ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ.ಎಂ.ಮೋಹನ್ ಆಳ್ವ ; ನೇರಸಂದರ್ಶನದಲ್ಲಿ ಮಹತ್ವದ ವಿಚಾರಗಳನ್ನು ತೆರೆದಿಟ್ಟ `ಮೂಡುಬಿದಿರೆಯ ಕನಸುಗಾರ’
`ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?' ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ `ಆಳ್ವಾಸ್ ನುಡಿಸಿರಿ'....
ಕುಂದಾಪುರ: ಪೋಲಿಸರ ಮೇಲೆ ಹಲ್ಲೆ ಮಾಡಿದ ಆರೋಪಿ; ಪ್ರಕರಣ ದಾಕಲು
ಕುಂದಾಪುರ: ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕರೆತರಲು ತೆರಳಿದ ಹೆಡ್ ಕಾನ್ಸ್ ಟೇಬಲ್ ಅವರಿಗೆ ಹಲ್ಲೆ ನಡೆಸಿ ಜೀವ ಬೇದರಿಕೆ ಹಾಕಿದ ಘಟನೆ ಕೋಟ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಕೋಟ ಪೋಲಿಸ್ ಠಾಣೆಯ ಹೆಡ್...
ಅಸಹಿಷ್ಣುತೆ, ಅಸಮಾನತೆ, ಅಭಿವೃದ್ಧಿ
ಇಂದು ದೇಶದ ಉದ್ದಗಲಕ್ಕೂ ಅಸಹಿಷ್ಣುತೆಯ ಆಕೃತಿಗಳು ಅಂಗೈಮೇಲಿನ ನಲ್ಲಿಕಾಯಿಯಷ್ಟು ಸ್ಪಷ್ಟವಾಗಿ ಕಾಣುತ್ತಿವೆ. ಈ ಸತ್ಯವನ್ನು ರಾಜಕೀಯ ವ್ಯಕ್ತಿಗಳು ಮರೆ ಮಾಚುವುದು ಅಥವಾ ವಿರೋಧ ಪಕ್ಷಗಳು ಬಂಡವಾಳ ಮಾಡಿಕೊಳ್ಳುವುದು ನಮಗೆ ಅಂತಹ ಆಶ್ಚರ್ಯಕರ ವಿಷಯವಾಗಿ...
ಮಂಗಳೂರು: ಹರೀಶ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬಂಟ್ವಾಳ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಇಬ್ಬರು ಆರೋಪಿಗಳಾದ ಭುವಿತ್ ಶೆಟ್ಟಿ (25), ಅಚ್ಯುತ್ (28) ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ...
ಪುತ್ತೂರು: ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಾಗ ಭಾಷೆ ಉಳಿಯುತ್ತದೆ – ಸಂಸದ ನಳಿನ್ ಕುಮಾರ್
ಪುತ್ತೂರು: ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಾಗ ಭಾಷೆ ಉಳಿಯುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾರತದ ಆತ್ಮವಾಗಿರುವ ಸಂಸ್ಕೃತಿಯ ಹಿಂದೆ ಭಾಷೆ ಅಡಗಿದೆ. ನಾವು ಜಾತಿಯ ವಿಷಯದಲ್ಲಿ ಕಿತ್ತಾಡುತ್ತೇವೆ ಆದರೆ ಭಾಷೆಯ...
ಮಂಗಳೂರು: ತೆಗಳುವುದರ ಬದಲು ಅವಕಾಶಗಳನ್ನು ಸದುಪಯೋಗಗೋಳಿಸಿ; ಉದ್ಯೋಗ ಮೇಳ ಉದ್ಘಾಟಿಸಿ ಹರೀಶ್ ಹಂದೆ
ಮಂಗಳೂರು: ಸರಕಾರ ಆಡಳಿತವನ್ನು ತೆಗಳುವುದನ್ನು ಬಿಟ್ಟು ವಿದ್ಯಾವಂತ ಯುವಕರು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಪ್ರಯತ್ನಿಸಬೇಕು ಎಂದು ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಸೆಲ್ಕೊ ಸೋಲಾರ್ ಇದರ ಆಡಳಿತ ನಿರ್ದೇಶಕ ಹರೀಶ್ ಹಂದೆ ಹೇಳಿದರು.
...
ಮಂಗಳೂರು : ವೈಯಕ್ತಿಕ ದ್ವೇಷ: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನಿಗೆ ಹಲ್ಲೆ
ಮಂಗಳೂರು : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಯುವಕನಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಮಾರ್ನಮಿಕಟ್ಟೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮಾರ್ನಮಿಕಟ್ಟೆ ಸಮೀಪದ ನಿವಾಸಿ ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ...
ಉಡುಪಿ : ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಪ್ರಶಾಂತ್ ಭಟ್ ಪೆರಂಪಳ್ಳಿ ಆಯ್ಕೆ
ಉಡುಪಿ : ನವೆಂಬರ್ 18 ರಂದು ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನ ಸದಸ್ಯರಾದ ಪ್ರಶಾಂತ್ ಭಟ್ ಪೆರಂಪಳ್ಳಿ ಇವರು ಉಡುಪಿ ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ...
ಬ್ರಹ್ಮಾವರ: ಅಪರಿಚಿತನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸರಕಳ್ಳತನ
ಬ್ರಹ್ಮಾವರ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಎರಡು ಚಿನ್ನದ ಸರವನ್ನು ಅಪರಿಚಿತನೊಬ್ಬ ಅಪಹರಿಸಿರುವ ಘಟನೆ ನ.17ರಂದು ನಡೆದಿದೆ.
ಮುಂಬಯಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಕೇರಳದ ಕೋಝಿಕ್ಕೋಡ್‌ನ ಗಿರಿಜಾ ರಾಜನ್ (53) ಎಂಬವರು ತಮ್ಮ ಸಂಬಂಧಿಕರೊಂದಿಗೆ...
ಶಾರ್ಜಾ: ಗಣೇಶ್ ರೈ ಅವರಿಗೆ “ವಿಶ್ವ ಮಾನ್ಯ ಪ್ರಶಸ್ತಿ” ನವೆಂಬರ್ 20 ರಂದು ವಿತರಣೆ
ಶಾರ್ಜಾ ಕರ್ನಾಟಕ ಸಂಘ ಮತ್ತು ಹೃದಯವಾಹಿನಿ ಕರ್ನಾಟಕ ವಿಶ್ವ ಕನ್ನಡ ಸಂಸ್ಕೃತಿ ಸಮಿತಿಯ ಆಶ್ರಯದಲ್ಲಿ ಶಾರ್ಜಾದಲ್ಲಿ 20 ನವೆಂಬರ್ 2015 ರಂದು ಅದ್ಧೂರಿಯಾಗಿ ನಡೆಯಲಿರುವ 12ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗಣೇಶ್...
























