ಆರೋಗ್ಯ ಕಾರ್ಯಕರ್ತೆ ಮತ್ತು ಜಿಲ್ಲಾ ಛಾಯಾಗ್ರಾಹಕರಿಗೆ ಕಿಟ್ ವಿತರಣೆ
ಆರೋಗ್ಯ ಕಾರ್ಯಕರ್ತೆ ಮತ್ತು ಜಿಲ್ಲಾ ಛಾಯಾಗ್ರಾಹಕರಿಗೆ ಕಿಟ್ ವಿತರಣೆ
ಮಂಗಳೂರು: ಕೊರೋನಾ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 50...
ಕಾರು – ಬೈಕುಗಳ ನಡುವೆ ಸರಣಿ ಅಪಘಾತ – ಒರ್ವ ಸಾವು, ಮೂವರಿಗೆ ಗಂಭೀರ ಗಾಯ
ಕಾರು – ಬೈಕುಗಳ ನಡುವೆ ಸರಣಿ ಅಪಘಾತ – ಒರ್ವ ಸಾವು, ಮೂವರಿಗೆ ಗಂಭೀರ ಗಾಯ
ಕುಂದಾಪುರ : ಅತಿ ವೇಗದ ಕಾರು ಚಾಲನೆಯಿಂದ ಸರಣಿ ಅಪಘಾತ ನಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು...
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ – ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ - ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ
ಮಂಗಳೂರು: ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ...
ನರೇಶ್ ಶೆಣೈ ಬಂಧನಕ್ಕೆ ಒತ್ತಾಯಿಸಿ, ಶಾಸಕ ಲೋಬೊ ಮನೆಗೆ ಮೆರವಣಿಗೆ
ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಅವರ ಬಂಧನಕ್ಕೆ ಒತ್ತಾಯಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ವತಿಯಿಂದ ಶಾಸಕ ಜೆ ಆರ್ ಲೋಬೊ...
ಬೆಳ್ತಂಗಡಿ: ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ, ಕೈಗೆ ಚೂರಿ ಇರಿತ
ಬೆಳ್ತಂಗಡಿ: ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ, ಕೈಗೆ ಚೂರಿ ಇರಿತ
ಮಂಗಳೂರು: ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಮಾರುತಿ...
ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ – ಹರೀಶ್ ನಾಯ್ಕ್
ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ - ಹರೀಶ್ ನಾಯ್ಕ್
ಕುಂದಾಪುರ: ಕೋವಿಡ್- 19 ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸರಳ ಮತ್ತು ಸಂಪ್ರದಾಯಬದ್ಧ ರೀತಿಯಲ್ಲಿ ಗಣೇಶೋತ್ಸವ ಆಚರಣೆ ನಡೆಸಲು ಪೊಲೀಸ್...
ಮಂಗಳೂರು: ಸಾರ್ಥಕ ಜೀವನದ ಯಶಸ್ವಿ ಅಮೃತೋತ್ಸವ ಆಚರಣೆಯಲ್ಲಿ ಫಾ| ಮಥಾಯಸ್ ಪಿರೇರಾ
ಮಂಗಳೂರು: ಅತ್ಯಂತ ಸರಳ ವ್ಯಕ್ತಿತ್ವ, ಬಡವರ ಸೇವೆಗಾಗಿ ಸದಾ ಸಿದ್ಧವಿರುವ, ಜನಸಾಮಾನ್ಯರಲ್ಲಿ ಸಾಮಾನ್ಯವಾಗಿ ಬೆರೆತು, ಅತ್ಯಂತ ಸೂಕ್ಷ್ಮವಾದ ವ್ಯಕ್ತಿತ್ವ ಹೊಂದಿರುವ ವಂದನೀಯ ಧರ್ಮ ಗುರುಗಳಾದ ಮಥಾಯಸ್ ಪಿರೇರಾರವರು ತಮ್ಮ ಜೀವನದ 75ನೇ ವರ್ಷಾಚರಣೆಯ...
ಡಿ. 3: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲಾ ಪ್ರವಾಸ
ಡಿ. 3: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲಾ ಪ್ರವಾಸ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11 - ವಿಶೇಷ ವಿಮಾನದ ಮೂಲಕ...
ಮಂಗಳೂರು : ಬಾಲಕಾರ್ಮಿಕ ಕಾನೂನು ಅರಿವು ಕಾರ್ಯಾಗಾರ
ಮಂಗಳೂರು : ಬಾಲಕಾರ್ಮಿಕ ಕಾನೂನು ಅರಿವು ಕಾರ್ಯಾಗಾರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿದ್ಯಾವಂತರ ಜಿಲ್ಲೆಯಾಗಿದ್ದು ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಮ್ಮ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಸಮಸ್ಯೆಯು ತುಂಬಾ ಕಡಿಮೆ ಎಂದು...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ
ಉಡುಪಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ಗುರುವಾರ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು.
ಬಳಿಕ ಮಾತನಾಡಿ, ಮುಂದಿನ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ...



























