ಸೋದೆ ಸ್ವಾಮೀಜಿಯಿಂದ ಭೀಮನಕಟ್ಟೆ ಶ್ರೀಪಾದರಿಗೆ ಗೌರವಾರ್ಪಣೆ

ಸೋದೆ ಸ್ವಾಮೀಜಿಯಿಂದ ಭೀಮನಕಟ್ಟೆ ಶ್ರೀಪಾದರಿಗೆ ಗೌರವಾರ್ಪಣೆ ಉಡುಪಿ: ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ್ಯ ಸಮಾರೋಪದ ಅಂಗವಾಗಿ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು...

ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ : ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಮಾಲೀಕರು, ಚಾಲಕರು ಹಾಗೂ ಶಿಕ್ಷಣ ಸಂಸ್ಥೆಗಳು, ಮಕ್ಕಳ ಸುರಕ್ಷಿತ ಸಾಗಾಣಿಕೆಗಾಗಿ ಸರ್ಕಾರ ರೂಪಿಸಿರುವ...

ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ

ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ ಮಂಗಳೂರು: ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಜಿಮೊಗರು ಪಡುಕೋಡಿ ನವಿಆಸಿ ಮೊಹಮ್ಮದ್...

ಸಹ್ಯಾದ್ರಿ ಉದ್ಯೋಗ ಆಯ್ಕೆಯಲ್ಲಿ ದಾಖಲೆ ಸಾಧನೆ

ಸಹ್ಯಾದ್ರಿ ಉದ್ಯೋಗ ಆಯ್ಕೆಯಲ್ಲಿ ದಾಖಲೆ ಸಾಧನೆ ಸಹ್ಯಾದ್ರಿ ಕಾಲೇಜ್ ಉದ್ಯೋಗ ಮತ್ತು ತರಬೇತಿ, ವೃತ್ತಿ ಮಾರ್ಗದರ್ಶನ ಇಲಾಖೆಯ ಉದ್ಯೋಗ ಪ್ರಕ್ರಿಯೆ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತದೆ, ಹಲವಾರು ಉತ್ತಮ ಪ್ರೀಮಿಯರ್ ಕಂಪನಿಗಳು ಮತ್ತು ಸಹ್ಯಾದ್ರಿ ಕ್ಯಾಂಪಸ್ಗೆ...

ರಾಜೇಶ್ ಕೊಟ್ಯಾನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಸೆರೆ

ಮಂಗಳೂರು : ಉಳ್ಳಾಲ ಮೊಗವೀರ ಪಟ್ನದಲ್ಲಿ ನಡೆದ ರಾಜು ಕೋಟ್ಯಾನ್ ಕೊಲೆಗೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೋಲಿಸರು ಇಬ್ಬರು ಪ್ರಮುಖ ಆರೋಪಿಗಳನ್ನು ಹಾಗೂ ಕಾನೂನಿನೊಂದಿಗೆ ಸಂಘರ್ಷಗೊಳಗಾದ ಬಾಲಕನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಉಳ್ಳಾಲದ ಮೊಹಮ್ಮದ್...

ಮಂಗಳೂರು: ಶಾಸಕ  ಜೆ ಆರ್ ಲೋಬೊರಿಂದ ಸರಕಾರದ ವಿವಿಧ ಪಿಂಚಣಿಗಳ ವಿತರಣೆ

ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ‘ಎ’ ಹೋಬಳಿಯಲ್ಲಿ ಸುಮಾರು 192 ಆರ್ಹ ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶಾಸಕ ಜೆ.ಆರ್.ಲೋಬೊರವರು ಮಂಗಳೂರಿನ ಎನ್.ಜಿ.ಹೊ. ಹಾಲ್‍ನಲ್ಲಿ ನಡೆದ...

ಹಿರಿಯಡ್ಕ ದನದ ವ್ಯಾಪಾರಿ ಸಾವು: ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ

ಹಿರಿಯಡ್ಕ ದನದ ವ್ಯಾಪಾರಿ ಸಾವು: ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ ಉಡುಪಿ: ಪೆರ್ಡೂರಿನ ಸೀನಬೆಟ್ಟು ಎಂಬಲ್ಲಿ ಬಜರಂಗದಳದ ಕಾರ್ಯಕರ್ತರ ದಾಳಿ ವೇಳೆ ಮಂಗಳೂರು ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ(62) ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ...

ಶಿಕ್ಷಣ ಎಂಬುದು ಪ್ರಭಾವಶಾಲಿ ಆಯುಧ – ಪ್ರೊ. ಪ್ರೀತಿ ಕೀರ್ತಿ ಡಿಸೋಜ

ಶಿಕ್ಷಣ ಎಂಬುದು ಪ್ರಭಾವಶಾಲಿ ಆಯುಧ - ಪ್ರೊ. ಪ್ರೀತಿ ಕೀರ್ತಿ ಡಿಸೋಜ ಮೂಡಬಿದಿರೆ:  ಶಿಕ್ಷಣ ಎಂಬುದು ಪ್ರಭಾವಶಾಲಿ ಆಯುಧ.  ವಿದ್ಯಾರ್ಥಿ ಜೀವನದಿಂದಲೇ ಮುಂದಿನ ಭವಿಷ್ಯದ ಯೋಜನೆಯೊಂದಿಗೆ ಹೆಜ್ಜೆ ಹಾಕಿದರೆ  ಪ್ರತಿಯೊಬ್ಬರು ಕೂಡ ಗುರಿಯನ್ನು ಸಾಧಿಸಬಹುದು...

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ ಮೂಡುಬಿದಿರೆ: ಬಾಗಲಕೋಟೆಯ ತುಳಸಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಅಮೆಚ್ಯೂರ್ ಮಲ್ಲಕಂಬ ಅಸೋಶಿಯೇಶನ್ ನಡೆಸಿದ ರಾಜ್ಯಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಸಾಧನೆ...

ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ

ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ ಮಂಗಳೂರು:  ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು...

Members Login

Obituary

Congratulations