ಕುಂದಾಪುರ: ಫ್ರೆಂಡ್ಸ್ ಸರ್ಕಲ್ ವತಿಯಿಂದ ಸರಕಾರಿ ಆಸ್ಪತ್ರೆಗೆ ರೆಫ್ರೀಜರೇಟರ್ ಕೊಡುಗೆ
ಕುಂದಾಪುರ: ಫ್ರೆಂಡ್ಸ್ ಸರ್ಕಲ್ (ರಿ) ಮೀನು ಮಾರುಕಟ್ಟೆ ರಸ್ತೆ ಕುಂದಾಪುರ ಮೂಲಕ ರೆಫ್ರಿಜರೇಟರ್ ಕೊಡುಗೆ ಕಾರ್ಯಕ್ರಮ ಸರ್ಕಾರಿ ಆಸ್ಪತ್ರೆ ಕುಂದಾಪುರ ನಡೆಯಿತು.
ಫ್ರೆಂಡ್ಸ್ ಸರ್ಕಲ್ (ರಿ) ಅಧ್ಯಕ್ಷರು ಹಾಗೂ ಸದಸ್ಯರು ಫ್ರಿಜ್ ಮುಖ್ಯ ವೈದ್ಯಕೀಯ...
ಮಂಗಳೂರು: ಶಾಸಕ ಜೆ. ಆರ್. ಲೋಬೊ ನೇತೃತ್ವದಲ್ಲಿ ‘ಜನ ಸಂಪರ್ಕ ಸಭೆ’
ಮಂಗಳೂರು: ಶಾಸಕ ಜೆ. ಆರ್. ಲೋಬೊ ನೇತೃತ್ವದಲ್ಲಿ ‘ಜನ ಸಂಪರ್ಕ ಸಭೆ’
ಮಂಗಳೂರು: ಶಾಸಕ ಜೆ. ಆರ್. ಲೋಬೊ ಅವರ ಆಧ್ಯಕ್ಷತೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ 53ನೇ ಬಜಾಲ್ ವಾರ್ಡು ಇದರ ‘ಜನ...
ಮಂಗಳೂರು: ಉತ್ತಮ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ಕ್ರಾಸ್ ಪ್ರಶಸ್ತಿ
ಮಂಗಳೂರು (ಕರ್ನಾಟಕ ವಾರ್ತೆ): ದಕ್ಷಿಣಕನ್ನಡ ಜಿಲ್ಲೆ ರೆಡ್ಕ್ರಾಸ್ ಸಂಘ 2013-14 ರ ಸಾಲಿನಲ್ಲಿ ಉತ್ತಮ ಸೇವೆ ಮಾಡಿದ್ದಕ್ಕಾಗಿ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಶ್ರೀ ವಾಜುಭಾಯಿ ರುಡಾವಾಲ ಅವರು ರನ್ನರ್ ಅಪ್ ಪ್ರಶಸ್ತಿಯನ್ನು ದಕ್ಷಿಣಕನ್ನಡ...
ಬೆಂಗಳೂರು: ಎಸ್ಎಸ್ಎಲ್ಸಿ ರಿಸಲ್ಟ್: ಉಡುಪಿ ಪ್ರಥಮ, ಚಿಕ್ಕೋಡಿ ದ್ವಿತೀಯ
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಮಂಗಳವಾರ ಮಧ್ಯಾಹ್ನ 2014-2015ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದರೆ, ಚಿಕ್ಕೋಡಿ 2ನೇ...
ಬಂಟ್ವಾಳ: ಸಿಡಿಲು ಬಡಿತಕ್ಕೆ ಬಾಲಕ ಬಲಿ
ಬಂಟ್ವಾಳ: ಸೋಮವಾರ ಸಂಜೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ಸಿಡಿಲ ಹೊಡೆತಕ್ಕೆ ಬಾಲಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಬಾಲಕನ್ನು ಪಾಣೆಮಂಗಳೂರು ಆಲಡ್ಕ ನಿವಾಸಿಗಳಾದ ಯೂಸುಫ್ ಹಾಗೂ ಖದೀಜಮ್ಮ ರವರ ಪುತ್ರ ಅಬೂಬಕರ್ ಸಿದ್ದೀಖ್(16) ಎಂದು ಗುರುತಿಸಲಾಗಿದೆ....
ಶಾಸಕ ಮತ್ತು ಮೂಡ ಆಯುಕ್ತರು ಶ್ರೀನಿವಾಸ ಮಲ್ಯ ನಗರ ಬಡಾವಣೆಗೆ ಭೇಟಿ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಆರ್. ಲೋಬೊ ಮತ್ತು ಮಂಗಳೂರು ನಗರಾಭಿವ್ರದ್ಧಿ ಪ್ರಾಧಿಕಾರದ (MUDA) ಆಯುಕ್ತ ಮುಹಮ್ಮದ್ ನಝೀರ್, ಬಡಾವಣೆ ಕ್ಷೇಮಾಭಿವೃದ್ಧಿ ಸಂಘದವರು ಸಲ್ಲಿಸಿದ ಮನವಿಗೆ ಸ್ಪಂದಿಸಿ, ಶಕ್ತಿನಗರದಲ್ಲಿರುವ...
ಉಚ್ಚಿಲ: ದ್ವಿಚಕ್ರ ವಾಹನಕ್ಕೆ ಮಿನಿ ಬಸ್ಸು ಡಿಕ್ಕಿ – ಸವಾರ ಸಾವು
ಉಚ್ಚಿಲ: ಮಹೀಂದ್ರ ಡ್ಯೂರೋ ದ್ವಿಚಕ್ರ ವಾಹನಕ್ಕೆ ಮಿನಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಘಟನೆ ರಾ.ಹೆ. 66 ಬಡಾ ಉಚ್ಚಿಲ...
ಉಡುಪಿ: ಶಿರ್ವದಲ್ಲಿ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ಉಡುಪಿ: ಶಿರ್ವದಲ್ಲಿ ಮೇ 5 ನಡೆದ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೇ 5 ರಂದು 10 ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೇ 10 ಶಿರ್ವದ...
ಕಾಪು: ಮದುವೆ ಹಾಲ್ ಎದುರು ಇರಿಸಿದ ಕಾರಿನಿಂದ ಚಿನ್ನಾಭರಣ ಕಳವು
ಕಾಪು : ಮದುವೆ ಹಾಲ್ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಮುರಿದು ಒಳಗಿನಿಂದ ಭಾರೀ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ನ್ನು ಕದ್ದೊಯ್ದ ಘಟನೆ ರವಿವಾರ ಮೇ 10ರಂದು ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ...
ಪಡುಬಿದ್ರಿ: ಹಣಕ್ಕಾಗಿ ಸಹೋದ್ಯೋಗಿಯಿಂದಲೇ ಕೊಲೆ: ಆರೋಪಿಯ ಬಂಧನ
ಪಡುಬಿದ್ರಿ: ತನ್ನ ತಂಗಿ ಮದುವೆಗೆ ಕಲಬುರ್ಗಿಗೆ ಹೋಗಿ ಬರುವೆನೆಂದು ಎ. 17ರಂದು ರಜೆ ಹಾಕಿ ನಿಗೂಢವಾಗಿ ನಾಪತ್ತೆಯಾಗಿದ್ದು ಸುಮಾರು 20 ದಿನಗಳ ಬಳಿಕ ಶವವಾಗಿ ಪಾದೆಬೆಟ್ಟಿನ ಬಿಕ್ರಿಗುತ್ತು ಹಾಡಿಯಲ್ಲಿ ಛಿದ್ರ, ಛಿದ್ರವಾಗಿ ಪತ್ತೆಯಾಗಿದ್ದ...


























