ಬೈಂದೂರು: ನಾವುಂದ ಕೊಲೆ ಪ್ರಕರಣ: ಆರೋಪಿಯ ಬಂಧನ
ಬೈಂದೂರು: ನಾವುಂದ ಗ್ರಾಮದ ಪಡುವಾಯಿನ ಮನೆ ನಿವಾಸಿ ಮಾಧವ ಯಾನೆ ಮಾಸ್ತಿ ಪೂಜಾರಿ(62) ಎಂಬವರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ನೆರೆಮನೆಯ ಶಿರಸಿ ಮೂಲದ ನರಸಿಂಹ(48) ಎಂದು ಗುರುತಿಸಲಾಗಿದೆ....
ಲೇಡಿಸ್ ಬಾರ್, ಲೈವ್ ಬ್ಯಾಂಡ್ ಅನುಮತಿ ರದ್ದುಗೊಳಿಸಿ; ವಿಎಚ್ ಪಿ, ಬಜರಂಗದಳ ಆಗ್ರಹ
ಲೇಡಿಸ್ ಬಾರ್, ಲೈವ್ ಬ್ಯಾಂಡ್ ಅನುಮತಿ ರದ್ದುಗೊಳಿಸಿ; ವಿಎಚ್ ಪಿ, ಬಜರಂಗದಳ ಆಗ್ರಹ
ಮಂಗಳೂರು : ನಗರದ ಹಲವು ಕಡೆ ಲೈವ್‌ಬ್ಯಾಂಡ್, ಲೇಡಿಸ್ ಬಾರ್, ಪಬ್, ಮಸಾಜ್ ಸೆಂಟರ್‌ಗಳಿಗೆ ಕಡಿವಾಣ ಹಾಕದಿದ್ದರೆ ಈ ಹಿಂದೆ...
ಶಿರೂರು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವ ಆಚರಣೆ
ಶಿರೂರು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವ ಆಚರಣೆ
ಉಡುಪಿ: ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಭಕ್ತಿಭಾವದಿಂದ ಹಾಗೂ ವೈಭವೋಪೇತವಾಗಿ...
ರೈಲಿನಲ್ಲಿ ಅಕ್ರಮ ಮದ್ಯ ವಶ
ರೈಲಿನಲ್ಲಿ ಅಕ್ರಮ ಮದ್ಯ ವಶ
ಉಡುಪಿ : ಆಗಸ್ಟ್ 21 ರಂದು ಮಂಗಳೂರು- ಮಡಂಗಾವ್ ಪ್ಯಾಸೆಂಜರ್ ರೈನಿಲ್ಲಿ ತಪಾಸಣೆ ನಡೆಸುತ್ತಿದಾಗ, ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ತಯಾರಿಕೆಯ 180 ಎಂ.ಎಲ್ ನ 96 ಮದ್ಯದ...
ಮೂಲ್ಕಿ – ಮೂಡುಬಿದ್ರಿ ಕ್ಷೇತ್ರದಲ್ಲಿ ಐವನ್ ಡಿಸೋಜಾರಿಗೆ ಟಿಕೇಟ್ ನೀಡಲು ಇಫ್ಕಾ ಒತ್ತಾಯ
ಮೂಲ್ಕಿ - ಮೂಡುಬಿದ್ರಿ ಕ್ಷೇತ್ರದಲ್ಲಿ ಐವನ್ ಡಿಸೋಜಾರಿಗೆ ಟಿಕೇಟ್ ನೀಡಲು ಇಫ್ಕಾ ಒತ್ತಾಯ
ಉಡುಪಿ: ರಾಜ್ಯದ ಉಡುಪಿ, ದ.ಕ., ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೀದರ್, ದಾವಣಗೆರೆ, ಮಡಿಕೇರಿಯಲ್ಲಿ ಕ್ರೈಸ್ತ ಮತ ನಿರ್ಣಾಯಕವಾಗಿದ್ದು ಮುಂಬರು...
ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಸಭೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಸಭೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 130 ಅಪಘಾತಗಳು ಸಂಭವಿಸಿದ್ದು, ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು...
ಟ್ಯಾಂಕರ್ ನೀರಿನ ಪ್ರಮಾಣ, ಗುಣಮಟ್ಟ ಪರಿಶೀಲಿಸಿ: ಮಹೇಶ್ವರ ರಾವ್
ಟ್ಯಾಂಕರ್ ನೀರಿನ ಪ್ರಮಾಣ, ಗುಣಮಟ್ಟ ಪರಿಶೀಲಿಸಿ: ಮಹೇಶ್ವರ ರಾವ್
ಉಡುಪಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು...
ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ‘ಆಟಿದ ಸಂಭ್ರಮ’ ಸಂಭ್ರಮದ ಆಚರಣೆ
ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ‘ಆಟಿದ ಸಂಭ್ರಮ’ ಸಂಭ್ರಮದ ಆಚರಣೆ
ಮಂಗಳೂರು: ಮಾಹೆ (MAHE) ಮಣಿಪಾಲದ ಅಂಗಸಂಸ್ಥೆಯಾದ ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಂಪರೆ, ಖಾದ್ಯ ಹಾಗೂ ಒಗ್ಗಟ್ಟನ್ನು ಸಾರುವ ‘ಆಟಿದ ಸಂಭ್ರಮ’ ಸಾಂಸ್ಕೃತಿಕ...
ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ...
ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗಳ ಬಗ್ಗೆ ಸಾರ್ವಜನಿಕರಿಂದ ಎಸ್ಪಿಗೆ ಮಾಹಿತಿ – ಆರು ಮಂದಿ ಬಂಧನ
ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗಳ ಬಗ್ಗೆ ಸಾರ್ವಜನಿಕರಿಂದ ಎಸ್ಪಿಗೆ ಮಾಹಿತಿ - ಆರು ಮಂದಿ ಬಂಧನ
ಉಡುಪಿ: ಇಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಕಾಪು ಮತ್ತು...