ಬಂಟ್ಸ್ ಹೋಸ್ಟೆಲ್  ಓಂಕಾರನಗರದಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ, ಧಾರ್ಮಿಕ, ಸಾಮಾಜಿಕ, ಕ್ರೀಡಾ,...

ಮಂಗಳೂರು: ತಾಲೂಕು ಬಂಟರ ಸಂಘ ಮಂಗಳೂರು ಮತ್ತು ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ ಇವರ ಪ್ರಾಯೋಜಕತ್ವದಲ್ಲಿ, ಬಂಟರ ಯಾನೆ ನಾಡವರ ಮಾತೃಸಂಘವು ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಬಂಟರ...

ಮಂಗಳೂರಿನಲ್ಲಿ ಗ್ರಾಹಕ ಹಿತ ರಕ್ಷಣಾ ಕಾಯಿದೆ ಉಪನ್ಯಾಸ

ಮಂಗಳೂರು: ಸ್ಥಳೀಯ ರೋಟರಿ ಹಿಲ್ ಸೈಡ್ ಕ್ಲಬ್ ನವರ ವಿಶೇಷ ಸಭೆ ಸಪ್ಟಂಬರ್ 9 ರಂದು ಮಣ್ಣಗುಡ್ಡೆಯ ರೋಟರಿ ಬಾಲ ಭವನದಲ್ಲಿ ನಡೆಯಿತು. ಈ ಸಂದರ್ಭ ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ...

ಬೆಳ್ತಂಗಡಿ : ಎಲ್ಲ ವೈದ್ಯಕೀಯ ಪದ್ಧತಿ ಚಿಕಿತ್ಸೆಗಳು ಒಂದೇ ಕಡೆ ದೊರೆಯಲಿ: ಅರವಿಂದ ಕೇಜ್ರಿವಾಲ್

ಬೆಳ್ತಂಗಡಿ : ಒಂದೇ ಕಡೆ ಎಲ್ಲ ರೀತಿಯ ವೈದ್ಯ ಪದ್ಧ್ದತಿಗಳಲ್ಲಿ ಚಿಕಿತ್ಸೆಗೆ ಅವಕಾಶ ಸಿಗುವಂತಹ ಆಸ್ಪತ್ರೆಗಳು ಇಂದಿನ ಅಗತ್ಯವಾಗಿದೆ. ರೋಗಿಗೆ ಯಾವುದು ಸೂಕ್ತವೋ ಅದೇ ಪದ್ಧ್ದತಿಯಲ್ಲಿ ಅವರಿಗೆ ಚಿಕಿತ್ಸೆ ಸಿಗುವಂತಾಗಬೇಕು ಎಂದು ದಿಲ್ಲಿ...

ಮಂಗಳೂರು: ಜೀವ ತೆತ್ತಾದರೂ ಗೋವುಗಳ ರಕ್ಷಣೆಗೆ ಸಿದ್ದ : ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ

ಮಂಗಳೂರು: ಗೋವುಗಳ ರಕ್ಷಣೆಗೆ ವಿಶ್ವ ಹಿಂದೂ ಪರಿಷದ್ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿಎಚ್‍ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಕಟೀಲು ದಿನೇಶ್ ಪೈ ಹೇಳಿದ್ದಾರೆ. ಅವರು ಬುಧವಾರ ತಮ್ಮ ಕಚೇರಿಯ ಆವರಣದಲ್ಲಿ...

ಪ್ರೀತಿ-ವಿಶ್ವಾಸದಿಂದ ರೋಗಿಗಳ ಸೇವೆ ಮಾಡಬೇಕು. ಸೇವೆಯಿಂದ ಮಾನಸಿಕ ಶಾಂತಿ ಸಿಗುತ್ತದೆ – ಅರವಿಂದ ಕೇಜ್ರಿವಾಲ್

ಮೂಡಬಿದಿರೆ: ನಿಮ್ಮ ಆದಾಯದಲ್ಲಿ ಸ್ವಲ್ಪ ಭಾಗವನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ. ಇದರಿಂದಾಗಿ “ಅಹಂ” ಕಡಿಮೆಯಾಗಿ ಮಾನಸಿಕ ಶಾಂತಿ ನೆಮ್ಮದಿ ಸಿಗುತ್ತದೆ. ಸಮಯ ದಾನ ಶ್ರೇಷ್ಠ ದಾನವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ....

ಮಂಗಳೂರು : ಗೃಹ ಸಚಿವರ ಹೇಳಿಕೆಯ ಬೆನ್ನಲ್ಲೇ ನಗರದಲ್ಲಿ ಪುನಃ ನೈತಿಕ ಪೊಲೀಸ್‍ಗಿರಿ!

ಮಂಗಳೂರು : ನೈತಿಕ ಪೊಲೀಸ್‍ಗಿರಿ ಮಾಡುವವರನ್ನು ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಮಂಗಳೂರಲ್ಲಿ ಹೇಳಿದ ಮರುದಿನವೇ ನಗರದ ಸಿಟಿ ಸೆಂಟರ್ ಮುಂಭಾಗದಲ್ಲಿ ಯುವಕ, ಯುವತಿ ಮಾತನಾಡುತ್ತಿದ್ದ ವೇಳೆ ನೈತಿಕ...

ಭಟ್ಕಳ: ಡಿಸೆಂಬರ್ ತಿಂಗಳಿನಲ್ಲಿ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟ

ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಕ್ರೀಡಾ ಪ್ರೇಮಿಗಳಿಗೊಂದು ಸಂತಸದ ಸುದ್ದಿ ಇಲ್ಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ, ಭಾರತದ ಮನೆ ಮಾತಾಗಿರುವ `ಪ್ರೋ-ಕಬಡ್ಡಿ' ಪಂದ್ಯಾವಳಿಯಲ್ಲಿ ಆಡಿ ಸ್ಟಾರ್ ಗಿರಿಗೇರಿರುವ ಕಬಡ್ಡಿ ಆಟಗಾರರು ಮುಂದಿನ ಡಿಸೆಂಬರ್...

ಶಾಸಕ ಜೆ. ಆರ್. ಲೋಬೊರವರಿಂದ ಮುಖ್ಯಮಂತ್ರಿ ಪರಿಹಾರಿ ನಿಧಿ ವಿತರಣೆ

ಮಂಗಳೂರು: ಶಾಸಕ ಜೆ. ಆರ್. ಲೋಬೊರವರು ಮುಖ್ಯಮಂತ್ರಿ ಪರಿಹಾರಿ ನಿಧಿಯಿಂದ ಕಂಕನಾಡಿ ಗರೋಡಿ ದೇವಸ್ಥಾನದ ಬಳಿ ವಾಸಿಸುತ್ತೀರುವ, ಕಿಡ್ನಿ ವೈಫಲ್ಯದಿಂದ ಬಳಲುತ್ತೀರುವ ದಕ್ಷತ್ ಕುಮಾರ್‍ರವರಿಗೆ ಚಿಕಿತ್ಸೆಗಾಗಿ 60,000 ರೂಪಾಯಿಯ ಚೆಕ್‍ನ್ನು ಹಸ್ತಾಂತಿಸಿದರು. ಈ ಸಂದರ್ಭದಲ್ಲಿ...

ಮಂಗಳೂರು: ವೇದ ಪಾಠಕ್ಕೆ ಲೇಟಾಗಿ ಬಂದಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

ಮಂಗಳೂರು: ವೇದ ಪಾಠಕ್ಕೆ ಲೇಟಾಗಿ ಬಂದ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿ ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಮಕ್ಕಳಿಗೆ ವೇದ...

ಮುಜರಾಯಿಗೆ ಧರ್ಮಸ್ಥಳ ದೇಗುಲ ಇಲ್ಲ: ಜಯಚಂದ್ರ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳದ ಮಂಜುನಾಥೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿಕೊಳ್ಳುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಾನೂನು ಮತ್ತು ಮುಜರಾಯಿ ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ...

Members Login

Obituary

Congratulations