ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ ಮನುಷ್ಯನ ಎಲ್ಲಾ ಪ್ರಾಮಾಣಿಕ ಪರಿಶ್ರಮದ ಪ್ರಯತ್ನದ ಸಂಕಲ್ಪಗಳು ಸಿದ್ಧಿಯಾಗಲು ದೈವಿಕ ಅನುಗ್ರಹವೇ ಪ್ರೇರಣೆ ಯಾಗಲಿದ್ದು, ಇಂದು ಉಚ್ಚಿಲ ಮಹಾಲಕ್ಷ್ಮೀ...

ಕಲ್ಲುಕೋರೆಗೆ ಬಿದ್ದು ತಾಯಿ ಮಗು ಸಾವು

ಕಲ್ಲುಕೋರೆಗೆ ಬಿದ್ದು ತಾಯಿ ಮಗು ಸಾವು ಉಡುಪಿ: ಬಟ್ಟೆ ತೊಳೆಯಲು ಕಲ್ಲು ಕೋರೆಗೆ ತೆರಳಿದ್ದ ತಾಯಿ ಮತ್ತು ಮಗು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಪಡು ಅಲೆವೂರಿನ ದುರ್ಗಾನಗರ ಎಂಬಲ್ಲಿ ನಡೆದಿದೆ. ಮೃತರನ್ನು ಮೂಲತಃ...

ಜನರ ಹಾಗೂ ದೇವರ ಇಚ್ಛೆಯಂತೆ ಫಲಿತಾಂಶ ಬರಲಿದೆ; ಮತದಾನದ ಬಳಿಕ ಪೇಜಾವರ ಸ್ವಾಮೀಜಿ

ನಾರ್ತ್ ಶಾಲೆಯಲ್ಲಿ ಮತದಾನ ಮಾಡಿದ ಪೇಜಾವರ ಸ್ವಾಮೀಜಿ ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಉಡುಪಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು. ಚುನಾವಣಾ ಆಯೋಗದ ಆದೇಶದಂತೆ...

ಭಾರೀ ಮಳೆ| ಇಂದು (ಜೂನ್ 12) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

ಭಾರೀ ಮಳೆ| ಇಂದು (ಜೂನ್ 12) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ,...

ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ

ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ ಉಡುಪಿ: ಗ್ರಾಮೀಣ ಅಂಚೆ ನೌಕರರ 7ನೇ ವೇತನ ಆಯೋಗ ಶಿಫಾರಸ್ಸು ಜಾರಿಗೊಳಿಸುವಂತೆ ಆಗ್ರಹಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಅಂಚೆ...

ದಕ್ಷಿಣ ಕನ್ನಡ ಜಿಲ್ಲೆಯ ಮತ ಎಣಿಕೆಗಾಗಿ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್‌

ದಕ್ಷಿಣ ಕನ್ನಡ ಜಿಲ್ಲೆಯ ಮತ ಎಣಿಕೆಗಾಗಿ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೋಂದೆಲ್‌ನ ಮಹಾತ್ಮ ಗಾಂಧಿ ಶತಾಬ್ದಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ...

7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್

7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್ ಬೆಂಗಳೂರು: ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು...

ಸಮುದ್ರ ತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ; ಕೊಲೆ ಶಂಕೆ

ಸಮುದ್ರ ತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ; ಕೊಲೆ ಶಂಕೆ   ಪಣಂಬೂರು: ಇಲ್ಲಿನ ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪದ ಸಮುದ್ರ ತೀರದ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಮೀನಗಡ...

ಇಲ್ಯಾಸ್ ಮನೆಯವರ ದುಃಖದಲ್ಲಿ ನಾವೂ ಇದ್ದೇವೆ ; ಸಚಿವ ಯು.ಟಿ.ಖಾದರ್

ಇಲ್ಯಾಸ್ ಮನೆಯವರ ದುಃಖದಲ್ಲಿ ನಾವೂ ಇದ್ದೇವೆ ; ಸಚಿವ ಯು.ಟಿ.ಖಾದರ್ ಮಂಗಳೂರು: ಇತ್ತೀಚೆಗೆ ಹತ್ಯೆಗೀಡಾದ ಇಲ್ಯಾಸ್ ಮನೆಯವರ ದುಃಖದಲ್ಲಿ ನಾವೂ ಇದ್ದೇವೆ. ಇಲ್ಯಾಸ್ ಪತ್ನಿ ನನ್ನ ಸಹೋದರಿಯ ಸ್ಥಾನದಲ್ಲಿದ್ದು, ಅವರ ದುಃಖ ನನಗೆ ಅರ್ಥವಾಗುತ್ತದೆ....

ಮಂಗಳೂರು: ಮೀನು ಲಾರಿಗಳ ವಿರುದ್ದ ಬೃಹತ್ ಪ್ರತಿಭಟನೆ

ಮಂಗಳೂರು: ಮೀನು ಲಾರಿಗಳು ತ್ಯಾಜ್ಯ ನೀರು ರಸ್ತೆಗೆ ಚೆಲ್ಲುವುದರ  ಹಾಗೂ ಅತೀ ವೇಗವಾಗಿ ಸಂಚರಿಸುವುದರಿಂದ ಉಂಟಾಗುವ ಸಂಭವನೀಯ ಅಪಾಯವನ್ನು ತಪ್ಪಿಸಲು ಸಂಭಂಧಪ್ಪಟ್ಟ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸಲು ಸಾರ್ವಜನಿಕರನ್ನು ಜಾಗೃತರಾಗುವಂತೆ ಮಾಡಲು ದಿನಾಂಕ...

Members Login

Obituary

Congratulations