ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್ ಬೆಂಗಳೂರು, ಜೂನ್ 5, 2026: ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ...

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ ಮಂಗಳೂರು: ವಿಶ್ವ ಶ್ರವಣ ದಿನ 2026ರ ಅಂಗವಾಗಿ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಆಡಿಯಾಲಜಿ ಮತ್ತು ಸ್ಪೀಚ್-ಲ್ಯಾಂಗ್ವೇಜ್ ಪ್ಯಾಥಾಲಜಿ ವಿಭಾಗವು, ದಕ್ಷಿಣ...

ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ- ಜಿಲ್ಲಾಧಿಕಾರಿ – ಮುಲ್ಲೈ ಮುಹಿಲನ್

ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ- ಜಿಲ್ಲಾಧಿಕಾರಿ - ಮುಲ್ಲೈ ಮುಹಿಲನ್ ಮಂಗಳೂರು: ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್...

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಮಂಗಳೂರು: ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ...

ಜ. 12-13ರಂದು ಮಂಗಳೂರಿನಲ್ಲಿ ‘ರಿವರ್ ಫೆಸ್ಟಿವಲ್’  

ಜ. 12-13ರಂದು ಮಂಗಳೂರಿನಲ್ಲಿ ‘ರಿವರ್ ಫೆಸ್ಟಿವಲ್’   ಮಂಗಳೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಕರಾವಳಿ ಉತ್ಸವದ ಅಂಗವಾಗಿ ‘ರಿವರ್ ಫೆಸ್ಟಿವಲ್’ ಎಂಬ ಕಾರ್ಯಕ್ರಮ ಜನವರಿ 12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು...

ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು  ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಚೌಟ

ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು  ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಚೌಟ ಮಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷದ...

ಮಂಗಳೂರು | ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ

ಮಂಗಳೂರು | ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ ತಪ್ಪಿಸಿಕೊಂಡರೂ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಮೂಡಬಿದ್ರೆ ಪೊಲೀಸ್...

ಬೀದಿನಾಯಿಗಳ ಹಾವಳಿ – ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ 

ಬೀದಿನಾಯಿಗಳ ಹಾವಳಿ - ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ  ಮಂಗಳೂರು: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುμÁ್ಠನದ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...

ದಕ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ ಇಲ್ಲ : ಜಿಲ್ಲಾಧಿಕಾರಿ  ಡಾ. ಕೆ.ವಿ. ರಾಜೇಂದ್ರ

ದಕ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆ ಇಲ್ಲ : ಜಿಲ್ಲಾಧಿಕಾರಿ  ಡಾ. ಕೆ.ವಿ. ರಾಜೇಂದ್ರ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಸಾಕಷ್ಟು ಆಕ್ಸಿಜನ್ ಪೂರೈಕೆಯಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ. ಸಾರ್ವಜನಿಕರು ಈ...

ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ

ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ ಮಂಗಳೂರು: “ಮನುಷ್ಯನ ನಡೆ, ನುಡಿ, ಗುಣ ಸರಿಯಿದ್ದಲ್ಲಿ ಜೀವನ ಚೆನ್ನಾಗಿರುತ್ತದೆ. ಹೃದಯದಲ್ಲಿ ಮೃದುತ್ವ, ಶಾಂತತ್ವ, ಕರುಣೆ ಹೊಂದಿರಬೇಕು. ಪರಸ್ಪರ ವಿಶ್ವಾಸ,...

Members Login

Obituary

Congratulations