ಧರ್ಮಸ್ಥಳ: ಭಜನೆಯಿಂದ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಿಗುತ್ತದೆ
ಧರ್ಮಸ್ಥಳ: 17ನೇ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಮಂಗಳವಾರ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮಾಣಿಲದ ಮೋಹನದಾಸ ಸ್ವಾಮೀಜಿ ಡಿ. ಹರ್ಷೇಂದ್ರ...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಿರ್ಭಯಾ ಪ್ರಕರಣ ರೀತಿಯಲ್ಲಿ ಕಾಲ್ ಸೆಂಟರ್ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಶನಿವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.
ಶನಿವಾರ ಕೆಲಸ...
ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರಿಂದ ವಿದ್ಯಾರ್ಥಿಗಳ ಮೇಲೆ ಶೋಷಣೆ ಆರೋಪ; ಮನವಿ ಸಲ್ಲಿಕೆ
ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕರು ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಸರಕಾರಿ ಬಸ್ಸಿನಿಂದ ಕೆಳಗಿಳಿಸಿರುವುದಲ್ಲದೆ, ವಿದ್ಯಾರ್ಥಿಗಳ ವಿರುದ್ದ ಸುಳ್ಳು ಕೇಸು ದಾಖಲಿಸಿ ಶೋಷಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಶನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್...
ಉಡುಪಿ: ಅಶಕ್ತ 1000 ಅಧಿಕ ರೋಗಿಗಳಿಗೆ ನೆರವು ನೀಡುವ ಮೂಲಕ 60ನೇ ಹುಟ್ಟುಹಬ್ಬ ಆಚರಿಸಿಕೊಂಡ ಡಾ ಜಿ ಶಂಕರ್
ಉಡುಪಿ: ಉದ್ಯಮಿ ಹಾಗೂ ಕೊಡುಗೈ ದಾನಿಯೂ ಆಗಿರುವ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ ಸ್ಥಾಪಕ ನಾಡೋಜ ಡಾ ಜಿ ಶಂಕರ್ ತಮ್ಮ 60 ನೇ ಹುಟ್ಟುಹಬ್ಬವನ್ನು ಕ್ಯಾನ್ಸರ್ ಮತ್ತು ಕಿಡ್ನಿ ತೊಂದರೆಯಿಂದ...
ಬೆಂಗಳೂರು: ಸಿಎಂಸಿದ್ದರಾಮಯ್ಯರಿಂದ ವಾರ್ತಾಭಾರತಿ 13ನೆ ವಾರ್ಷಿಕವಿಶೇಷ ಸಂಚಿಕೆ ಬಿಡುಗಡೆ
ಬೆಂಗಳೂರು: ವಾರ್ತಾಭಾರತಿ ಪತ್ರಿಕೆಯ 13ನೆ ವಾರ್ಷಿಕ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆಗೊಳಿಸಿದ್ದು, ಪ್ರಥಮ ಪ್ರತಿಯನ್ನು ಪತ್ರಿಕೆಯ ಓದುಗರ ಪರವಾಗಿ ರಮೇಶ್ ಕೆ.ಸಿ. ಮತ್ತು ಮಂಗಳಾ...
ಮಂಗಳೂರು: ಅಕ್ಷತಾ ನಿಘೂಡ ಸಾವು ಪ್ರಕರಣ; ಶೀಘ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಸಾವಿನ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಹಾಗೂ ಅಡ್ಯಾರು ನಿವಾಸಿಗಳು ಸೋಮವಾರ ಪಾಂಡೇಶ್ವರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.
...
ಭಟ್ಕಳ: ಕಾನೂನು ನಿಂತ ನೀರಲ್ಲ, ಹರಿಯುವ ನೀರಾಗಿದೆ : ನ್ಯಾ. ಎಸ್. ಆರ್.ನಾಯಕ್
ಭಟ್ಕಳ : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆ ಹಾಗೂ ಕಾನೂನಿಗೆ ಹೆಚ್ಚಿನ ಮಹತ್ವವಿದೆ. ಮನುಷ್ಯನ ಆಗುಹೋಗುಗಳಿಗೆ ಬದ್ಧತೆ ತೋರಿಸುವ, ಆ ಮೂಲಕ ಸ್ವೇಚಾಚ್ಛಾರಕ್ಕೆ ನಿಯಂತ್ರಣ ಹೇರಲು ಜಾರಿಗೆ ಬಂದಿರುವ ಕಾನೂನುಗಳು ಪ್ರಜೆಗಳ ಆಶೋತ್ತರಗಳಿಗೆ ವರ್ತಮಾನದಲ್ಲಿ...
ಭಟ್ಕಳ : ದೇಶಪಾಂಡೆ ಭೂ ಕಬಳಿಕೆ ದಾಖಲೆ ನೀಡಿದರೆ ರಾಜಿನಾಮೆ : ಟಿ. ಈಶ್ವರ
ಭಟ್ಕಳ: ಸಚಿವ ಆರ್. ವಿ. ದೇಶಪಾಂಡೆಯವರು ಭೂ ಕಬಳಿಕೆ ಮಾಡಿದ್ದಾರೆ ಎನ್ನುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಯಾವುದಾದರೂ ದಾಖಲೆ ಬಿಡುಗಡೆ ಮಾಡಿದರೆ ಆ ಕ್ಷಣವೇ ನನ್ನ ಹುದ್ದೆಗೆ ರಾಜಿನಾಮೆ ನೀಡುವುದಾಗಿ ರಾಜ್ಯ...
ಉಡುಪಿ: 60ರ ಸಂಭ್ರಮಕ್ಕೆ 1000ಕ್ಕೂ ಮಿಕ್ಕಿ ರೋಗಿಗಳಿಗೆ ಹಾಗೂ 100 ಕ್ಕೂ ಅಧಿಕ ಸಂಸ್ಥೆಗಳಿಗೆ ನೆರವು ನೀಡಲು ಪಣ...
ಅವಿಭಜಿತ ದ.ಕ. ಜಿಲ್ಲೆಯ 1000ಕ್ಕೂ ಮಿಕ್ಕಿ ಕ್ಯಾನ್ಸರ್ ಮತ್ತು ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ಅಶಕ್ತ ಬಡ ರೋಗಿಗಳಿಗೆ ಮತ್ತು 100ಕ್ಕೂ ಮಿಕ್ಕಿ ಅನಾಥಾಶ್ರಮ, ವೃದ್ಧಾಶ್ರಮ ಮತ್ತು ವಿಶೇಷ ಮಕ್ಕಳ ಶಾಲೆಗಳಿಗೆ ಧನಸಹಾಯ.
ಉಡುಪಿ ಅಂಬಲಪಾಡಿಯ...
ಕಣ್ಣೀರು ಮತ್ತು ಕೆರಟೊಕೊನಸ್ ವಿಷಯದಲ್ಲಿ ಕನ್ನಡಿಗ ಡಾ.ರೋಹಿತ್ ಶೆಟ್ಟಿ ಅವರಿಗೆ ಪಿ.ಎಚ್.ಡಿ ಪದವಿ
ನೇದರ್‍ಲ್ಯಾಂಡ್ಸ್‍ನ ಮಾಸ್ಟ್ರಿಚ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮೊಟ್ಟಮೊದಲ ಭಾರತೀಯ ವೈದ್ಯ
ಡಾ ರೋಹಿತ್ ಶೆಟ್ಟಿ ಅವರು ಕಣ್ಣೀರು ಮತ್ತು ಕೆರಟೊಕೊನಸ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆಯುವ ಮೂಲಕ ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. ನೇದರ್‍ಲ್ಯಾಂಡ್ಸ್‍ನ...
























