ಮೂಡಬಿದ್ರೆಯಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಚಾಲನೆ

ಮೂಡಬಿದ್ರೆಯಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಚಾಲನೆ ಮೂಡುಬಿದಿರೆ: ಜನವರಿ 2 ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್...

ಕಣ್ಣೂರಿನಲ್ಲಿ ಫಲಾನುಭವಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಶಾಸಕ ಕಾಮತ್ ಅಧಿಕಾರಿಗಳ ಸಭೆ

ಕಣ್ಣೂರಿನಲ್ಲಿ ಫಲಾನುಭವಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಶಾಸಕ ಕಾಮತ್ ಅಧಿಕಾರಿಗಳ ಸಭೆ ಮಂಗಳೂರು: ಕಣ್ಣೂರಿನಲ್ಲಿ ಆಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಡುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅಧಿಕಾರಿಗಳ...

ಮೇ 18 ರಂದು  ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ  ಬ್ಯಾಂಕ್‍ ಗಳ ಸಮೀಕ್ಷಾ ಸಭೆ

ಮೇ 18 ರಂದು  ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ  ಬ್ಯಾಂಕ್‍ ಗಳ ಸಮೀಕ್ಷಾ ಸಭೆ ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮೇ 18 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ...

ಬಾಲಕಿಯ ಕೊಲೆ ; ಪರಾರಿಯಾಗಿದ್ದ ಆರೋಪಿಯ ಬಂಧನ; ಸಿಗದ ರುಂಡ

ಬಾಲಕಿಯ ಕೊಲೆ ; ಪರಾರಿಯಾಗಿದ್ದ ಆರೋಪಿಯ ಬಂಧನ; ಸಿಗದ ರುಂಡ   ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್‌ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ....

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ...

ಹರಿಯಾಣದಿಂದ ಕ್ಯಾಲಿಕಟ್ ಗೆ ಕೋಣಗಳ ಸಾಗಾಟ ನಾಲ್ವರ ಬಂಧನ

ಹರಿಯಾಣದಿಂದ ಕ್ಯಾಲಿಕಟ್ ಗೆ ಕೋಣಗಳ ಸಾಗಾಟ ನಾಲ್ವರ ಬಂಧನ ಮಂಗಳೂರು: ಅಕ್ರಮವಾಗಿ ಕೋಣಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ 24 ಕೋಣಗಳನ್ನ ರಕ್ಷಿಸುವುದರೊಂದಿಗೆ ನಾಲ್ವರನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರನ್ನು ಹರಿಯಾಣ ನಿವಾಸಿಗಳಾದ...

ಮಂಡ್ಯದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ 25ಕ್ಕೂ ಅಧಿಕ ಪ್ರಯಾಣಿಕರ ಸಾವು

ಮಂಡ್ಯದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ 25ಕ್ಕೂ ಅಧಿಕ ಪ್ರಯಾಣಿಕರ ಸಾವು ಮಂಡ್ಯ: ಕನಗನ ಮರಡಿಯ ವಿಸಿ ನಾಲೆಗೆ ಖಾಸಗಿ ಬಸ್‌ ಮಗುಚಿ 25 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ನಾಲ್ವರು ಮಕ್ಕಳು ಸೇರಿದಂತೆ 25ಕ್ಕೂ...

ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್

ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್ ಉಡುಪಿ: ಉಡುಪಿ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ...

ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ

ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ದ್ವಿತೀಯ ಶ್ರಮದಾನವನ್ನು ಭಾನುವಾರ 16-12-2018 ರಂದು ಉರ್ವಾ ಪರಿಸರದಲ್ಲಿ ಆಯೋಜನೆ ಮಾಡಲಾಗಿತ್ತು. ಬೆಳಿಗ್ಗೆ 7-30...

ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಕಾಪು: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆ...

Members Login

Obituary

Congratulations