ಕರಾವಳಿ ಜಿಲ್ಲೆಯ ಮಳೆ ಹಾನಿಗೆ ವಿಶೇಷ ಪರಿಹಾಕ್ಕೆ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ಕರಾವಳಿ ಜಿಲ್ಲೆಯ ಮಳೆ ಹಾನಿಗೆ ವಿಶೇಷ ಪರಿಹಾಕ್ಕೆ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ಉಡುಪಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಭಾರೀ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ವ್ಯಾಪಕ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕರಾವಳಿ...
ಮಂಗಳೂರು ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮಂಗಳೂರು ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಆರ್‌ಡಿಎಕ್ಸ್ ಐಇಡಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬೆದರಿಕೆಯನ್ನು ಶುಕ್ರವಾರ ಹಾಕಲಾಗಿದೆ.
ಶುಕ್ರವಾರ ಮುಂಜಾವ ಸುಮಾರು 2:30ರ ವೇಳೆಗೆ ನ್ಯಾಯಾಲಯದ...
ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ
ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ
ಮಂಗಳೂರು: ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ....
ಕಾಪು: ರಸ್ತೆ ಅಪಘಾತಕ್ಕೆ ಸಿನಿಮಾಟೋಗ್ರಾಫರ್ ಡಿ ಜೆ ಮರ್ವಿನ್ ಬಲಿ
ಕಾಪು: ರಸ್ತೆ ಅಪಘಾತಕ್ಕೆ ಸಿನಿಮಾಟೋಗ್ರಾಫರ್ ಡಿ ಜೆ ಮರ್ವಿನ್ ಬಲಿ
ಉಡುಪಿ: ಹೆಸರಾಂತ ಸಿನಿಮಾಟೋಗ್ರಾಫರ್ ಓರ್ವ ರಸ್ತೆ ಅಫಘಾತಕ್ಕೆ ಬಲಿಯಾದ ಘಟನೆ ಕಾಪು ಸಮೀಪದ ಮೂಳೂರು ಎಂಬಲ್ಲಿ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ.
ಮೃತ ವ್ಯಕ್ತಿಯನ್ನು...
ಸುರತ್ಕಲ್: ಲಕ್ಕಿ ಸ್ಕೀಂ ಹೆಸರಲ್ಲಿ 15 ಕೋಟಿ ರೂ. ಅಧಿಕ ವಂಚನೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಸುರತ್ಕಲ್: ಲಕ್ಕಿ ಸ್ಕೀಂ ಹೆಸರಲ್ಲಿ 15 ಕೋಟಿ ರೂ. ಅಧಿಕ ವಂಚನೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಸುರತ್ಕಲ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ 15...
ಆಗಸ್ಟ್ 28 ರಂದು ಲೇಖಕಿ ಮಟಿಲ್ಡಾ ಪಿಂಟೋ ಅವರ ದ್ವಿತೀಯ ಕಥಾ ಸಂಕಲನ ಬಿಡುಗಡೆ
ಆಗಸ್ಟ್ 28 ರಂದು ಲೇಖಕಿ ಮಟಿಲ್ಡಾ ಪಿಂಟೋ ಅವರ ದ್ವಿತೀಯ ಕಥಾ ಸಂಕಲನ ಬಿಡುಗಡೆ
ಮಂಗಳೂರು: ಲೇಖಕಿ ಮಟಿಲ್ಡಾ ಪಿಂಟೋ ತಮ್ಮ ಹೊಸ ಪುಸ್ತಕ ‘ಗ್ರೇವ್ ಡಿಗ್ಗರ್ ಅಂಡ್ ಎ ಬಂಚ್ ಆಫ್ ಅದರ್...
‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ
'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳ್ತಂಗಡಿ| ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ| ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಉಜಿರೆಯ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ...
ಹಿರಿಯಡ್ಕ | ಪೊಲೀಸರಿಗೆ ಮಾಹಿತಿ ನೀಡದೆ ಶರಣ್ ಪಂಪ್‌ವೆಲ್‌ಗೆ ಆಹ್ವಾನ: ಬಜರಂಗದಳದ ಮುಖಂಡರ ವಿರುದ್ಧ ಪ್ರಕರಣ
ಹಿರಿಯಡ್ಕ | ಪೊಲೀಸರಿಗೆ ಮಾಹಿತಿ ನೀಡದೆ ಶರಣ್ ಪಂಪ್‌ವೆಲ್‌ಗೆ ಆಹ್ವಾನ: ಬಜರಂಗದಳದ ಮುಖಂಡರ ವಿರುದ್ಧ ಪ್ರಕರಣ
ಹಿರಿಯಡ್ಕ: ಪೊಲೀಸರಿಗೆ ಮಾಹಿತಿ ನೀಡದೆ ಕೋಮು ಸೌಹಾರ್ದತೆಗೆ ಧಕ್ಕೆ ಆಗುವಂತಹ ಪ್ರಚೋದನಾಕಾರಿ ಭಾಷಣ ಪ್ರಕರಣದ ಆರೋಪಿ...
ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ಪಡೆದಿಲ್ಲ – ಕೆ ವಿಕಾಸ್ ಹೆಗ್ಡೆ
ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ಪಡೆದಿಲ್ಲ – ಕೆ ವಿಕಾಸ್ ಹೆಗ್ಡೆ
ಕುಂದಾಪುರ: ಭಾರತೀಯ ಜನತಾ ಪಕ್ಷದವರು ಹಿಂದೂ ಧರ್ಮವನ್ನು ಗುತ್ತಿಗೆ ಪಡೆದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಕೆ ವಿಕಾಸ್ ಹೆಗ್ಡೆ ಆಕ್ರೋಶ...