಿಯಲ್ಲಿ ಮತ್ಸ ್ಯಗಂಧ ರೈಲ್ವೇ ಘಟನೆ ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ (ಪಶ್ಚಿಮ ವಲಯ) ಮತ್ತು ರೈಲ್ವೇ ಯಾತ್ರಿ ಸಂಘ (ರಿ.) ಉಡುಪಿ ತೀವ್ರವಾಗಿ ಖಂಡಿಸಿದೆ. ಕಳೆದ ಬುಧವಾರ ತಡರಾತ್ರಿ ಕುಲರ್ಾ...

Members Login

Obituary

Congratulations