ಮಂಗಳೂರು:ಬಾವಿ/ಬೋರ್ವೆಲ್ ತೆಗೆಯಲು ಪಾಲಿಕೆ ಅನುಮತಿ ಅಗತ್ಯ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಯವುದೇ ಜಾಗದಲ್ಲಿ ಬಾವಿ ಅಥವಾ ಕೊಳವೆಬಾವಿ ನಿರ್ಮಿಸುವ 15 ದಿನಗಳ ಮುಂಚಿತವಾಗಿ ಲಿಖಿತವಾಗಿ ಮಹಾನಗರಪಾಲಿಕೆಗೆ ತಿಳಿಸಿ ಅನುಮತಿ ಪಡೆಯಬೇಕಿದೆ.
ಸಾರ್ವಜನಿಕ ಕುಡಿಯುವ ನೀರಿನ ಮೂಲಗಳಿಂದ 500 ಮೀಟರ್ ಅಂತರದೊಳಗೆ...
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ಮಾದರಿ ನೀತಿಸಂಹಿತೆ
ಮಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಬಗ್ಗೆ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಲಾಗಿದ್ದು, ಮೇ 10 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ.
ಗ್ರಾಮ ಪಂಚಾಯತ್ ಚುನಾವಣೆಯು...
ಹೆಬ್ರಿ : ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿಜೆಪಿಗೆ
ಹೆಬ್ರಿ : ನಾಡ್ಪಾಲು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಲಕ್ಷ್ಮೀ ದಯಾನಂದ ಅವರು ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ...
ಮಂಗಳೂರು: ಅಕ್ರಮವಾಗಿ ವ್ಯಕ್ತಿಯೋರ್ವರ ಸ್ಥಳಕ್ಕೆ ಪ್ರವೇಶ ದೂರು ದಾಖಲು
ಮಂಗಳೂರು: ಅಕ್ರಮವಾಗಿ ವ್ಯಕ್ತಿಯೋರ್ವರ ಸ್ಥಳಕ್ಕೆ ಪ್ರವೇಶ ಮಾಡಿ ಆವರಣ ಗೋಡೆಗೆ ಹಾನಿಗೊಳಿಸಿದ ಕುರಿತು ಜಾಗದ ಮ್ಹಾಲಕಿ ಸೆಲೈನ್ ಮಿನೇಜಸ್ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
ಮೇ 21 ರಂದುಬೆಳಿಗ್ಗೆ ಹೆನ್ರಿ ಮಿನೇಜೆಸ್, ಆತನ...
ಮಂಗಳೂರು: ಮನೆಗೆ ನುಗ್ಗಿ 16 ಲಕ್ಷ ರೂ. ವೌಲ್ಯದ ಸೊತ್ತು ಕಳವು
ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 16 ಲಕ್ಷ ರೂ. ವೌಲ್ಯದ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಗರದಲ್ಲಿ ನಡೆದಿದೆ.
ಜೆಪ್ಪಿನಮೊಗರು ಕುಡ್ತಡ್ಕ ಬಜಾಲ್ ನಿವಾಸಿ ಹರಿಶ್ಚಂದ್ರ ಬೇಕಲ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು,...
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರು ಮಲ್ಲಿ ಸಮೀಪ ನೇತ್ರಾವತಿ ನದಿಯಲ್ಲಿ ಈಜಾಡಲು ಹೋದ ಒಂದೇ ಕುಟುಂಬದ ಬಾಲಕರಿಬ್ಬರು ಬುಧವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬ ಗಂಭೀರ ಸ್ಥಿತಿಯಲ್ಲಿದ್ದಾನೆ. ಆತನನ್ನು ಮಂಗಳೂರು...
ಮಂಗಳೂರು: ಸರ್ಫಿಂಗ್ ಚಾಂಪಿಯನ್ಶಿಪ್ ಮುಂದೂಡಿಕೆ
ಮಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಫೆಡರೇಶನ್ ಸಹಯೋಗದಲ್ಲಿ ಮಂಗಳೂರಿನ ಬೀಚ್ನಲ್ಲಿ ಇದೇ ಮೇ ತಿಂಗಳ 29,30,31 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜಿಲ್ಲೆಯಾದ್ಯಂತ ಸ್ಥಳೀಯ ಪಂಚಾಯತ್ಗಳ ಚುನಾವಣೆ ನಡೆಯಲಿದ್ದು, ಚುನಾವಣಾ...
ಉಡುಪಿ: ರೈಲಲ್ಲಿ 6.50 ಲಕ್ಷ ವೌಲ್ಯದ ಚಿನ್ನಾಭರಣ ಕಳವು
ಉಡುಪಿ: ಮತ್ಸ್ಯಗಂಧ ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಕೊಡವೂರಿನ ಪ್ರಮೋದ್ ಶೆಟ್ಟಿ ಅವರ ಬ್ಯಾಗ್ನಿಂದ 6.50 ಲಕ್ಷ ರೂ. ವೌಲ್ಯದ 279 ಗ್ರಾಂ. ಚಿನ್ನಾಭರಣ ಕಳವಾಗಿದೆ.
ಮೇ 17ರಂದು ರೈಲನ್ನೇರಿ ಮೇ 18ರಂದು ಉಡುಪಿ...
ರಾಜೀವ ಗಾಂಧಿಯವರ ಮಾಹಿತಿ ತಂತ್ರಜ್ಞಾನದ ಕೊಡುಗೆಯಿಂದ ದೇಶ ಇಂದು ಪ್ರಗತಿ : ಪ್ರಮೋದ್
ರಾಜೀವ ಗಾಂಧಿಯವರು ಈ ದೇಶದ ಅಭಿವೃದ್ಧಿಗೆ ಮಹಾನ್ ಕೊಡುಗೆ ನೀಡಿದವರಲ್ಲಿ ಒಬ್ಬರು. ಯುವ ಜನತೆ ದೇಶವನ್ನು ಮುನ್ನಡೆಸಬೇಕು ಎಂಬ ಹಂಬಲ ಹೊತ್ತು 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡುವಲ್ಲಿ ರಾಜೀವ ಗಾಂಧಿಯವರ...
ಮಂಗಳೂರು: ರಸ್ತೆ ಅಫಘಾತದಲ್ಲಿ ವಿದ್ಯಾರ್ಥೀಯ ಸಾವು
ಮಂಗಳೂರು: ರಸ್ತೆ ಅಫಘಾತದಲ್ಲಿ 16 ವರ್ಷ ಪ್ರಾಯದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದೇರಳಕಟ್ಟೆ ಜಂಕ್ಷನ್ ಬಳಿ ಗುರುವಾರ ಜರುಗಿದೆ.
ಮೃತ ವಿದ್ಯಾರ್ಥಿಯನ್ನು ಕಲ್ಲಕಟ್ಟ ನಿವಾಸಿ ಮಹಮ್ಮದ್ ಶಫೀಕ್ (16) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಿಗ್ಗೆ ಮಹಮ್ಮದ್...




















