ಮಂಗಳೂರು: ಅಪಘಾತಕ್ಕೀಡಾದ ದಂಪತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೇರೆದ ಯು ಟಿ ಖಾದರ್
ಮಂಗಳೂರು: ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಹೊರಳಾಡುತ್ತಿದ್ದ ದಂಪತಿಯನ್ನು ಆರೋಗ್ಯ ಸಚಿವ ಯುಟಿ ಖಾದರ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ರಾಜ್ಯದ ಆರೋಗ್ಯ ಸಚಿವ ಯುಟಿ ಖಾದರ್ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಹೊರಳಾಡುತ್ತಿದ್ದ ದಂಪತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ...
ಮಂಗಳೂರು: ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ; ಒರ್ವನಿಗೆ ಗಾಯ – ಪ್ರಯಾಣಿಕರು ಪಾರು
ಮಂಗಳೂರು: ಚಲಿಸುತ್ತಿದ್ದ ಬಸ್ಸು ಬೈಕೊಂದಕ್ಕೆ ಮುಕಾಮುಖಿ ಡಿಕ್ಕಿ ಹೊಡೆದ ಬಳಿಕ ಬೆಂಕಿಗಾಹುತಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾದ ಘಟನೆ ಬಂಟ್ವಾಳ ತಾಲೂಕಿನ ಬೊಲ್ಲುಕಲ್ ಎಂಬಲ್ಲಿ ಗುರುವಾರ...
ಮಂಗಳೂರು: ಶಾಸಕ ಜೆ ಆರ್ ಲೋಬೊರಿಂದ ಸರಕಾರದ ವಿವಿಧ ಪಿಂಚಣಿಗಳ ವಿತರಣೆ
ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ‘ಎ’ ಹೋಬಳಿಯಲ್ಲಿ ಸುಮಾರು 192 ಆರ್ಹ ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶಾಸಕ ಜೆ.ಆರ್.ಲೋಬೊರವರು ಮಂಗಳೂರಿನ ಎನ್.ಜಿ.ಹೊ. ಹಾಲ್‍ನಲ್ಲಿ ನಡೆದ...
ಮಂಗಳೂರು: ಮಂತ್ರಿಗಿರಿಗೆ ಪೂಜಾರಿ ಬೆನ್ನಿಗೆ ಬಿದ್ದದ್ದು ಮೊಯ್ಲಿ ; ಜನಾರ್ದನ ಪೂಜಾರಿಯಿಂದ ಮೊಯ್ಲಿಗೆ ತಿರುಗೇಟು
ಮಂಗಳೂರು: ಜನಾರ್ದನ ಪೂಜಾರಿಯವರನ್ನು ರಾಜಕೀಯವಾಗಿ ಬೆಳಿಸಿದ್ದು ತಾನು ಎಂಬ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತಿಗೆ ಕಾಲವೇ ಉತ್ತರ ನೀಡಲಿದೆ ಎಂದು ಪೂಜಾರಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಟಿ ನಡೆಸಿದ ಅವರು ಮೊಯ್ಲಿ...
ಬ್ರಹ್ಮಾವರ: ಅಕ್ರಮ ಮರಳು ದಂಧೆಯ ವಿರುದ್ದ ವಾರಂಬಳ್ಳಿ ಗ್ರಾಪಂ ಸದಸ್ಯರು, ಗ್ರಾಮಸ್ಥರ ಧರಣಿ
ಬ್ರಹ್ಮಾವರ: ಸಾಂಪ್ರಾದಾಯಿಕ ಮರಳುಗಾರಿಕೆ ಹೆಸರಿನಲ್ಲಿ ನಡೆಯುವ ಅಕ್ರಮ ಮರಳು ದಂಧೆಯ ವಿರುದ್ದ ವಾರಂಬಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಮಂಗಳವಾರ ಒಂದು ದಿನದ ಸಾಂಕೇತಿಕ ಧರಣಿಯನ್ನು ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಾರಂಬಳ್ಳಿ...
ಮಂಗಳೂರು: ಕ್ರೈಸ್ತರ ಪವಿತ್ರ ಸ್ಥಳ ದರ್ಶನಕ್ಕೆ ಅನುದಾನ ಒತ್ತಾಯಿಸಿ ಮನವಿ
ಮಂಗಳೂರು: ಕ್ರೈಸ್ತರ ಪವಿತ್ರ ಸ್ಥಳವಾದ ಜೆರೊಸಲೆಂ, ಬೆತ್ಲೆಹೇಮ್ ಹಾಗು ಈಜಿಪ್ಟಿನ ಸಿನಾಯಿ ಪರ್ವತದ ದರ್ಶನಕ್ಕೆ (ಹೋಲಿ ಲ್ಯಾಂಡ್) ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಧರ್ಮಪ್ರಾಂತೀಯರು ಸರಕಾರದ ಅನುದಾನಕ್ಕಾಗಿ ಒತ್ತಾಯಿಸಿ ಒಂದು ಮನವಿಯನ್ನು ಕರ್ನಾಟಕ ರಾಜ್ಯ ವಿಧಾನ...
ಮಂಗಳೂರು: ವಿವಿಧ ಕಳವು ಪ್ರಕರಣ ; ಮೂವರು ಆರೋಪಿಗಳ ಬಂಧನ; ರೂ. 4.55 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು: ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾದ ಮೂರು ಮಂದಿ ಕಳ್ಳರನ್ನು ಪಾಂಡೇಶ್ವರ ಠಾಣಾ ಪೋಲಿಸರು ಸಪ್ಟೆಂಬರ್ 15 ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಶನ್ ಬಳಿ ಬಂಧಿಸಿ ಸುಮಾರು ರೂ. 4.55 ಲಕ್ಷ...
ಮಂಗಳೂರು : ಜೇಸಿ ಸಪ್ತಾಹ ; ನೃತ್ಯ ಸ್ಪರ್ಧೆಯಲ್ಲಿ ಶ್ವೇತಾ ಎಸ್ ರಾವ್ ದ್ವೀತಿಯ ಸ್ಥಾನ
ಮಂಗಳೂರು : ಜೆಸಿಐ ಮಂಗಳೂರು ಲಾಲ್ ಬಾಗ್. ಜೇಸಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ, ಡಾನ್ಸ್ ಪಲ್ಸ್-2015ರ ಶಾಸ್ತ್ರೀಯ ನೃತ್ಯ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಶ್ವೇತಾ ಎಸ್ ರಾವ್ ದ್ವಿತೀಯ ಸ್ಥಾನ ಗಳಿಸಿದ್ದಾಳೆ.
ಉರ್ವದ ಕೆನರಾ...
ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ವಿರೋಧಿಸುತ್ತಿರುವ ಜನಾರ್ದನ ಪೂಜಾರಿಯನ್ನು ರಾಜಕೀಯಕ್ಕೆ ಕರೆತಂದದ್ದು ನಾನು; ಮೊಯ್ಲಿ
ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ವಿತ್ತ ಸಚಿವ ಜನಾರ್ದನ ಪೂಜಾರಿಯವರನ್ನು ರಾಜಕೀಯಕ್ಕೆ ಕರೆ ತಂದು ಸಂಸದರನ್ನಾಗಿ ಮಾಡಿದ್ದು ನಾನೇ ಎಂದು ಮಾಜಿ ಮುಖ್ಯಮಂತ್ರಿ ಚಿಕ್ಕಬಳ್ಳಾಪುರ ಸಂಸದ...
ಮಂಗಳೂರು:ಎತ್ತಿನ ಹೊಳೆ ಯೋಜನೆ ವಿರುದ್ದ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಪ್ರತಿಭಟನೆ
ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ 5 ಸಾವಿರಕ್ಕೂ ಹೆಚ್ಚು ಜನ ದಕ್ಷಿಣ ಕನ್ನಡದ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.
...

























