ಮಂಗಳೂರು: ನದಿಯಲ್ಲಿ ಇಸ್ಕಾನ್ ಸಿಬಂದಿಯ ಶವ ಪತ್ತೆ; ಕೊಲೆ ಶಂಕೆ
ಮಂಗಳೂರು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಸ್ಕಾನ್ ಸಿಬ್ಬಂದಿಯ ಮೃತದೇಹವು ಇಂದು ಮಧ್ಯಾಹ್ನ ನೇತ್ರಾವತಿ ನದಿ ಸಮೀಪದ ಕಲ್ಲಾಪು ಬಳಿಯ ಆಡಂಕುದ್ರು ಎಂಬಲ್ಲಿ ಮಧ್ಯಾಹ್ನ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತರನ್ನು ರಾಘ ಗೋವಿಂದದಾಸ್...
ಬಂಟ್ವಾಳ: ಕಲ್ಲಿನಕೋರೆಗೆ ಈಜಲಿಳಿದಿದ್ದ ಇಬ್ಬರು ಯುವಕರು ಮೃತ್ಯು
ಬಂಟ್ವಾಳ: ಕೆಂಪುಕಲ್ಲಿನ ಕೋರೆಯ ಹೊಂಡಕ್ಕೆ ಈಜಲೆಂದು ಇಳಿದಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಚೇಳೂರು ಗ್ರಾಮದಲ್ಲಿ ರವಿವಾರ ಅಪರಾಹ್ನ ನಡೆದಿದೆ.
ಇಲ್ಲಿನ ಮೂಳೂರುಪದವು ಎಂಬಲ್ಲಿರುವ ಕೈಗಾರಿಕಾ...
ಮಂಗಳೂರು : ಕಯ್ಯಾರ ಕಿಙ್ಞಣ್ಣ ರೈ ನಿಧನ: ಗಣ್ಯರ ಸಂತಾಪ
ಮಂಗಳೂರು : ಭಾನುವಾರ ಅಗಲಿದ ಹಿರಿಯ ಸಾಹಿತಿ, ಕವಿ ನಾಡೋಜ ಡಾ.ಕಯ್ಯಾರ ಕಿಙ್ಞಣ್ಣ ರೈ ಅವರ ಅಗಲುವಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು...
ನಾಡೋಜ ಡಾ|| ಕಯ್ಯಾರ ಕಿಞ್ಞಣ್ಣ ರೈಯವರಿಗೆ ವಿಶ್ವಕನ್ನಡಿಗರ ಅಂತಿಮ ನಮನಗಳು
ಕರ್ನಾಟಕದ ಗಡಿನಾಡು ಕಾಸರಗೋಡಿನ ಅಪ್ಪಟ ಕನ್ನಡ ಭಾಷಾಭಿಮಾನಿ, ದೇಶಾಭಿಮಾನಿ, ಸ್ವಾತಂತ್ರ್ಯ ಹೋರಾಟಗಾರ ನಾಡೋಜ ಡಾ|| ಕಯ್ಯಾರ ಕಿಞ್ಞಣ್ಣ ರೈ ತಮ್ಮ 101 ನೇ ವಯಸ್ಸಿನಲ್ಲಿ ಬದಿಯಡ್ಕ ಗ್ರಾಮದ ತಮ್ಮ ಮನೆಯಲ್ಲಿ ಇಂದು ಅಸ್ತಂಗತರಾಗಿದ್ದಾರೆ....
ಕಾಸರಗೋಡು: ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ ಕಯ್ಯಾರ ಕಿಞ್ಞಣ್ಣ ರೈ ಇನ್ನಿಲ್ಲ
ಕಾಸರಗೋಡು: ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ, ಕರ್ನಾಟಕ ಏಕೀಕರಣ ಚಳವಳಿಯ ನಾಯಕ, ಬಹುಭಾಷಾ ವಿದ್ವಾಂಸ ಕಯ್ಯಾರ ಕಿಞ್ಞಣ್ಣ ರೈ ಬಡಿಯಡ್ಕದ ತಮ್ಮ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ನಾಡೋಜ ಬಿರುದಾಂಕಿತರಾಗಿದ್ದ ಅವರಿಗೆ 101 ವರ್ಷ...
ಬ್ರಹ್ಮಾವರ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬ್ರಹ್ಮಾವರ: ನಾಪತ್ತೆಯಾಗಿದ್ದ ಹದಿನಾಲ್ಕು ವರ್ಷದ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜಾಲು ಸಮೀಪದ ಬ್ರಹ್ಮಾವರದಲ್ಲಿ ಭಾನುವಾರ ವರಿದಿಯಾಗಿದೆ.
ಮೃತ ಬಾಲಕನನ್ನು ಕುಂಜಾಲು ನಿವಾಸಿಗಳಾದ ವಿಠಲ ಹಾಗೂ ಪ್ರೇಮಾ ಆಚಾರ್ಯ ಅವರ ಎಕೈಕ...
ಮಂಗಳೂರು : ಅ.ಭಾ. ವಿ.ಪ ಮಹಾನಗರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಘೋಷಣೆ
ಮಂಗಳೂರು: ಅ.ಭಾ.ವಿ.ಪ ಮಂಗಳೂರು ಘಟಕ ವತಿಯಿಂದ ಶುಕ್ರವಾರ ಸಂಘನಿಕೇತನದಲ್ಲಿ “ಯುವ ಧ್ವನಿ” ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಅ.ಭಾ.ವಿ.ಪ.ದ ರಾಜ್ಯ ಉಪಾಧ್ಯಕ್ಷರು ಡಾ|| ರೋಹಿಣಾಕ್ಷ ಶಿರ್ಲಾಲು ಉದ್ಘಾಟಿಸಿದರು. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಕು|| ಚೈತ್ರಾ ಪ್ರಾಸ್ತಾವಿಕವಾಗಿ...
ಉಡುಪಿ : ‘ಅರಣ್ಯ ಉಳಿಸೋಣ ಗಿಡಮರ ನೆಡೋಣ’ : ಸಚಿವ ಬಿ ರಮಾನಾಥ ರೈ
ಉಡುಪಿ : ಪ್ರಾಕೃತಿಕ ಸಮತೋಲನ ಕಾಯ್ದುಕೊಳ್ಳುವ ಹೊಣೆ ಎಲ್ಲರದ್ದು. ಆದರೆ ಅರಣ್ಯ ನಾಶದ ಇಂದಿನ ದಿನಗಳಲ್ಲಿ ಅರಣ್ಯ ಸಂರಕ್ಷಣೆಗೆ ಕಠಿಣ ಕ್ರಮಗಳು ಅನಿವಾರ್ಯ ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ...
ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಭೂಮಿ ಹಕ್ಕು – ರಾಜ್ಯದಲ್ಲೇ ಪ್ರಥಮ
ಉಡುಪಿ : ಲಿಂಗತ್ವ ಅಲ್ಪಸಂಖ್ಯಾತರಿಗೆ ಭೂಮಿಯ ಹಕ್ಕು ನೀಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲೇ ಇನ್ನೊಂದು ಪ್ರಥಮವನ್ನು ಸಾಧಿಸಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು.
ಅವರಿಂದು...
ಬಾಗಲಕೋಟೆಯಲ್ಲಿ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕಾರ್ಮಿಕರು ಸಾವು
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಸಮೀಪ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಶನಿವಾರ ನಡೆದಿದೆ.
ಟ್ರಾಕ್ಟರ್ಗೆ ಮಣ್ಣು ತುಂಬಿಸುತ್ತಿದ್ದ ವೇಳೆ ಏಕಾಏಕಿ ದಿಬ್ಬ ಕುಸಿದು...

























