ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ ಬ್ರಹ್ಮಾವರ ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷ ಕಳೆದಿದ್ದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಕ್ಷಣ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು...

ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್ಪಾಲ್ ಸಹಿತ ಹಲವರ ವಿರುದ್ದ ಪ್ರಕರಣ ದಾಖಲು

ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್ಪಾಲ್ ಸಹಿತ ಹಲವರ ವಿರುದ್ದ ಪ್ರಕರಣ ದಾಖಲು ಉಡುಪಿ: ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ...

ಕುಂದಾಪುರ: ಮೀನು ಹಿಡಿಯಲು ತೆರಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ ಮೃತಪಟ್ಟವರನ್ನು ಬಿದ್ಕಲ್ ಕಟ್ಟೆ ನಿವಾಸಿ ಗೋಪಾಲ್ ಕುಲಾಲ (45) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಮೊಳಹಳ್ಳಿ ಮಹಾಗಣಪತಿ ದೇವಸ್ಥಾನ...

ವರುಣ್ ನಾಂದ್ರೆ ಗೆ ಡಾ. ಅಂಬೇಡ್ಕರ್ ಫೌಂಡೇಷನ್ ಪ್ರಶಸ್ತಿ 

ಮಂಗಳೂರು: (ಕರ್ನಾಟಕ ವಾರ್ತೆ):-ನವದೆಹಲಿಯ ಡಾ. ಅಂಬೇಡ್ಕರ್ ಫೌಂಡೇಷನ್ ವತಿಯಿಂದ ಮಂಗಳೂರಿನ ವಿದ್ಯಾರ್ಥಿ ವರುಣ್ ನಾಂದ್ರೆ ಇವರಿಗೆ ಪದವಿ ಪೂರ್ವ ಶಿಕ್ಷಣ ದ್ವಿತೀಯ ಪರೀಕ್ಷೆಯಲ್ಲಿ ಶೇ.96.5ರಷ್ಟು ಅಂಕ ಗಳಿಸಿದ್ದಕ್ಕಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ...

ಜಿಲ್ಲಾಧಿಕಾರಿಯ ಸ್ವಚ್ಚ ಉಡುಪಿಗೆ ಬೆಂಬಲ; ಹಸಿರು ಶಿಷ್ಟಾಚಾರದಿಂದ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಜಿಲ್ಲಾಧಿಕಾರಿಯ ಸ್ವಚ್ಚ ಉಡುಪಿಗೆ ಬೆಂಬಲ; ಹಸಿರು ಶಿಷ್ಟಾಚಾರದಿಂದ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ ಉಡುಪಿ: ಉಡುಪಿ ಜಿಲ್ಲೆಯ ಉಚ್ಚಿಲದ ಶ್ರೀಮತಿ ತುಂಬೆ ಕರ್ಕೆರಾ ಸಭಾಭವನದಲ್ಲಿ  ಭಾನುವಾರ ನಡೆದ ಸುಧಾಕರ ಮತ್ತು ಹರಿಣಾಕ್ಷಿ ಅವರ ವಿವಾಹ ಹೊಸ...

ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿಲ್ಲ, ರಾಜಕಾರಣ ಮಾಡಲು ಬಂದಿದ್ದೇನೆ; ಡಿ.ಕೆ. ಶಿವಕುಮಾರ್‌

ಕಿವಿಯಲ್ಲಿ ಹೂ ಇಟ್ಟುಕೊಂಡು  ಬಂದಿಲ್ಲ. ರಾಜಕಾರಣ ಮಾಡಲು ಬಂದಿದ್ದೇನೆ; ಡಿ.ಕೆ. ಶಿವಕುಮಾರ್‌ ಬೆಂಗಳೂರು: ನಾನು ಹಳ್ಳಿಯಿಂದ ಬಂದವನು. ಕಿವಿಯಲ್ಲಿ ಹೂ ಇಟ್ಟುಕೊಂಡು  ಬೆಂಗಳೂರಿಗೆ ಬಂದಿಲ್ಲ. ರಾಜಕಾರಣ ಮಾಡಲು ಬಂದಿದ್ದೇನೆ. ರಾಜಕಾರಣ ಮಾಡಿಯೇ ತೀರುತ್ತೇನೆ  ಎಲ್ಲ...

ಕುಂಟಾಡಿ ರಕ್ತೇಶ್ವರಿ ದೇವಸ್ಥಾನ ; 6 ಲಕ್ಷ ಮೌಲ್ಯದ ಬೆಳ್ಳಿಯಾಭರಣ ಲೂಟಿ

ಕಾರ್ಕಳ : ಕಲ್ಯಾ ಗ್ರಾಮದ ಕುಂಟಾಡಿ ರಕ್ತೇಶ್ವರಿ ದೇವಸ್ಥಾನಕ್ಕೆ ಹಿಂಬಾಗಿಲಿನಿಂದ ಒಳನುಗ್ಗಿದ ಕಳ್ಳರು 6 ಲಕ್ಷ ರೂ. ಮೌಲ್ಯದ ಕಂಚು ಮತ್ತು ಬೆಳ್ಳಿಯ ಆಭರಣವನ್ನು ಕದ್ದೊಯ್ದಿದ್ದಾರೆ. ಶನಿವಾರ ರಾತ್ರಿ ಈ ಕಳವು ನಡೆದಿದ್ದು,...

ಉಡುಪಿ : ಪಂಚಾಯತ್‍ರಾಜ್ ಮತ್ತು ನಗರ ಆಡಳಿತ ಒಕ್ಕೂಟ ಅಧ್ಯಕ್ಷರಾಗಿ ಹೆರ್ಗ ದಿನಕರ ಶೆಟ್ಟಿ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಮಟ್ಟದಲ್ಲಿ “ಪಂಚಾಯತ್ ರಾಜ್ ಮತ್ತು ನಗರಾಡಳಿತ ಒಕ್ಕೂಟ”ವನ್ನು ರಚಿಸುವ ಉದ್ದೇಶದಿಂದ ಸಮಲೋಚನ ಸಭೆಯು ಜನವರಿ 11 ಸೋಮವಾರ ಉಡುಪಿಯ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಾತ್ಯಾಯಿನಿ ಸಭಾಭವನದಲ್ಲಿ ಜರಗಿತು. ನೂತನ...

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾಗೆ ಹಲ್ಲೆ

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾಗೆ ಹಲ್ಲೆ ಮಂಗಳೂರು: ಪಾವೂರು ಉಳಿಯ ಸಹಿತ ನೇತ್ರಾವದಿ ನದಿ ತೀರದ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ವಿರುದ್ಧ...

ಮಂಗಳೂರು:  ಸಾಮಾನ್ಯ ಪ್ರವೇಶ ಪರೀಕ್ಷೆ-ಜಿಲ್ಲೆಯಲ್ಲಿ 11696 ಅಭ್ಯರ್ಥಿಗಳು

ಮಂಗಳೂರು : ವೈದ್ಯಕೀಯ.ಇಂಜಿನಿಯರಿಂಗ್ ಸೇರಿದಂತೆ ಇನ್ನಿತರೆ ಕೋರ್ಸ್‍ಗಳ ಪ್ರವೇಶಕ್ಕಾಗಿ ಮೇ 12 ಮತ್ತು 13 ರಂದು ಜಿಲ್ಲೆಯ 22 ಕೇಂದ್ರಗಳಲ್ಲಿ ಒಟ್ಟು 11,696 ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಬರೆಯಲಿದ್ದಾರೆ ಎಂದು...

Members Login

Obituary

Congratulations