ಮಂಗಳೂರು: ಪಿಪಿಇ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುವ ಬಸ್ ಕಂಡಕ್ಟರ್!

ಮಂಗಳೂರು: ಪಿಪಿಇ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುವ ಬಸ್ ಕಂಡಕ್ಟರ್! ಮಂಗಳೂರು(ANI): ಕೋವಿಡ್-19 ಭೀತಿಯಿಂದಾಗಿ ಕರ್ತವ್ಯ ನಿರತ ಬಸ್ ಕಂಡಕ್ಟರ್ ಒಬ್ಬರು ಪಿಪಿಇ ( ಪರ್ಸನಲ್ ಪ್ರೊಟೆಕ್ಟೀವ್ ಇಕ್ವೆಪ್ ಮೆಂಟ್) ಧರಿಸಿ ಎಲ್ಲರ...

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್...

ಚುನಾವಣಾ ದೂರು/ಸಲಹೆ ಸ್ವೀಕಾರ – 24ಗಂಟೆಗಳ ನಿಯಂತ್ರಣ ಕೊಠಡಿ

ಚುನಾವಣಾ ದೂರು/ಸಲಹೆ ಸ್ವೀಕಾರ – 24ಗಂಟೆಗಳ ನಿಯಂತ್ರಣ ಕೊಠಡಿ ಮಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ಪ್ರಯುಕ್ತ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗ್ಗೆ...

ಬಕ್ರೀದ್ ಪ್ರಯುಕ್ತ ‘ಯುಜಿ ಸಿಇಟಿ’ ಪ್ರವೇಶ ಪರೀಕ್ಷೆ ಮುಂದೂಡುವಂತೆ ಮನವಿ

ಬಕ್ರೀದ್ ಪ್ರಯುಕ್ತ ‘ಯುಜಿ ಸಿಇಟಿ’ ಪ್ರವೇಶ ಪರೀಕ್ಷೆ ಮುಂದೂಡುವಂತೆ ಮನವಿ ರಾಜ್ಯದ ವಿವಿಧ ಕಾಲೇಜುಗಳ 2020-21ನೇ ಸಾಲಿನ ಸರಕಾರಿ ಕೋಟಾದ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಯುಜಿ ಸಿಇಟಿ ಪ್ರವೇಶ...

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ ಉಡುಪಿ: ಸರಕಾರದ ಅಭಿವೃದ್ದಿ ಯೋಜನೆಗಳನ್ನು, ಕಾರ್ಯಗತಗೊಳಿಸುವುದು ಸಂಸದರ ಕರ್ತವ್ಯˌಈ ನಿಟ್ಟಿನಲ್ಲಿ ನನ್ನ ಹಿಂದಿನ ಅವಧಿಯಲ್ಲಿ ಆದ ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ನನ್ನನ್ನು ಬೆಂಬಲಿಸುವ...

ಮಂಗಳೂರು ದಕ್ಷಿಣದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಶಾಸಕ ಕಾಮತ್ ಅವರಿಂದ ಸಿಎಂಗೆ ಮನವಿ

ಮಂಗಳೂರು ದಕ್ಷಿಣದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಶಾಸಕ ಕಾಮತ್ ಅವರಿಂದ ಸಿಎಂಗೆ ಮನವಿ ಮಂಗಳೂರು: ಮಂಗಳೂರು ನಗರ ದಕ್ಷಿಣದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಮುಖ್ಯಮಂತ್ರಿ...

ಏಪ್ರಿಲ್ 1 ರಿಂದ ಪರಿಷ್ಕೃತ ಆಟೋರಿಕ್ಷಾ ದರ ಪಡೆಯಲು ಸೂಚನೆ: ತಪ್ಪಿದಲ್ಲಿ ಕಾನೂನು ಕ್ರಮ

ಏಪ್ರಿಲ್ 1 ರಿಂದ ಪರಿಷ್ಕೃತ ಆಟೋರಿಕ್ಷಾ ದರ ಪಡೆಯಲು ಸೂಚನೆ: ತಪ್ಪಿದಲ್ಲಿ ಕಾನೂನು ಕ್ರಮ ಉಡುಪಿ: ಫೆಬ್ರವರಿ 6 ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಏಪ್ರಿಲ್ 1...

ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ: ನಗರ ಕಾಂಗ್ರೆಸ್ ಪಕ್ಷ

ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ: ನಗರ ಕಾಂಗ್ರೆಸ್ ಪಕ್ಷ ಮಂಗಳೂರು: ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 1000 ಮತ್ತು 500 ರೂಪಾಯಿಯನ್ನು ಪೂರ್ವತಯಾರಿ ಇಲ್ಲದೆ ಏಕಾಏಕಿ ರದ್ದುಮಾಡಿ ಜನಸಾಮಾನ್ಯರನ್ನು ಬೀದಿಗೆ...

ಮಂಗಳೂರು: ಸ್ವಚ್ಚ ಭಾರತ ಅಭಿಯಾನದಡಿ 9 ಲಕ್ಷ ಶೌಚಾಲಯ ನಿಮರ್ಾಣ ಗುರಿ: ನಗರಪಾಲಿಕೆ ಆಯುಕ್ತೆ ಹೆಬ್ಸಿಬಾ ರಾಣಿ

ಮಂಗಳೂರು: ಮಹಾತ್ಮಾ ಗಾಂಧಿಯವರ 150 ಜನ್ಮದಿನೋತ್ಸವದ ಅಂಗವಾಗಿ ಭಾರತ ಸರಕಾರವು ದೇಶದಾದ್ಯಂತ 9 ಲಕ್ಷ ಶೌಚಾಲಯಗಳನ್ನು ಕಟ್ಟಲು ಪಣತೊಟ್ಟಿದ್ದು ಇದಕ್ಕಾಗಿ ಮೇ 4ರಿಂದ 8 ರವರೆಗೆ ಪ್ರತಿಯೊಂದು ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಚ ಭಾರತ...

ಮಂಗಳೂರು ನಗರ ದಕ್ಷಿಣದ ದೇವಸ್ಥಾನಗಳಿಗೆ 80 ಲಕ್ಷ ಅನುದಾನ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ನಗರ ದಕ್ಷಿಣದ ದೇವಸ್ಥಾನಗಳಿಗೆ 80 ಲಕ್ಷ ಅನುದಾನ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 4 ದೇವಸ್ಥಾನಗಳಿಗೆ ಮುಜರಾಯಿ ಇಲಾಖೆಯಿಂದ 80 ಲಕ್ಷ ಬಿಡುಗಡೆಯಾಗಿದೆ ಎಂದು ಶಾಸಕ...

Members Login

Obituary

Congratulations