ಹಾವೇರಿ: ರೈತರ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ: ಸಿಎಂ ಘೋಷಣೆ

ಹಾವೇರಿ: ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲೆಯ ಗುಡಗೂರಿನಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ...

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಖಂಡನೆ

ಮಂಗಳೂರು: ಮೂಡಬಿದ್ರೆಯಲ್ಲಿ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಕೊಲೆ ಮಾಡಿದ ಮಾಹಿತಿ  ತಿಳಿದು ಘಟನಾ ಸ್ಥಳಕ್ಕೆ ವರದಿ ಮಾಡಲು ತೆರಳಿದ್ದ  ನಮ್ಮ ಟಿವಿ ವರದಿಗಾರ ರಾಘವೇಂದ್ರ ಮತ್ತು ಸಂಜೆವಾಣಿ ಪತ್ರಿಕೆಯ ವರದಿಗಾರ ಶರತ್ ಎಂಬವರ...

ಮಂಗಳೂರು : ಖೈದಿಗಳಿಗೆ ವೃತ್ತಿ ತರಬೇತಿ: ಡಿ.ಸಿ. ಸೂಚನೆ

ಮಂಗಳೂರು : ಮಂಗಳೂರಿನ ಕಾರಾಗೃಹದಲ್ಲಿ ಧೀರ್ಘಕಾಲದಿಂದ ಇರುವ  ಖೈದಿಗಳಿಗೆ ವೃತ್ತಿ ತರಬೇತಿ ಕಾರ್ಯವನ್ನು ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಇಂದು ನಗರದ  ಜೈಲಿನಲ್ಲಿ ಕಾರಾಗ್ರೃಹ ಸಂದರ್ಶನ ಮಂಡಳಿ ಸಭೆಯಲ್ಲಿ...

ಉಡುಪಿ: ಸಂಘಟನೆಯ ಮೂಲಕ ಸರ್ಕಾರದ ಗಮನ ಸೆಳೆಯಿರಿ; ಎಸ್‍ಕೆಪಿಎ ರಜತ ಸಂಭ್ರಮ  ಸಮಾರೋಪ ಸಮಾರಂಭದಲ್ಲಿ ಡಾ. ಜಿ ಶಂಕರ್...

ಉಡುಪಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಶನ್ ಇದರ ರಜತ ಸಂಭ್ರಮದ ಸಮಾರೋಪ ಸಮಾರಂಭ ಶುಕ್ರವಾರ ನಗರದ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮಕ್ಕೂ ಮೊದಲು ಕ್ಲಾಕ್‍ಟವರ್ ನಿಂದ ಸಭಾಂಗಣದ...

ಮೂಡಬಿದರೆ: ಹಾಡ ಹಗಲೇ ಹಿಂದೂ ಸಂಘಟನೆಯ ಕಾರ್ಯಕರ್ತ, ಹೂವಿನ ವ್ಯಾಪಾರಿಯ ಕೊಲೆ

ಮೂಡಬಿದರೆ: ಮೂಡಬಿದರೆ ಬಸ್ ನಿಲ್ದಾಣದಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದ ಹಿಂದೂ ಸಂಘಟನೆಗೆ ಸೇರಿದ ಯುವಕನ್ನನ್ನು ದುಷ್ಕರ್ಮಿಗಳು ಶುಕ್ರವಾರ ಬೆಳಿಗ್ಗೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವರದಿಯಾಗಿದೆ. ...

ಮಂಗಳೂರು : ಸೌಜನ್ಯ 4ನೇ ವರ್ಷದ ಪುಣ್ಯಸ್ಮರಣೆ, ಅರೋಪಿಗಳನ್ನು ಶಿಕ್ಷಿಸಲು ಆಗ್ರಹ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು|| ಸೌಜನ್ಯ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಮೂರು ವರ್ಷವಾಗುತ್ತಿದ್ದು ಆಕೆಯನ್ನು ಸ್ಪರಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೆಣದ ಬತ್ತಿ ಮೆರವಣಿಗೆ...

ಮಂಗಳೂರು: ಲವ್ ಜಿಹಾದ್ ಕುರಿತ ರಹಸ್ಯ ಕಾರ್ಯಾಚರಣೆಯ ಕುರಿತು ಸಿಬಿಐ ತನಿಖೆಯಾಗಲಿ; ಮುಸ್ಲಿಂ ಸೆಂಟ್ರಲ್ ಕಮಿಟಿ

ಮಂಗಳೂರು: ಲವ್ ಜಿಹಾದ್ ಕುರಿತಾಗಿ ನಡೆದ ರಹಸ್ಯ ಕಾರ್ಯಾಚರಣೆಯ ಕುರಿತು ಸಮಗ್ರವಾದ ಸಿಒಡಿ ತನಿಖೆ ನಡೆಸಬೇಕು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಒತ್ತಾಯ ಮಾಡಿದೆ. ಈ ಕುರಿತು ಮುಸ್ಲಿಂ ಸೆಂಟ್ರಲ್...

ಮಂಗಳೂರು: ಪಿಯು ಕಾಲೇಜುಗಳ ರಾಜ್ಯ ಮಟ್ಟದ ಕ್ರೀಡಾಕೂಟ

ಮಂಗಳೂರು: ಕ್ರೀಡಾಪಟುಗಳಿಗೆ ಮತ್ತೊಂದು ಸುವರ್ಣಾವಕಾಶ ಲಭ್ಯವಾಗಲಿದ್ದು ಇದೇ ಡಿಸೆಂಬರ್ 3 ರಿಂದ 6 ವರೆಗೆ ನಾಲ್ಕು ದಿನಗಳ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಮಂಗಳ ಕ್ರೀಡಾಂಗಣದಲ್ಲಿ ನಗರದ ರಾಮಕೃಷ್ಣ ಪದವಿ ಪೂರ್ವ...

ಮಂಗಳೂರು: ಬಿಜೆಪಿ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ

ಮಂಗಳೂರು: ಇತರ ರಾಜಕೀಯ ಪಕ್ಷಗಳಿಂದ ಭಿನ್ನ ಎನ್ನುವುದನ್ನು ಇವತ್ತಿಗೂ ಆಂತರಿಕ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆ ಉದಾಹರಣೆಯಾಗಿದೆ. ಸಿದ್ಧಾಂತವಾದಿ ಪಂಡಿತ್ ದೀನದಯಾಳ್‍ಜೀಯವರು ಪಕ್ಷದ ಪಂಚ ನಿಷ್ಠೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಂದು ಸ್ವರೂಪದಲ್ಲಿ...

ಮಂಗಳೂರು: ನ.22ರಿಂದ26 ವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಂ.ರಾ.ಮ.ಚ.ಚಿ.ಉತ್ಸವ

ಮಂಗಳೂರು: ಕರಾವಳಿ ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರತದ ಪ್ರಥಮ ಪ್ರಧಾನಿ ದಿ|ಜವಾಹರಲಾಲ್ ನೆಹರು ರವರ  125ನೇ ಜನ್ಮ ಶತಮಾನೋತ್ಸವ ಸವಿನೆನಪಿಗಾಗಿ ನ.22 ರಿಂದ 26 ವರೆಗೆ ಅಂತರರಾಷ್ಟ್ರೀಯ ಮಕ್ಕಳ...

Members Login

Obituary

Congratulations