ಮಂಗಳೂರು: ಬಂಟ್ವಾಳ ಹರೀಶ್ ಕೊಲೆ ಪ್ರಕರಣ ಇನ್ನೋರ್ವ ಆರೋಪಿ ಮಿಥುನ್ ಬಂಧನ
ಮಂಗಳೂರು: ಬಂಟ್ವಾಳದಲ್ಲಿ ನಡೆದ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ಇನ್ನೋರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಗೋಳ್ತಮಜಲು ನಿವಾಸಿ ಮಿಥುನ್ (27) ಎಂದು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಪೋಲಿಸ್ ವರಿಷ್ಠಾಧಿಕಾರಿ ಡಾ...
ಜಲ ಜಾಗೃತಿ ಬಗ್ಗೆ ಅರಿವು ಮೂಡಿಸಿದ ಕಾರ್ಯಕ್ರಮ
ಈ ಜಗತ್ತನಲ್ಲಿ ನೀರಿಗೆ ಪರ್ಯಾಯವಾಗಿ ಬೇರಾವುದೂ ಇಲ್ಲ, ಮಾನವನಿಗೆ ಕೃಷಿ, ವಾಣಿಜ್ಯ ಬಳಕೆಗೆ ಸೇರಿದಂತೆ ದಿನ ನಿತ್ಯದ ಜೀವನದಲ್ಲಿ ನೀರು ಅತ್ಯಾವಶ್ಯಕ. ಭೂಮಿಯ ಶೇ.70 ರಷ್ಟು ಭಾಗ ನೀರಿನಿಂದ ಆವೃತ್ತವಾಗಿದ್ದರೂ ಸಹ, ವಿಶ್ವದಲ್ಲಿರುವ...
ಉಡುಪಿ: ಪರಿಷತ್ ಚುನಾವಣೆ – ಕಾಂಗ್ರೆಸ್ ಟಿಕೇಟ್ ಗೊಂದಲ- ಜೆಪಿ ಹೆಗ್ಡೆ ಪಕ್ಷೇತರರಾಗಿ ಸ್ಪರ್ಧೆ?
ಉಡುಪಿ: ಡಿಸೆಂಬರ್ 27ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದಕ ಮತ್ತು ಉಡುಪಿ ಜಿಲ್ಲೆಯಿಂದ ಬಿಜೆಪಿ ಹಾಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕಣಕ್ಕಿಳಿಸಿದರೆ, ರಾಜ್ಯದ ಆಡಳಿತ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು...
ಮಂಗಳೂರು: ವಿಶ್ವ ತುಳುವೆರೆ ಪರ್ಬ 2014 ತುಳುನಾಡು ಛಾಯಾಚಿತ್ರ ಸ್ಪರ್ಧೆ
ಮಂಗಳೂರು: ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸುವ ತುಳುನಾಡ ಛಾಯಾಚಿತ್ರ ಸ್ಪರ್ಧೆ ಡಿಸೆಂಬರ್‍ನಲ್ಲಿ ನಡೆಯಲಿದ್ದು ಸ್ಪರ್ಧೆಯಲ್ಲಿ ವಿಜೇತ ಮತ್ತು ಅತ್ಯುತ್ತಮ ಛಾಯಾಚಿತ್ರಗಳ ಪ್ರದರ್ಶನ ತುಳುಕೂಟ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ನಡೆಯಲಿದೆ.
ವಿಶ್ವತುಳುವೆರೆ...
ವೇಣೂರು: ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತಕ್ಕೆ ಜಾಗತಿಕ ನೇತೃತ್ವ – ಸಿ.ಟಿ. ರವಿ
ವೇಣೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಆಡಳಿತದ ಪರಿಣಾಮ ಇಂದು ಭಾರತಕ್ಕೆ ಜಾಗತಿಕ ನೇತೃತ್ವ ದೊರಕಿದ್ದು, ಇದರ ಆನಂದವನ್ನು ಪ್ರತಿಯೋರ್ವ ನಾಗರಿಕರೂ ಅನುಭವಿಸುತ್ತಿದ್ದಾರೆ. ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆ ಹಾಗು...
ಉಡುಪಿ: ಬೈಕ್-ಟೆಂಪೊ ಢಿಕ್ಕಿ: ಫೋಟೊಗ್ರಾಫರ್ ಸಾವು
ಉಡುಪಿ: ಟೆಂಪೊವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯಾಚಿತ್ರಗ್ರಾಹಕರೋರ್ವರು ಮೃತಪಟ್ಟ ಘಟನೆ ರವಿವಾರ ಶಿರ್ವ-ಬೆಳ್ಮಣ್ ಮುಖ್ಯರಸ್ತೆಯ ಸೂಡ ಕ್ರಾಸ್ ಬಳಿ ನಡೆದಿದೆ. ನಡೆದಿದೆ.
ಮೃತರನ್ನು ಬೈಕಿನ ಹಿಂಬದಿ ಸವಾರ ಸೂಡದ ಉಮೇಶ್ ಆಚಾರಿ (28)...
ಉಡುಪಿ: ಸಾಧಕರಿಗೆ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಉಡುಪಿ: ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುವುದು ಕೀಳರೀಮೆ ಅಲ್ಲಾ ಪ್ರತಿಯೊಬ್ಬ ತಂದೆ ತಾಯಿಯು ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸುವ ಸಂಕಲ್ಪ ತೊಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ...
ಬೆಂಗಳೂರು: ಮಠದಲ್ಲಿ ಎಂದೂ ಅಮಂಗಳ ನಡೆದಿಲ್ಲ: ರಾಘವೇಶ್ವರ ಶ್ರೀ
ಬೆಂಗಳೂರು: ತಮ್ಮ ವಿರುದ್ಧದ ಆರೋಪ ಮತ್ತು ಟೀಕೆಗಳಿಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ``ಗುರುಶಿಷ್ಯರನ್ನು ಬೇರೆ ಮಾಡುವುದೇ ನಮ್ಮ ವಿರುದ್ಧದ ಷಡ್ಯಂತ್ರಗಳ ಮುಖ್ಯ ಉದ್ದೇಶ. ಷಡ್ಯಂತ್ರ ರೂಪಿಸುವವರು ಅದನ್ನು ಬಿಟ್ಟು...
ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಜನಜಾಗೃತಿ ಸಮಾವೇಶ ಉದ್ಯೋಗ ಮೇಳ ಉದ್ಘಾಟನೆ
ಉಡುಪಿ: ಕಾರ್ಮಿಕರು ಮತ್ತು ಮಾಲಿಕರು ಒಂದೆ ನಾಣ್ಯದ ಎರಡು ಮುಖಗಳಾಗಿದ್ದು ಕಾರ್ಮಿಕರ ಹಿತರಕ್ಷಣೆಗೆ ಪ್ರತಿ ಯೊಬ್ಬ ಮಾಲಿಕನು ಭದ್ದವಾಗಿರಬೇಕು. ಮಾಲಿಕರ ಏಳಿಗೆ ಮತ್ತು ಸಾಧನೆಗಳಿಗೆ ಕಾರಣ ಕಾರ್ಮಿಕ ಶ್ರಮದ ಫಲ ಎಂದು ನಗರಾಬಿವೃದ್ದಿ...
ಉಡುಪಿ: ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರಮೋದ್ ಮಧ್ವರಾಜ್ ರಿಗೆ ಆತ್ಮೀಯ ಸ್ವಾಗತ
ಉಡುಪಿ: ನೂತನವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿ ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಪ್ರಥಮ ಭಾರಿ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಾವರದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು...

























