ಕಾಪು: ಸಾಲ್ಯಾನ್‌ ಪಾರ್ಥಿವ ಶರೀರಕ್ಕೆ ಹೂಹಾರ ಹಾಕುವ ನೆಪದಲ್ಲಿ ಹಲವರ ಕಿಸೆಗೆ ಕತ್ತರಿ; ಪಿಕ್‌ಪಾಕೆಟರ್‌ ವಶಕ್ಕೆ

ಕಾಪು: ವಸಂತ ವಿ.ಸಾಲ್ಯಾನ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ವೀಕ್ಷಣೆಗೆ ಕಾಪುಪೇಟೆಯಲ್ಲಿ ಇಟ್ಟಿದ್ದ ವೇಳೆ ಪಾರ್ಥಿವ ಶರೀರಕ್ಕೆ ಹೂಹಾರ ಹಾಕುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಹಲವರ ಕಿಸೆಗೆ ಕತ್ತರಿ ಹಾಕಿದ ಘಟನೆ ನಡೆಯಿತು. ಒಬ್ಬರು...

ಮಂಗಳೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಶುಲ್ಕ ಇಳಿಸುವಂತೆ ಎನ್ ಎಸ್ ಯು ಐ ವತಿಯಿಂದ ಕುಲಪತಿಗೆ ಮನವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಶುಲ್ಕಗಳನ್ನು ಏಕ ಪಕ್ಷೀಯವಾಗಿ, ಅತಿಯಾಗಿ ಏರಿಸಿರುವುದನ್ನು ಇಳಿಸುವಂತೆ ಒತ್ತಾಯಿಸಿ ಎನ್ ಎಸ್ ಯು ಐ ಸಂಘಟನೆಯ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇತ್ತಿಚಿನ...

ಉಡುಪಿ: ಮಾಜಿ ಸಚಿವ ವಸಂತ್ ವಿ ಸಾಲ್ಯಾನ್ ನಿಧನ ; ಗಣ್ಯರ ಕಂಬನಿ

ಉಡುಪಿ :  ರಾಜ್ಯದ ಮಾಜಿ ಸಚಿವ ವಸಂತ ವಿ. ಸಾಲ್ಯಾನ್ (75) ಅವರು ಶನಿವಾರ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ಪತ್ನಿ ಮತ್ತು 2 ಹೆಣ್ಣುಮಕ್ಕಳನ್ನು ಆಗಲಿದ್ದಾರೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ...

ಮಂಗಳೂರು: ಶಾಸಕ ಜೆ. ಆರ್ ಲೋಬೊರಿಂದ ಕುಸಿದ ಉಮಿಕಾನ- ಸರಿಪಳ್ಳದಲ್ಲಿರುವ ಕಿರು ಸಂಪರ್ಕ ಸೇತುವೆ ಪರಿಶೀಲನೆ

ಮಂಗಳೂರು: ಶಾಸಕ ಜೆ. ಆರ್ ಲೋಬೊರವರು ಭಾರಿ ಮಳೆಗೆ ಕುಸಿತಗೊಂಡ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಲಶೇಖರ ಸಮೀಪದ ಉಮಿಕಾನ- ಸರಿಪಳ್ಳದಲ್ಲಿರುವ ಕಿರು ಸಂಪರ್ಕ ಸೇತುವೆಯನ್ನು ಪರೀಶಿಲಿಸಿ ಒಂದು ತಿಂಗಳೊಳಗೆ ಪುರ್ನರಚಿಸುವ ಭರವಸೆ ನೀಡಿದರು. ...

ಮಂಗಳೂರು: ಕದ್ರಿಯಲ್ಲಿ ಗಿಡ ನೆಡುವ ಸಪ್ತಾಹಕ್ಕೆ ಚಾಲನೆ

ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಕದ್ರಿ ಉದ್ಯಾನವನ, ಕದ್ರಿ, ಮಂಗಳೂರುನಲ್ಲಿ...

ಮಂಗಳೂರು: ಬಸ್‌ ಬ್ರೇಕ್‌ಫೇಲ್‌ ನಂತೂರು ಸಮೀಪ ಸರಣಿ ಅಪಘಾತ: ಐವರಿಗೆ ಗಾಯ

ಮಂಗಳೂರು: ನಗರದ ನಂತೂರು ಸಮೀಪ ಖಾಸಗಿ ಬಸ್‌ ಬ್ರೇಕ್‌ಫೇಲ್‌ ಆಗಿ ಸರಣಿ ಅಪಘಾತಕ್ಕೆ ಉಂಟಾಗಿದ್ದು, ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಪ್ರಮೀಳಾ ಡಿಸೋಜ (28), ರಿಕ್ಷಾ ಚಾಲಕ ಲಿಂಗಪ್ಪ (50), ಹರ್ಷ ನಾಯಕ್ (23),...

ಬೆಳ್ತಂಗಡಿ : ಚಿನ್ನ ಹೊಳಪು ಮಾಡುವ ಹೆಸರಿನಲ್ಲಿ ವಂಚನೆ ಯವಕರ ತಂಡ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಚಿನ್ನದ ಹೊಳಪನ್ನು ಹೆಚ್ಚಿಸುವುದಾಗಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದ ಉತ್ತರ ಭಾರತದ ಯುವಕರ ತಂಡವೊಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಪೊಲೀಸರ ವಶವಾಗಿದ್ದಾರೆ. ಅಳದಂಗಡಿಯ ಉಂಗಿಲಬೈಲು ಸೇಸಪ್ಪ ನಲಿಕೆ ಎಂಬವರ ಮನೆಯಲ್ಲಿ ಅವರ ಪತ್ನಿ ಹಾಗೂ ಪುತ್ರಿ...

ಕುಂದಾಪುರ :ವಿದ್ಯಾರ್ಥಿನಿ ಮಾನಭಂಗ ಯತ್ನ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ : ತಲೆ ಮರೆಸಿಕೊಂಡ ಗ್ರಾ.ಪಂ. ಉಪಾಧ್ಯಕ್ಷ

ಕುಂದಾಪುರ : ಶಂಕರನಾರಾಯಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಓಮಿನಿ ಕಾರಿನಲ್ಲಿ ಕುಳ್ಳಿರಿಸಿಕೊಂಡು, ಮಾನಭಂಗಕ್ಕೆ ಯತ್ನಿಸಿದ ಆರೋಪಿ ಯಡಮೊಗೆ ಗ್ರಾ. ಪಂ. ಉಪಾಧ್ಯಕ್ಷ ಬಾಲಚಂದ್ರ ಕುಲಾಲನ ಬಂಧನ ಹಾಗೂ ಪಂ....

ಮಂಗಳೂರು : ಪಿಲಿಕುಳದಲ್ಲಿ ತುಳು, ಬ್ಯಾರಿ, ಕೊಂಕಣಿ ಭಾಷೆಗಳ ಸಂಭ್ರಮ

ಮಂಗಳೂರು: ರಾಜ್ಯದ ವಿವಿಧ ಅಕಾಡಮಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಗರದ ಹೊರವಲಯದ ಡಾ.ಶಿವರಾಮ ಕಾರಂತ ಪಿಲಿಕುಳ...

ನವದೆಹಲಿ: ಕೇಂದ್ರ ಕೃಷಿ ಸಚಿವ ಬೇಜವ್ದಾರಿಯ ಹೇಳಿಕೆ ; ರೈತರ ಆತ್ಮಹತ್ಯೆಗೆ ಪ್ರೇಮ ವೈಫಲ್ಯ, ನಪುಂಸಕತ್ವ ಕಾರಣ

ನವದೆಹಲಿ: ದೇಶದಲ್ಲಿ ಪ್ರಸಕ್ತ ವರ್ಷ 1,400ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಪ್ರೇಮ ವೈಫಲ್ಯ ಅಥವಾ ನಪುಂಸಕತ್ವವೇ ಕಾರಣ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ರಾಜ್ಯಸಭೆಯಲ್ಲಿ...

Members Login

Obituary

Congratulations