ರಾಜ್ಯ ಕಾಂಗ್ರೆಸ್ ಸರಕಾರ ಸಂಘಿ ಅಜೆಂಡಾ ಜಾರಿಗೊಳಿಸುತ್ತಿದೆ: ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಝ್ ಆರೋಪ
ರಾಜ್ಯ ಕಾಂಗ್ರೆಸ್ ಸರಕಾರ ಸಂಘಿ ಅಜೆಂಡಾ ಜಾರಿಗೊಳಿಸುತ್ತಿದೆ: ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಝ್ ಆರೋಪ
ಅಧಿಕೃತ ಕಸಾಯಿಖಾನೆ ತೆರೆಯಲು ಆಗ್ರಹಿಸಿ ಡಿವೈಎಫ್‌ಐ ಪ್ರತಿಭಟನೆ
ಮಂಗಳೂರು: ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ...
ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ
ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ
ಉಡುಪಿ: ಕಲ್ಮಾಡಿಯ 25 ವರ್ಷದ ಯುವಕ ಶುಕ್ರವಾರ ತಡರಾತ್ರಿ ಥಾಣೆಯಲ್ಲಿ ನಡೆದ ಮೋಟಾರ್ ಸೈಕಲ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಮೃತನನ್ನು ಉಡುಪಿಯ ಕಲ್ಮಾಡಿ ಮೂಲದ...
ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ, ಕಳವಾದ ಬೈಕ್ ವಶಕ್ಕೆ
ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ, ಕಳವಾದ ಬೈಕ್ ವಶಕ್ಕೆ
ಬೆಳ್ತಂಗಡಿ: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ವೇಣೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಕುಕ್ಕೇಡಿ ನಿವಾಸಿ ಸಂಪತ್...
ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ
ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ
ಉಡುಪಿ : ಭಾರತದ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ...
ಐಷಾರಾಮಿ ಕಾರು ಅಕ್ರಮ ನೋಂದಣಿ: ಆರ್ ಟಿ ಒ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಿಂದ ಪ್ರಕರಣ ದಾಖಲು
ಐಷಾರಾಮಿ ಕಾರು ಅಕ್ರಮ ನೋಂದಣಿ: ಆರ್ ಟಿ ಒ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಿಂದ ಪ್ರಕರಣ ದಾಖಲು
ಉಡುಪಿ: ವಿದೇಶದಿಂದ ಆಮದು ಮಾಡಿಕೊಂಡಿರುವ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರನ್ನು ಅಕ್ರಮವಾಗಿ ನೋಂದಣಿ ಮಾಡಿ ಸರ್ಕಾರಕ್ಕೆ ಅಂದಾಜು...
ಮಹಾನಗರಪಾಲಿಕೆ: ದಂಡ ಪಾವತಿಸಿ ಪರಿಷ್ಕೃತ ಕಟ್ಟಡ ನಕ್ಷೆ ನೀಡಲು ಅವಕಾಶ
ಮಹಾನಗರಪಾಲಿಕೆ: ದಂಡ ಪಾವತಿಸಿ ಪರಿಷ್ಕೃತ ಕಟ್ಟಡ ನಕ್ಷೆ ನೀಡಲು ಅವಕಾಶ
ಮಂಗಳೂರು: ಕರ್ನಾಟಕ ಮಹಾನಗರಪಾಲಿಕೆಯ ಕಾಯ್ದೆಯಡಿಯಲ್ಲಿ ಕಟ್ಟಡ ನಕ್ಷೆ ಉಲ್ಲಂಘನೆಗಳಿಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಕರ್ನಾಟಕ ನಗರಪಾಲಿಕೆಗಳ ಕಟ್ಟಡ ಮಾದರಿ ಉಪವಿಧಿ-2017...
ಬಾಲ್ಯವಿವಾಹ – ಸಮನ್ವಯದಿಂದ ನಿರ್ವಹಿಸಲು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚನೆ
ಬಾಲ್ಯವಿವಾಹ - ಸಮನ್ವಯದಿಂದ ನಿರ್ವಹಿಸಲು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚನೆ
ಮಂಗಳೂರು: ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಪೆÇಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್...
ಬೀದಿನಾಯಿಗಳ ಹಾವಳಿ – ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ
ಬೀದಿನಾಯಿಗಳ ಹಾವಳಿ - ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ
ಮಂಗಳೂರು: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುμÁ್ಠನದ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...
ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ದೇಶದ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ
ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ದೇಶದ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ
ಉಡುಪಿ:ಕೇಂದ್ರ ಸರ್ಕಾರದ ಸ್ವಾಮ್ಯದ ಬಂದರು ಮತ್ತು ಜಲಸಾರಿಗೆ ಇಲಾಖೆಯ ಅಧೀನದಲ್ಲಿರುವ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ಗೆ ಸಂಬಂಧಿಸಿದಂತೆ, ಭಾರತದ...