ಅರ್ಹ ವಿದ್ಯಾರ್ಥಿಗಳಿಗೆ ಜಪಾನ್ ಸರ್ಕಾರ, ವಿಶ್ವವಿದ್ಯಾನಿಲಯದಿಂದ ಪೂರ್ಣ ವಿದ್ಯಾರ್ಥಿವೇತನ

ಅರ್ಹ ವಿದ್ಯಾರ್ಥಿಗಳಿಗೆ ಜಪಾನ್ ಸರ್ಕಾರ, ವಿಶ್ವವಿದ್ಯಾನಿಲಯದಿಂದ ಪೂರ್ಣ ವಿದ್ಯಾರ್ಥಿವೇತನ ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಜಪಾನ್ ವಿಶ್ವ ವಿದ್ಯಾನಿಲಯದ ಪ್ರತಿನಿಧಿಗಳಾದ ಹೀರೋಷಿಯೋಶಿನೊ ಮತ್ತುಪ್ರಿಯಾಂಕಪರಾಶ ಜಪಾನ್ ಉನ್ನತ ಶಿಕ್ಷಣ ಕುರಿತು ಮಾಹಿತಿ ನೀಡಲು ಆಗಮಿಸಿದ್ದರು. ಭಾರತ...

ಸಚಿವ ಕೆ.ಜೆ. ಜಾರ್ಜ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಸಚಿವ ಕೆ.ಜೆ. ಜಾರ್ಜ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಂಗಳೂರು : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’ ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...

ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ

‘ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ’ ಮಂಗಳೂರು: ಭಾರತದಲ್ಲಿನಅಪಘಾತ ಸಂಖ್ಯೆ ಹೆಚ್ಚಳಕ್ಕೆ ಚಾಲಕನ ನಿರ್ಲಕ್ಷತೆ ಮತ್ತು ಮಿತಿಮೀರಿದ ವೇಗ ಮುಖ್ಯಕಾರಣಎಂದು ಮಂಗಳೂರು ಪಶ್ಚಿಮ ಪೋಲಿಸ್ ಠಾಣೆಯಂ.S.I. ಶ್ರೀ ಜ್ಞಾನಶೇಖರಹೇಳಿದರು. ...

ಮಂಗಳೂರು: ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

ಮಂಗಳೂರು: ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ  ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ...

ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್‌ಗಳು ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್: ಹೊಸ ಸಂಯೋಜಿತ ಎಂಜಿನಿಯರಿಂಗ್ ಗಡಿನಾಡು

ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್‌ಗಳು ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್: ಹೊಸ ಸಂಯೋಜಿತ ಎಂಜಿನಿಯರಿಂಗ್ ಗಡಿನಾಡು ನಾಳೆಯ ಉದ್ಯೋಗಗಳಿಗೆ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಎರಡನ್ನೂ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಏಕೆ ಬೇಕು, ಮತ್ತು ಈ ಸಂಯೋಜನೆಯು ಭಾರತದಾದ್ಯಂತ ಯುವಜನರಿಗೆ...

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಂಗಳೂರು: ಮಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಶೀಘ್ರದಲ್ಲಿ ಮಳೆ ಬಂದು ನಾಗರಿಕರಿಗೆ ಅತ್ಯವಶ್ಯಕವಾದ ನೀರು ಸಿಗುವಂತಾಗಲು ದೇವರು ಅನುಗ್ರಹಿಸಬೇಕು...

ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಒಂದು ಸಾವಿರ ಜನರನ್ನು ಸೇರಿಸುವ ಗುರಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಒಂದು ಸಾವಿರ ಜನರನ್ನು ಸೇರಿಸುವ ಗುರಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ :ಸ್ವಚ್ಛ ಭಾರತ ಆಂದೋಲನ  ನವೆಂಬರ್ 12 ರಂದು ಮಲ್ಪೆ-ಪಡುಕೆರೆ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಕನಿಷ್ಠ ಒಂದು ಸಾವಿರ ಸ್ವಚ್ಛತಾ...

ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ

ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ ಮಂಗಳೂರು: ನಗರದ ಮಾಲ್ ಒಂದರಲ್ಲಿ ಮಹಿಳೆಯೊಬ್ಬರ ಪರ್ಸ್ ಹಾಗೂ ಮೊಬೈಲ್ ಸುಲಿಗೆ ಮಾಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ...

ಸಪ್ಟೆಂಬರ್ 6 : ಉಡುಪಿ ಜಿಲ್ಲೆಯಲ್ಲಿ 216 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಸಪ್ಟೆಂಬರ್ 6 : ಉಡುಪಿ ಜಿಲ್ಲೆಯಲ್ಲಿ 216 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 216 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ...

Members Login

Obituary

Congratulations