ಮಳೆಗಾಗಿ ಪ್ರಾರ್ಥಿಸಿ ಶಾಸಕ ಮಧ್ವರಾಜರಿಂದ ಚರ್ಚು, ಮಸೀದಿ, ದೇವಸ್ಥಾನಗಳಲ್ಲಿ ಪೂಜೆ
ಉಡುಪಿ: ಮಳೆಗಾಗಿ ಪ್ರಾರ್ಥಿಸಿ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಶುಕ್ರವಾರ ಮಸೀದಿ, ಮಂದಿರ ಹಾಗೂ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
...
ಸರಕಾರದ ಉಚಿತ ಅಕ್ಕಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಜಾಲ ಬೇಧಿಸಿದ ಡಿಸಿಐಬಿ ಪೋಲಿಸರು – ಐವರ ಬಂಧನ
ಸರಕಾರದ ಉಚಿತ ಅಕ್ಕಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಜಾಲ ಬೇಧಿಸಿದ ಡಿಸಿಐಬಿ ಪೋಲಿಸರು – ಐವರ ಬಂಧನ
ಕುಂದಾಪುರ: ಸರಕಾರದ ಉಚಿತ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ದಂಧೆಯನ್ನು ಡಿಸಿಐಬಿ ಪೊಲೀಸರು...
ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ನಳಿನ್‍ಕುಮಾರ್ ಆಕ್ರೋಶ
ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ಸಂಸದ ನಳಿನ್‍ಕುಮಾರ್ ಆಕ್ರೋಶ
ಮಂಗಳೂರು: ಸಮಾಜಘಾತಕ ಶಕ್ತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಪೆÇಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರಿಸಲು ಕೇಂದ್ರ ಗೃಹಸಚಿವರಿಗೆ ಸಂಸದ ಕ್ಯಾ.ಚೌಟ ಪತ್ರ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ಹಸ್ತಾಂತರಿಸಲು ಕೇಂದ್ರ ಗೃಹಸಚಿವರಿಗೆ ಸಂಸದ ಕ್ಯಾ.ಚೌಟ ಪತ್ರ
ಮಂಗಳೂರು: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ)...
ಮರಳುಗಾರಿಕೆ ವಿಚಾರದಲ್ಲಿ ನನಗೆ ಯಾರ ಸರ್ಟಿಫಿಕೇಟ್ ಬೇಡ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಮರಳುಗಾರಿಕೆ ವಿಚಾರದಲ್ಲಿ ನನಗೆ ಯಾರ ಸರ್ಟಿಫಿಕೇಟ್ ಬೇಡ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಜಿಲ್ಲೆಯ ಜನರಿಗೆ ಮರಳು ನೀಡುವ ವಿಚಾರದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನನ್ನ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತಿದ್ದೇನೆ. ಮರಳು ಪರವಾನಿಗೆ...
ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್
ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್
ಬೆಂಗಳೂರು: ವಿಶ್ವ ಕೆಥೊಲಿಕ್ ಸಮುದಾಯದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವ್ಯಾಟಿಕನ್ ಸಿಟಿಯಲ್ಲಿ ಭೇಟಿಯಾಗಿ ಮಾತುಕತೆ...
ಕಾರ್ಕಳ: ಕುಂಟಲ್ಪಾಡಿ ಬಳಿ ವ್ಯಕ್ತಿಯ ಬರ್ಬರ ಕೊಲೆ
ಕಾರ್ಕಳ: ಕುಂಟಲ್ಪಾಡಿ ಬಳಿ ವ್ಯಕ್ತಿಯ ಬರ್ಬರ ಕೊಲೆ
ಕಾರ್ಕಳ: ಇಲ್ಲಿನ ಕುಂಟಲ್ಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಂಗಳೂರು...
ಸಹ್ಯಾದ್ರಿಯಲ್ಲಿ ಸ್ಟಾರ್ಟ್ಅಪ್ ಕರ್ನಾಟಕ ಯಾತ್ರೆ ಮತ್ತು ಬೂಟ್ ಕ್ಯಾಂಪ್
ಸಹ್ಯಾದ್ರಿಯಲ್ಲಿ ಸ್ಟಾರ್ಟ್ಅಪ್ ಕರ್ನಾಟಕ ಯಾತ್ರೆ ಮತ್ತು ಬೂಟ್ ಕ್ಯಾಂಪ್
ಕರ್ನಾಟಕ ರಾಜ್ಯ ಸರ್ಕಾರವು ಪ್ರಧಾನಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ತೆಗೆದುಕೊಂಡ ಸ್ಟಾರ್ಟ್ಅಪ್ ಭಾರತವನ್ನು ಉತ್ತೇಜಿಸುವಲ್ಲಿ ಸಕ್ರಿಯ ಪಾತ್ರ ವಹಿಸಲು ನಿರ್ಧರಿಸಿದೆ ಮತ್ತು ಇನ್ವೆಸ್ಟ್...
ಸಾಮೂಹಿಕ ಪ್ರಾರ್ಥನೆ ಆರೋಪ; ಪಡುಕೋಣೆ ಚರ್ಚ್ ಧರ್ಮಗುರು ಸೇರಿದಂತೆ ಏಳು ಮಂದಿ ಮೇಲೆ ಎಫ್ ಐ ಆರ್
ಸಾಮೂಹಿಕ ಪ್ರಾರ್ಥನೆ ಆರೋಪ; ಪಡುಕೋಣೆ ಚರ್ಚ್ ಧರ್ಮಗುರು ಸೇರಿದಂತೆ ಏಳು ಮಂದಿ ಮೇಲೆ ಎಫ್ ಐ ಆರ್
ಬೈಂದೂರು: ಜಿಲ್ಲಾಧಿಕಾರಿಗಳು ಹೊರಡಿಸಿರುವ ಸೆಕ್ಷನ್ 144(3) ಆದೇಶದ ಹೊರತಾಗಿಯೂ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ...
ಸಂವಿಧಾನ ಜಾಗೃತಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ
ಸಂವಿಧಾನ ಜಾಗೃತಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ
ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ...