27.3 C
Mangalore
Monday, June 29, 2026

ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮ0ಗಳೂರು: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 2014 ರಂತೆ ದಿನಾಂಕ: 13-05-2015 ರಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ...

ಜನ ಸಾಮಾನ್ಯರನ್ನು ಭೇಟಿ ಮಾಡಿ ಯೋಜನೆಗಳನ್ನು ತಲುಪಿಸಿ : ಅಮರನಾಥ್ ಶೆಟ್ಟಿ

ಜನ ಸಾಮಾನ್ಯರನ್ನು ಭೇಟಿ ಮಾಡಿ ಯೋಜನೆಗಳನ್ನು ತಲುಪಿಸಿ : ಅಮರನಾಥ್ ಶೆಟ್ಟಿ ದಕ್ಷಿಣ ಕನ್ನಡ ಜಾತ್ಯತೀತ ಜನತಾ ದಳದ ಸಭೆಯು ಮಿನಿ ವಿಧಾನ ಸೌಧ ಎನ್.ಜಿ.ಓ ಸಭಾಂಗಣದಲ್ಲಿ ಜಿಲ್ಲಾ ಅದ್ಯಕ್ಷರಾದ ಮಹಮ್ಮದ್ ಕುಂಞÂಯವರ ಅಧ್ಯಕ್ಷತೆಯಲ್ಲಿ...

ವಡ್ಡರ್ಸೆ ರಘುರಾಮ ಶೆಟ್ಟಿ ಸಂಸ್ಮರಣೆ, ಪ್ರತಿಭಾ ಪುರಸ್ಕಾರ

ಕೋಟ: ವಡ್ಡರ್ಸೆ ರಘುರಾಮ ಶೆಟ್ಟರು ನಿರ್ಭಿತ ಪತ್ರಕೋಧ್ಯಮದ ಮೂಲಕ ಸಮಾಜದಲ್ಲಿ ಸಂಚಲನ ಉಂಟು ಮಾಡಿದ ಪತ್ರಕರ್ತ. ನಿಷ್ಪಕ್ಷಪಾತವಾದ್ ವರದಿಗಳ ಮೂಲಕ ಹಲವು ಬದಲಾವಣೆಗಳಿಗೆ ಕಾರಣರಾದ ಧೀಮಂತ ಪತ್ರಕರ್ತ ವಡ್ಡರ್ಸೆಯವರ ಆದರ್ಶ, ಧ್ಯೇಯ ಧೋರಣೆಗಳನ್ನು...

ಕೊಂಚಾಡಿ ಬಿಲ್ಡರ್‌ ಮನೆಯಲ್ಲಿ ಕಳ್ಳತನ ಇಬ್ಬರ ಬಂಧನ

ಕೊಂಚಾಡಿ ಬಿಲ್ಡರ್‌ ಮನೆಯಲ್ಲಿ ಕಳ್ಳತನ ಇಬ್ಬರ ಬಂಧನ ಮಂಗಳೂರು: ದೆರೆಬೈಲ್ ಸಮೀಪದ ಕೊಂಚಡಿಯಲ್ಲಿ ಕಳೆದ ಶನಿವಾರ ಬಿಲ್ಡರ್ ನರಸಿಂಹ ರಾವ್ ಅವರ ಮನೆಯಲ್ಲಿ ನಡೆದ ಕಳ್ಳತನ ಆರೋಪಿಗಳನ್ನು ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಧಾರವಾಡ ಜಿಲ್ಲೆ ನವಲಗುಂದದ...

ಸಿದ್ದರಾಮಯ್ಯನವರೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಜನಾರ್ದನ ಪೂಜಾರಿ ಆಗ್ರಹ

ಸಿದ್ದರಾಮಯ್ಯನವರೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಜನಾರ್ದನ ಪೂಜಾರಿ ಆಗ್ರಹ ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲು ನೀವು ಹುದ್ದೆಗೆ ರಾಜಿನಾಮೆ ಕೊಟ್ಟು ಪಕ್ಷವನ್ನು ಕಾಪಾಡಿ, ಒಬ್ಬ ವ್ಯಕ್ತಿಯನ್ನು ರಕ್ಷಿಸುವುದಕ್ಕಾಗಿ ಪಕ್ಷವನ್ನು ಬಲಿಕೊಡಬೇಡಿ ಎಂದು ಕೇಂದ್ರದ...

ಭಾಸ್ಕರ್ ಶೆಟ್ಟಿ ಕೊಲೆ: ಬಂಟ ಸಮುದಾಯದಿಂದ ಪ್ರತಿಭಟನೆಗೆ ನಿರ್ಧಾರ

ಭಾಸ್ಕರ್ ಶೆಟ್ಟಿ ಕೊಲೆ: ಬಂಟ ಸಮುದಾಯದಿಂದ ಪ್ರತಿಭಟನೆಗೆ ನಿರ್ಧಾರ ಉಡುಪಿ: ತನ್ನ ಪತ್ನಿ ಮತ್ತು ಪುತ್ರನಿಂದಲೇ ಹತ್ಯೆಗೊಳಗಾದ ಖ್ಯಾತ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ...

ಅಪಾಯಕಾರಿ ಉದ್ದಿಮೆಗಳ ಸಮೀಕ್ಷೆಗೆ ಡಿಸಿ ಸೂಚನೆ

ಅಪಾಯಕಾರಿ ಉದ್ದಿಮೆಗಳ ಸಮೀಕ್ಷೆಗೆ ಡಿಸಿ ಸೂಚನೆ ಮ0ಗಳೂರು: 18ವರ್ಷಕ್ಕಿಂತ ಕೆಳಗಿನ ಮಕ್ಕಳು ಅಪಾಯಕಾರಿಯಾದ ಉದ್ದಿಮೆ, ಕೈಗಾರಿಕೆ ಮತ್ತಿತರ ಸಂಸ್ಥೆಗಳಲ್ಲಿ ದುಡಿಯುವುದನ್ನು ಕೇಂದ್ರ ಸರಕಾರ ನಿಷೇಧಿಸಿರುವುದರಿಂದ ಜಿಲ್ಲೆಯಲ್ಲಿ ಅಂತಹ ಸಂಸ್ಥೆಗಳನ್ನು ಗುರುತಿಸಲು ಸಮೀಕ್ಷೆ ನಡೆಸುವಂತೆ...

ಗಣೇಶೋತ್ಸವ:-ಬಾರ್, ವೈನ್ ಶಾಪ್ ಬಂದ್

ಗಣೇಶೋತ್ಸವ:-ಬಾರ್, ವೈನ್ ಶಾಪ್ ಬಂದ್ ಮ0ಗಳೂರು :- ಸೆಪ್ಟಂಬರ್ 5 ರಿಂದ 11ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶೋತ್ಸವ ಹಬ್ಬದ ಪ್ರಯುಕ್ತ ನಡೆಯುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವೈಭವದ...

ಜನರು ಕಿಂಡಿ ಅಣೆಕಟ್ಟಿನ ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ

ಜನರು ಕಿಂಡಿ ಅಣೆಕಟ್ಟಿನ ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಜನರಿಗೆ ಉಪಯೋಗವಾಗಲೆಂದು 55 ಲಕ್ಷ ರೂಪಾಯಿ ವೆಚ್ಚದಲ್ಲಿ ಭಟ್ರ ಕಟ್ಟ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು ಜನರು ಈ ಕಿಂಡಿ ಅಣೆಕಟ್ಟನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ...

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಇದೀಗ ಕಾಲಕೂಡಿ ಬಂದಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65 ಕೋಟಿ ಮಂಜೂರು ಮಾಡಿರುವುದಾಗಿ...

Members Login

Obituary

Congratulations