ಮಂಗಳೂರು: ಅಕ್ರಮ ಮರಳು ಸಾಗಾಟ, ದಾಳಿ
ಮಂಗಳೂರು: ಅಕ್ರಮ ಮರಳು ಸಾಗಾಟ ವಿರುದ್ಧ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ 3 ಲಾರಿ ಹಾಗೂ 3 ಜೆಸಿಬಿಗಳನ್ನು ವಶಪಡಿಸಿದೆ.
ಮಂಗಳೂರು ಉಪವಿಭಾಗಾಧಿಕಾರಿ ಡಾ. ಅಶೋಕ್ ನೇತೃತ್ವದಲ್ಲಿ ಟಾಸ್ಕಫೋರ್ಸ್ ತಂಡವು, ಉಳ್ಳಾಲ ಪೊಲೀಸ್ ಠಾಣಾ...
ಶಿವಮೊಗ್ಗ: ಕವಿಶೈಲದಲ್ಲಿ ಕಳ್ಳರ ದಾಂಧಲೆ, ಕುವೆಂಪು ಅವರ ಪ್ರಶಸ್ತಿ ಕಳವು
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿರುವ ಕುವೆಂಪು ಅವರ...
ಬೆಂಗಳೂರು: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಶಾಸಕ ಪ್ರಮೋದ್ ಮಧ್ವರಾಜ್
ಬೆಂಗಳೂರು : ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಉಡುಪಿ ಶಾಸಕ ಶ್ರೀ ಪ್ರಮೋದ್ ಮಧ್ವರಾಜ್ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕೊಠಡಿಯಲ್ಲಿ ಸೋಮವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ...
ಉಡುಪಿ :ಹಿತೇಂದ್ರ ಪ್ರಸಾದ್ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಮುಕ್ತಿ
ಉಡುಪಿ : ಹತ್ತು ವರ್ಷಗಳ ಹಿಂದೆ ನಡೆದ ಹಾಯ್ ಮಾರುತ ವಾರಪತ್ರಿಕೆಯ ಸಂಪಾದಕ ಹಿತೇಂದ್ರ ಪ್ರಸಾದ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತ ಗೊಳಿಸಿ ತೀರ್ಪು...
ಮ0ಗಳೂರು : ಮಕ್ಕಳ ಚಲನಚಿತ್ರೋತ್ಸವ: ನಾಳೆಯಿಂದ ಸುಗಮ ಪ್ರದರ್ಶನ
ಮ0ಗಳೂರು : 10ನೇ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪ್ರಯುಕ್ತ ತಾಂತ್ರಿಕ ಕಾರಣಗಳಿಂದ ಮಂಗಳೂರು ಹೊರತುಪಡಿಸಿ ಉಳಿದೆಡೆ ಪ್ರದರ್ಶನಕ್ಕೆ ತೊಂದರಯಾಗಿದ್ದು, ನಾಳೆಯಿಂದ ಮಂಗಳೂರಿನ ಚಿತ್ರಮಂದಿರಗಳಲ್ಲಿ ಸುಗಮ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ...
ಉಡುಪಿ : ಪೇಸ್‌ಬುಕ್‌ನಲ್ಲಿ ಪೇಜಾವರಶ್ರೀ ಮಾನಹಾನಿ; ಪೊಲೀಸರಿಗೆ ದೂರು
ಉಡುಪಿ : ಪೇಜಾವರ ಮಠದ ಶ್ರೀವಿಶ್ವೇಶತೀರ್ಥರ ವಿರುದ್ಧ ಜಾಲತಾಣ ಪೇಸ್‌ಬುಕ್‌ನಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಬರಹವನ್ನು ಹಾಕಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈಯವರಿಗೆ ಇಂದು ಮನವಿ ಮಾಡಿಕೊಳ್ಳಲಾಗಿದೆ.
ಪೇಜಾವರ ಮಠ...
ಮಂಗಳೂರು : ಎಸ್.ಐ.ಓ ನೂತನ ಶಿಕ್ಷಣ ನೀತಿಯ ಮೇಲಿನ ಒಂದು ವಿಶ್ಲೇಷಣಾ ವರದಿ ಹಾಗೂ ಶಿಫಾರಸುಗಳು
ಮಂಗಳೂರು : ಭಾರತ ಸರಕಾರವು ಕರಡು ಶಿಕ್ಷಣ ನೀತಿಯನ್ನು 1986ರಲ್ಲಿ ರಚಿಸಿ, 1992ರಲ್ಲಿ ನವೀಕರಿಸಿತು. ಕಳೆದ 22 ವರ್ಷಗಳಲ್ಲಿ, ನಾವು ಮೆಲ್ಲಮೆಲ್ಲನೆ ಆದರೆ, ಎಡೆಬಿಡದೆ ಆಯೋಜಿತ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದೇವೆ. ಬಲ್ಲಮೂಲಗಳಿಗೆ ಅನುಸಾರವಾಗಿ,...
ಮಂಗಳೂರು: ನವೆಂಬರ್ 26 -29 ರಿಂದ ಕನ್ನಡ ನಾಡು-ನುಡಿ-ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ – ಆಳ್ವಾಸ್ ನುಡಿಸಿರಿ 2015
ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ...
ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಕೊಡಂಕೂರು ಘಟಕ ಉದ್ಘಾಟನೆ
ಉಡುಪಿ: ಕೊಡಂಕೂರಿನಲ್ಲಿ ಕರ್ನಾಟಕ ಕಾರ್ಮಿಕರ ವೇದಿಕೆ(ರಿ.) ಉಡುಪಿಯ ಘಟಕವನ್ನು ಭಾನುವಾರ ನವೆಂಬರ್ 22 ರಂದು ಉದ್ಘಾಟಿಸಲಾಯಿತು.
ಉದ್ಘಾಟನೆಯನ್ನು ನೆರವೇರಿಸಿದ ಜಿಲ್ಲಾಧ್ಯಕ್ಷ ರವಿ ಶೆಟ್ಟಿಯವರು ಮಾತನಾಡಿ ಕಾರ್ಮಿಕರ ಹಕ್ಕು ಭಾದ್ಯತೆಗಳಿಗೆ ಹೋರಾಡಲು ಸಂಘಟನೆಗಳ ಅವಶ್ಯಕತೆಯಿದ್ದು, ಸರ್ಕಾರದ...
ದುಬೈ : ಡಿ11 ಕೆ ಐ ಸಿ ಕ್ರಿಸ್ಟಲ್ ಜುಬಿಲಿ ಮೀಟ್; ಸಯ್ಯದ್ ಅಲಿ ತಂಙಲ್ ಕುಂಬೋಲ್ ,...
ದುಬೈ : ಸಮನ್ವಯ ವಿಧ್ಯಾ ಕೇಂದ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಕುಂಬ್ರಇದರ ಪೋಷಕ ಅಂಗ ಸಂಸ್ಥೆಯಾಗಿ ಅರಬ್ ರಾಷ್ಟ್ರ ಯು ಎ ಇ ಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಇಸ್ಲಾಮಿಕ್ ಸೆಂಟರ್ (ಕೆ...






















