ಉಡುಪಿ: ಪರಿಷತ್ ಚುನಾವಣೆ ; ಜಿಲ್ಲಾ ಕಾಂಗ್ರೆಸ್‍ನಲ್ಲಿ ಭುಗಿಲ್ಲೆದ್ದ ಭಿನ್ನಮತ; ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ ಪಕ್ಷೇತರರಾಗಿ...
ಉಡುಪಿ: ಡಿಸೆಂಬರ್ 27 ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಳೆದ 18 ವರ್ಷಗಳಿಂದ ಪಕ್ಷದ ವರಿಷ್ಠರಲ್ಲಿ ಟಿಕೇಟ್ ಕೇಳುತ್ತಾ ಬಂದರೂ ಕಾರ್ಯಕರ್ತರ ಬಗ್ಗೆ ವರಿಷ್ಠರು ತೋರಿರುವ ನಿರ್ಲಕ್ಷ್ಯತನಕ್ಕೆ ಬೇಸತ್ತು...
ಮಂಗಳೂರು: ಪ್ರಸೂತಿ ವೇಳೆ ರೋಗಿಯ ಸುರಕ್ಷತೆಯ ಬಗ್ಗೆ ಕಾರ್ಯಾಗಾರ
ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಇಂದು ಪತ್ರಿಕಾ ಗೋಷ್ಠಿಯನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು...
ಸ್ವರ ಮಾಧುರ್ಯದ ಗಾನಯಾನ
ಸಂಗೀತಕ್ಕೆ ಮನ ಸೋಲದವರೇ ಇಲ್ಲ, ಅದರಲ್ಲೂ ಹಳೆಯ ಚಿತ್ರಗೀತೆಗಳೂ ಎಂತಹ ಅರಸಿಕರನ್ನೂ ನಾದಲೋಕಕ್ಕೆ ಕೊಂಡೊಯ್ಯುತ್ತವೆ. ಹಳೆಯ ಮತ್ತು ಹೊಸ ಕನ್ನಡ ಚಿತ್ರಗೀತೆಗಳ ಮೂಲಕ ಕನ್ನಡ ನಾಡಿನ ಹಿರಿಮೆ-ಗರಿಮೆ ಹಾಗೂ ಸಂಸ್ಕೃತಿಯನ್ನು ಸಾರುವ ಸ್ವರ...
ಉಡುಪಿ: ಸಿರಿಯನ್ ಸಭೆಯ ಪರಮಾಧ್ಯಕ್ಷ ಬಸೆಲಿಯೋಸ್ ಮಾರ್ಥೊಮಾ ಪೌಲೋಸ್ || ರಿಗೆ ಅದ್ದೂರಿ ಸ್ವಾಗತ
ಉಡುಪಿ: ಭಾರತೀಯ (ಮಲಂಕರ) ಓರ್ಥೊಡೊಕ್ಸ್ ಸಿರಿಯನ್ ಸಭೆಯ ಪರಮಾಧ್ಯಕ್ಷ ಗುರುಗಳಾದ ಪರಮಪವಿತ್ರ ಬಸೆಲಿಯೋಸ್ ಮಾರ್ಥೊಮಾ ಪೌಲೋಸ್ || ಅವರ ಪ್ರಥಮ ಬ್ರಹ್ಮಾವರ ಭೇಟಿಯ ಸಂದರ್ಭ ನಗರಕ್ಕೆ ಆಗಮಿಸಿದ ಶುಕ್ರವಾರ ಕರಾವಳಿ ಜಂಕ್ಷನ್ ಬಳಿ...
ಶಾರ್ಜಾ ಕನ್ನಡಿಗರ ಮನಸೂರೆಗೊಂಡ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ
ಶಾರ್ಜಾ: 12ನೇ ವಿಶ್ವಕನ್ನಡ ಸಂಸ್ಕøತಿ ಸಮ್ಮೇಳನ, 60ನೇ ಕರ್ನಾಟಕ ರಾಜ್ಯೋತ್ಸವ, 13ನೇ ವಾರ್ಷಿಕೋತ್ಸವ ಮತ್ತು ಮಯೂರ ಪ್ರಶಸ್ತಿ ಪ್ರಧಾನ ಸಮಾರಂಭ ಅಲ್ ಬೂಮ್ ಟೂರಿಸ್ಟ್ ವಿಲೇಜ್ ಆವರಣದಲಿ ನಡೆಯಿತು.
ಸಮ್ಮೇಳನಾಧ್ಯಕ್ಷ ಪ್ರೊ ಎಸ್.ಜಿ. ಸಿದ್ಧರಾಮಯ್ಯ...
ಉಡುಪಿ: ನೆರಳು ನೆರವು ತಂಡದಿಂದ ನಮ್ಮ ಮನೆ – ನಮ್ಮ ಮರ ಮತ್ತು ನಮ್ಮ ಶಾಲೆ ಅಭಿಯಾನ
ಉಡುಪಿ: ಸಾಲು ಮರದ ತಿಮ್ಮಕ್ಕನಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಹುಟ್ಟಿಕೊಂಡ ನೆರಳು ನೆರವು ಸಮಾನ ಮನಸ್ಕ ಪರಿಸರ ಪ್ರೇಮಿ ಯುವಕರ ತಂಡ ಈಗ ನಮ್ಮ ಮನೆ - ನಮ್ಮ ಮರ ಮತ್ತು...
ಉಡುಪಿ: ಬ್ಲಾಕ್ ಕಾಂಗ್ರೆಸಿನಿಂದ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಮೋದ್ ಮಧ್ವರಾಜರಿಗೆ ಸನ್ಮಾನ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಾರಾಯಣ ಗುರು ಸಭಾಭವನದಲ್ಲಿ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿಯ ಶಾಸಕ ಪ್ರಮೋದ್ ಮಧ್ವರಾಜ್‍ರವರನ್ನು ಸಾರ್ವಜನಿಕವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
...
ಮಂಗಳೂರು: ‘ವಿಶ್ವ ಏಡ್ಸ್ ದಿನಾಚರಣೆ’
ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮಂಗಳೂರು, ಕಾರ್ಮಿಕ ಇಲಾಖೆ, ಮಂಗಳೂರು ವಿಭಾಗ, ಎ.ಜೆ. ವೈದ್ಯಕೀಯ ಮತ್ತು ದಂತ ವಿಜ್ಞಾನ ಕಾಲೇಜುಗಳ ಸಂಸ್ಥೆ,...
ಮಂಗಳೂರು: ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರವು...
ದೆಹಲಿ ಕರ್ನಾಟಕ ಸಂಘದಿಂದ ಅದ್ದೂರಿಯ ಕರ್ನಾಟಕ ರಾಜ್ಯೋತ್ಸವ ಆಚರಣೆ
ದೆಹಲಿ: ದೆಹಲಿ ಕರ್ನಾಟಕ ಸಂಘವು 60ನೇ ಕರ್ನಾಟಕ ರಾಜ್ಯೋತ್ಸವವನ್ನು ದಿನಾಂಕ 29.11.2015ರಂದು ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಿತು. ಕಿಕ್ಕಿರಿದು ನೆರೆದಿದ್ದ ಕನ್ನಡಿಗರು ಸಮಾರಂಭದಲ್ಲಿ ಪಾಲ್ಗೊಂಡು-ಹಾಡಿ, ಕುಣಿದು, ಸಂತೋಷದಿಂದ ಮೈಮರೆತರು....



























