ಮಂಗಳೂರು : ಮನಪಾದಲ್ಲಿ ಆಡಳಿತ ವೈಫಲ್ಯ: ಹೆಫ್ಸಿಬಾ ರಾಣಿಯ ವಿರುದ್ಧ ಆಡಳಿತ ಪಕ್ಷದ ಸದಸ್ಯರ ಆರೋಪ

ಮಂಗಳೂರು: ಕಳೆದ ಸುಮಾರು ಆರು ತಿಂಗಳ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯುಕ್ತರಿಂದಾಗಿ ಅಭಿವೃದ್ಧ್ದಿ ಕಾರ್ಯಗಳ ಅನುಷ್ಠಾನದಲ್ಲಿ ವೈಫಲ್ಯ ಆಗಿದೆ ಎಂದು ಮನಪಾ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನು ದ್ದೇಶಿಸಿ...

ಮಂಗಳೂರು : ಕಲ್ಲು ಕ್ವಾರಿ ಗುಂಡಿಗಳ ಸುತ್ತ ರಕ್ಷಣಾಗೋಡೆ ನಿರ್ಮಿಸಲು ರೂ.22 ಲಕ್ಷ ಬಿಡುಗಡೆ – ಎ.ಬಿ.ಇಬ್ರಾಹಿಂ    

ಮಂಗಳೂರು : ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ತೊಂದರೆಯಾಗದಂತೆ ಅವುಗಳ ಸುತ್ತ ಆವರಣಗೋಡೆ ನಿರ್ಮಿಸಿ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈಗಾಗಲೆ ಎರಡು ಸುತ್ತಿನ ಸಭೆಗಳನ್ನು...

ಮೂಲ್ಕಿ: ಪಾವಂಜಿ ಬಳಿ ಅಪಘಾತ: ನಾಲ್ವರು ಗಂಭೀರ ಗಾಯ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಪಾವಂಜೆ ದೇವಸ್ಥಾನದ ಬಳಿ ಇನೋವಾ ಮತ್ತು ಮಾರುತಿ ಕಾರಿನ ನಡುವೆ ನಡೆದ   ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡು ಉಳಿದವರು ಅಲ್ಪಸಲ್ಪ ಗಾಯದೊಂದಿಗೆ ಪಾರಾಗಿದ್ದಾರೆ. ಬೆಳಗಿನ ಜಾವ ಶಿವಮೊಗ್ಗದಿಂದ ಕೃಷ್ಣಾಪುರಕ್ಕೆ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಆರ್‍ಸೆಟಿ ವಿಸ್ತರಣೆಗೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ಬೆಂಬಲ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕಿನಿಂದ ಪ್ರಾಯೋಜಿತ ಆರ್‍ಸೆಟಿಗಳ ನಿರ್ದೇಶಕರುಗಳ 5ನೇ ವಾರ್ಷಿಕ ಸಮ್ಮೇಳನದಲ್ಲಿ ಬ್ಯಾಂಕ್‍ನ ಆಡಳಿತ ನಿರ್ದೇಶಕ ಡಾ. ರಾಮ್ ಎಸ್. ಸಂಗಾಪುರೆ ಮಾತನಾಡಿದರು.  ಆರ್‍ಸೆಟಿಗಳ ರಾಷ್ಟ್ರೀಯ ಅಕಾಡೆಮಿ...

ಮಂಗಳೂರು: ಬಿಜೆಪಿ ಕಪ್ಪು ಹಣ ಹೊಂದಿದವರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದೆ : ಶಾಸಕ ಮೋಯ್ದಿನ್ ಬಾವಾ

ಮಂಗಳೂರು: ಭಾರತೀಯ ಜನತಾ ಪಕ್ಷ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿದವರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದೆ ಎಂದು ಶಾಸಕ ಮೋಯ್ದಿನ್ ಬಾವಾ ಆರೋಪಸಿದ್ದಾರೆ. ಅವರು ಮಂಗಳವಾರ ಲಾಲ್ ಬಾಗ್ ಗಾಂಧಿ ಪ್ರತಿಮೆ...

ಬೆಂಗಳೂರು: ಆಸ್ಕರ್ ಫರ್ನಾಂಡಿಸ್ ನಿಯೋಗದಿಂದ ಐಒಸಿಎಲ್ ಗೆ ನಿಕ್ಷೇಪ ನೀಡುವಂತೆ ಸಿಎಂಗೆ ಮನವಿ

ಬೆಂಗಳೂರು: ಕುದುರೆಮುಖ ಅದಿರು ಕಂಪನಿಗೆ ಅದಿರು ನಿಕ್ಷೇಪ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನೇತೃತ್ವದ ನಿಯೋಗ ಮಂಗಳವಾರ ಮನವಿ ಸಲ್ಲಿಸಿದೆ. ಕುದುರೆಮುಖ ಅದಿರು ಕಂಪನಿ...

ಕಾಪು: ಕೋಟೆ-ಮಟ್ಟು: ವಿನಯ ನಿಲಯ ಮನೆ ಹಸ್ತಾಂತರ

ಕಾಪು: ಕೋಟೆ ಗ್ರಾಮ ಪಂಚಾಯತ್ ಮತ್ತು ಸರಕಾರೇತರ ಸಂಸ್ಥೆಯಾಗಿರುವ ಭಾರತೀಯ ಸಹಾಯ ಸೇವಾದ ಸಹಯೋಗದಲ್ಲಿ ಕಟಪಾಡಿ - ಕೋಟೆ ಗ್ರಾಮದ ಮಟ್ಟುವಿನ ಬಡ ಕುಟುಂಬದ ಜ್ಯೋತಿ ಕೋಟ್ಯಾನ್ ಎಂಬವರಿಗೆ ಸುಮಾರು ಮೂರು ಲಕ್ಷ...

ಮಂಗಳೂರು: ಆನೆ ಹಾವಳಿ: ಉಭಯ ರಾಜ್ಯಗಳಿಂದ ಸೋಲಾರ್ ಬೇಲಿ ಅಳವಡಿಸಲು ನಿರ್ಧಾರ

ಮಂಗಳೂರು: ಸುಳ್ಯ ತಾಲೂಕಿನ ಕರ್ನಾಟಕ-ಕೇರಳ ಗಡಿ ಪ್ರದೇಶಗಳಲ್ಲಿ ಆನೆಗಳು ನಾಡಿಗೆ ಬಂದು ಹಾವಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಎರಡೂ ರಾಜ್ಯಗಳು ಸೋಲಾರ್ ಬೇಲಿ ಅಳವಡಿಸಲು ನಿರ್ಧರಿಸಲಾಗಿದೆ. ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ...

ಕುಂದಾಪುರ: ಜೀವನದಲ್ಲಿ ಶಿಸ್ತು ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ಕುಮಾರ್‌ ಸೊರಕೆ

ಕುಂದಾಪುರ: ಸಮಾಜದಲ್ಲಿ ಸತ್ಪ್ರಜೆ ಗಳಾಗಿ ಬಾಳಲು ವಿದ್ಯಾರ್ಥಿ ಜೀವನ ಅತ್ಯಂತ ಪೂರಕವಾಗಿರುತ್ತದೆ. ಶಾಲಾ ದಿನಗಳಲ್ಲಿ ಉತ್ತಮ ನಡತೆ ಹಾಗೂ ಶಿಸ್ತಿನ ಜೀವನವನ್ನು ಅಳವಡಿಸಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಭವಿಷ್ಯದ ಜೀವನದಲ್ಲಿ ಜೀವನದ ಗುರಿಯನ್ನು ಸಾಧಿಸುತ್ತಾನೆ...

ಮಂಗಳೂರು: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಮೂಹ ಅಭಿಯಾನ: ಸಿಇಓ ಸೂಚನೆ

ಮಂಗಳೂರು: ಡೆಂಗ್ಯು, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲೆಯ ಎಲ್ಲೆಡೆ ಬೃಹತ್ ಸಮೂಹ ಅಭಿಯಾನ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ...

Members Login

Obituary

Congratulations