ಅಬುಧಾಬಿ ಕರ್ನಾಟಕ ಸಂಘದ ಅದ್ಧೂರಿ 60ನೇ ಕರ್ನಾಟಕ ರಾಜ್ಯೋತ್ಸವ

  ಅಬುಧಾಬಿ ಕರ್ನಾಟಕ ಸಂಘ ತನ್ನ 35ನೇ ವರ್ಷದ ಯಶಸ್ವಿ ಹೆಜ್ಜೆಯಲ್ಲಿ 60ನೇ ಕರ್ನಾಟಕ ರಾಜ್ಯೋತ್ಸವ ಅದ್ಧೂರಿ ಸಮಾರಂಭ 2015 ನವೆಂಬರ್ 6ನೇ ತಾರೀಕು ಶುಕ್ರವಾರ ಅಬುಧಾಬಿ ಇಂಡಿಯಾ ಸೋಸಿಯಲ್ ಸೆಂಟರ್ ಸಭಾಂಗಣದಲ್ಲಿ ಸಮಾವೇಶಗೊಂಡ...

ಮಂಗಳೂರು: ವಿವಿಧ ಕಾರ್ಯಕ್ರಮಗಳ ಪ್ರಕಟಣೆಗಳು

ನವೆಂಬರ್ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು  ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನವೆಂಬರ್ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು...

ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ

ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್‍ಗೆ ಉಡುಪಿ ಜಿಲ್ಲೆಯ ಏಕೈಕ ತಂಡ ಉಡುಪಿ ಟೈಗರ್ಸ್  ತಂಡದ ಲಾಂಛನ ಅನಾವರಣ  ಕಾರ್ಯಕ್ರಮ ಶನಿವಾರ ರಾತ್ರಿ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ನಡೆಯಿತು. ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಲಾಂಛನ...

ಉಡುಪಿ: ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ

ಉಡುಪಿ: 10 ನೇ ಅಂತರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ...

ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ರೂಪಿಸಿ: ಸೊರಕೆ ಸೂಚನೆ

ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮುದಾಯದ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ . ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ...

ಉಡುಪಿ: ಜಗತ್ತಿನಲ್ಲಿ ಭಾರತದ ಸಂಸ್ಕೃತಿ ಆದರ್ಶನಿಯ ; ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶದಲ್ಲಿ ಅರೆ ಮಾದನಹಳ್ಳಿ ಸ್ವಾಮೀಜಿ

ಉಡುಪಿ: ಜಗತ್ತಿನಲ್ಲಿ ಭಾರತದ ಸಂಸ್ಕೃತಿ ಆದರ್ಶನಿಯವಾಗಿದ್ದು ,ವೈಧಿಕ ತಳಹದಿ, ಶಿಲ್ಪಾ ಮತ್ತು ಬ್ರಾಹ್ಮಣ್ಯದಿಂದಾಗಿ ಹಿಂದು ಧರ್ಮ ಜಗತ್ತಿನಲ್ಲಿ ಬದ್ರವಾಗಿ ನಿಂತಿದೆ ಎಂದು ಹಾಸನದ ಅರೆ ಮಾದನಹಳ್ಳಿ ಸುಜ್ಣಾನಪ್ರಭು ಪೀಠ ವಿಶ್ವಕರ್ಮ ಜಗದ್ಗುರು  ಶ್ರೀ...

ಉಡುಪಿ: ತಾಲೂಕು ಕೇಂದ್ರವಾಗಿ ಕಾಪು ಅಭಿವೃದ್ಧಿ- ವಿನಯ ಕುಮಾರ್ ಸೊರಕೆ

ಉಡುಪಿ: ಕಾಪು ಪುರಸಭೆಯನ್ನು ಮಾದರಿ ಪಟ್ಟಣ ಪಂಚಾಯತ್ ರೀತಿಯಲ್ಲಿ ಅಭಿವೃದ್ದಿಪಡಿಸಿ, ತಾಲೂಕು ಕೇಂದ್ರವನ್ನಾಗಿ ಮಾಡಲು ಪ್ರಯತ್ನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಶನಿವಾರ ಕಾಪು ಪುರಸಭಾ ವ್ಯಾಪ್ತಿಯಲ್ಲಿ 12.95...

ಬೆಂಗಳೂರು: ನ್ಯಾ ಸದಾಶಿವ, ಸಾಧು ಕೋಕಿಲ ಸೇರಿ 60 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ನಿವೃತ್ತ ನ್ಯಾ.ಎ.ಜೆ. ಸದಾಶಿವ, ಕ್ರಿಕೆಟಿಗ ವಿನಯಕುಮಾರ್, ನಟ ನಿರ್ದೇಶಕ ಸಾಧು ಕೋಕಿಲ, ಸಾಹಿತಿ ಎಚ್.ಎಲ್.ಕೇಶವಮೂರ್ತಿ, ಹಿರಿಯ ಸಿನಿಮಾ ನಟರಾದ ಸದಾಶಿವ ಬ್ರಹ್ಮಾವರ ಹಾಗೂ ಶನಿಮಹ ದೇವಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳ 60...

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾದ್ಯಕ್ಷರಾದ ಯೊಗೀಶ್ ಶೆಟ್ಟಿ ಜೆಪ್ಪು ರವರ ಹುಟ್ಟು ಹಬ್ಬ

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾದ್ಯಕ್ಷರಾದ ಯೊಗೀಶ್ ಶೆಟ್ಟಿ ಜೆಪ್ಪು ರವರ ಹುಟ್ಟು ಹಬ್ಬವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಆಚರಿಸಲಾಯಿತು ಯೊಗೀಶ್ ಶೆಟ್ಟಿ ಜಪ್ಪು ಅಭಿಮಾನಿಗಳ ಬಳಗದ...

ಇಬ್ಬರಿಗೆ ಸಂಪುಟ ದರ್ಜೆ, ಮತ್ತಿಬ್ಬರಿಗೆ ರಾಜ್ಯ ಸಚಿವ ಸ್ಥಾನ: ಸಿಎಂ

ಬೆಂಗಳೂರು: ಇಂದು ಸಂಜೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ಇಬ್ಬರು ಶಾಸಕರಿಗೆ ಸಂಪುಟ ದರ್ಜೆ ಹಾಗೂ ಮತ್ತಿಬ್ಬರು ಶಾಸಕರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಇಂದು...

Members Login

Obituary

Congratulations