ಮಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ-ಜಿಲ್ಲೆಯಲ್ಲಿ 11696 ಅಭ್ಯರ್ಥಿಗಳು
ಮಂಗಳೂರು : ವೈದ್ಯಕೀಯ.ಇಂಜಿನಿಯರಿಂಗ್ ಸೇರಿದಂತೆ ಇನ್ನಿತರೆ ಕೋರ್ಸ್ಗಳ ಪ್ರವೇಶಕ್ಕಾಗಿ ಮೇ 12 ಮತ್ತು 13 ರಂದು ಜಿಲ್ಲೆಯ 22 ಕೇಂದ್ರಗಳಲ್ಲಿ ಒಟ್ಟು 11,696 ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಬರೆಯಲಿದ್ದಾರೆ ಎಂದು...
ಮಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪ್ರಗತಿ
ಮಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಎಪ್ರಿಲ್ 11 ರಿಂದ ಮನೆ-ಮನೆ ಗಣತಿ ಕಾರ್ಯವನ್ನು ಕೈಗೊಂಡಿದ್ದು, ಗಣತಿ ಕಾರ್ಯದ ಈವರೆಗಿನ...
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ
ಉಡುಪಿ, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಆದೇಶಿಸಿದೆ. ಸದರಿ ಆದೇಶದಲ್ಲಿ ತಿಳಿಸಿರುವಂತೆ ಸದಾಚಾರ ಸಂಹಿತೆಯು ಚುನಾವಣೆಯಿಂದ ಹೊರತು ಪಡಿಸಿರುವ ಗ್ರಾಮ ಪಂಚಾಯಿತಿಗಳು ಅಂದರೆ, ಆಗಸ್ಟ್-2015 ರ...
ಬ್ರಹ್ಮಾವರ: ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
ಬ್ರಹ್ಮಾವರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ನಿರ್ದೇಶಕರುಗಳನ್ನು ಆಯ್ಕೆ ಮಾಡುವ ಬಗ್ಗೆ ಮೇ 9 ನೇ ತಾರೀಖಿಗೆ ಚುನಾವಣೆ ನಿಗದಿಪಡಿಸಲಾಗಿತ್ತು, ಆದರೆ 9 ಜನ...
ಉಡುಪಿ: ನಗರಸಭೆ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ
ಉಡುಪಿ, : ರಾಷ್ಟ್ರಪಿತ ಮಹಾತ್ಮಾ ಗಾಂಧಿರವರ 150 ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ಬಯಲು ಮಲ ವಿಸರ್ಜನೆಯನ್ನು ಸಂಪೂರ್ಣವಾಗಿ ತೊಡೆದು ಹಾಕುವ ನಿಟ್ಟಿನಲ್ಲಿ ತನ್ನ ವ್ಯಾಪ್ತಿಯೊಳಗಡೆ ವಾಸ್ತವ್ಯ ಹೊಂದಿರುವ...
ಮಂಗಳೂರು: ಯುವತಿ ಅಪಹರಣಆರೋಪ ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ
ಮಂಗಳೂರು: ಯುವತಿಯೋರ್ವರ ಅಪಹರಣದ ಆರೋಪದ ಮೇಲೆ ಹಿಂದೂಸಂಘಟನೆಗೆ ಸೇರಿದ ಆರು ಮಂದಿ ಯುವಕರನ್ನು ಉರ್ವ ಪೋಲಿಸರು ಮೇ 7 ರಂದು ಬಂಧಿಸಿದ್ದಾರೆ.
ಪೋಲಿಸ್ ಮಾಹಿತಿಗಳ ಪ್ರಕಾರ ಅನ್ಯಕೋಮಿಗೆ ಸೇರಿದ ಯುವಕ ಮತ್ತು ಯುವತಿ ಜೊತೆಯಾಗಿ...
ವಿಟ್ಲ: ಫೇಸ್ಬುಕ್ನಲ್ಲಿ ಅಶ್ಲೀಲ ಬರಹ ಶೇರ್ ಮಾಡಿದ ವ್ಯಕ್ತಿ ಪೊಲೀಸರ ವಶಕ್ಕೆ
ವಿಟ್ಲ: ಬಾಲಕಿಯ ಫೋಟೋ ಬಳಸಿಕೊಂಡು ಫೇಸ್ಬುಕ್ನಲ್ಲಿ ಅಶ್ಲೀಲವಾಗಿ ಬರೆದಿರುವುದನ್ನು ಶೇರ್ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರಿನ ಬಾಲಕೃಷ್ಣರಾಜ್ ನೀರ್ಚಾಲ್ ಎಂಬಾತ ಮಾಣಿ ಪೆರಾಜೆ ಸಮೀಪ ಮದುವೆಗೆಂದು ಆಗಮಿಸಿರುವ...
ಉಡುಪಿ: ಬೃಹತ್ ಕೈಗಾರಿಕೆಗಳು ಸ್ಥಳೀಯರಿಗೆ ಸೌಲಭ್ಯ ಒದಗಿಸಲಿ- ವಿನಯ ಕುಮಾರ್ ಸೊರಕೆ
ಉಡುಪಿ: ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು ಸ್ಥಳೀಯ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಇಲ್ಲವಾದಲ್ಲಿ ಅಂತಹ ಕಂಪೆನಿಗಳ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು...
ಬ್ರಹ್ಮಾವರ: ಮಂದಾರ್ತಿ 14ನೇ ವರ್ಶದ ಸಾಮೂಹಿಕ ವಿವಾಹ; 31 ಜೋಡಿಗಳು ಹಸೆಮಣೆಗೆ
ಬ್ರಹ್ಮಾವರ:ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬುಧವಾರ ದೇವಸ್ಥಾನದ ಎದುರಗಡೆ ಹಾಕಿದ ಸುಸಜ್ಜಿತ ಮಂಟಪದಲ್ಲಿ ನೂರಾರು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶ್ರೀಪತಿ ಅಡಿಗ ಮತ್ತು ಎಂ.ಸದಾಶಿವ...
ಮಂಗಳೂರು: ಸ್ವಚ್ಚ ಭಾರತ ಅಭಿಯಾನದಡಿ 9 ಲಕ್ಷ ಶೌಚಾಲಯ ನಿಮರ್ಾಣ ಗುರಿ: ನಗರಪಾಲಿಕೆ ಆಯುಕ್ತೆ ಹೆಬ್ಸಿಬಾ ರಾಣಿ
ಮಂಗಳೂರು: ಮಹಾತ್ಮಾ ಗಾಂಧಿಯವರ 150 ಜನ್ಮದಿನೋತ್ಸವದ ಅಂಗವಾಗಿ ಭಾರತ ಸರಕಾರವು ದೇಶದಾದ್ಯಂತ 9 ಲಕ್ಷ ಶೌಚಾಲಯಗಳನ್ನು ಕಟ್ಟಲು ಪಣತೊಟ್ಟಿದ್ದು ಇದಕ್ಕಾಗಿ ಮೇ 4ರಿಂದ 8 ರವರೆಗೆ ಪ್ರತಿಯೊಂದು ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಚ ಭಾರತ...






















