ಜನಗಣತಿ: ಮನೆಗಣತಿಗೆ ಸ್ಪೀಕರ್ ಯು.ಟಿ ಖಾದರ್ ಚಾಲನೆ
ಜನಗಣತಿ: ಮನೆಗಣತಿಗೆ ಸ್ಪೀಕರ್ ಯು.ಟಿ ಖಾದರ್ ಚಾಲನೆ
ಮಂಗಳೂರು: ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.
ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ...
ಪ್ರಸಾದ್ ಕಾಂಚನ್ ಅಪ್ರಬುದ್ಧ ಹೇಳಿಕೆ ಕಾಂಗ್ರೆಸ್ ಪಕ್ಷದ ಘನತೆಗೆ ಶೋಭೆಯಲ್ಲ : ಅಜಿತ್ ಕಪ್ಪೆಟ್ಟು
ಪ್ರಸಾದ್ ಕಾಂಚನ್ ಅಪ್ರಬುದ್ಧ ಹೇಳಿಕೆ ಕಾಂಗ್ರೆಸ್ ಪಕ್ಷದ ಘನತೆಗೆ ಶೋಭೆಯಲ್ಲ : ಅಜಿತ್ ಕಪ್ಪೆಟ್ಟು
ಉಡುಪಿ: ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ತನ್ನ ಅಸ್ತಿತ್ವವನ್ನು ತೋರಿಸಲು ಪ್ರತತೀ 3 ತಿಂಗಳಿಗೊಮ್ಮೆ ನೀಡುವ...
ಸಜಿಪ : ಮಹಿಳೆಗೆ ಕಾರು ಢಿಕ್ಕಿ; ಗಂಭೀರ ಗಾಯ
ಸಜಿಪ : ಮಹಿಳೆಗೆ ಕಾರು ಢಿಕ್ಕಿ; ಗಂಭೀರ ಗಾಯ
ಬಂಟ್ವಾಳ : ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ಬುಧವಾರ...
ಮೀನುಗಾರಿಕಾ ಬೋಟ್ಗಳಿಗೆ ನಿರಂತರ ಡೀಸೆಲ್ ಪೂರೈಕೆ – ಸ್ಪೀಕರ್ ಯು.ಟಿ ಖಾದರ್ ಸೂಚನೆ
ಮೀನುಗಾರಿಕಾ ಬೋಟ್ಗಳಿಗೆ ನಿರಂತರ ಡೀಸೆಲ್ ಪೂರೈಕೆ - ಸ್ಪೀಕರ್ ಯು.ಟಿ ಖಾದರ್ ಸೂಚನೆ
ಮಂಗಳೂರು: ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ಗಳನ್ನು ನಿರಂತರವಾಗಿ ಒದಗಿಸಲು ಸ್ಪೀಕರ್ ಯು.ಟಿ ಖಾದರ್...





















