ಸೆ 8 : ಉಡುಪಿ ಜಿಲ್ಲೆಯಲ್ಲಿ 247 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 7 ಸಾವು

ಸೆ 8 : ಉಡುಪಿ ಜಿಲ್ಲೆಯಲ್ಲಿ 247 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 7 ಸಾವು ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 247 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ ಕೋಟ: ಬ್ಲಾಕ್ ಕಾಂಗ್ರೆಸ್ ಕೋಟ " ಇಂದಿರಾ ಭವನ ಕಚೇರಿ " ನಲ್ಲಿ ಈ ದೇಶ ಕಂಡ ಉಕ್ಕಿನ ಮಹಿಳೆ "ದಿ! ಇಂದಿರಾ...

ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ

ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ ಮಠದ ಬಳಿಯ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ಮಂಗಳೂರು: ಪ್ರಕೃತಿ ವಿಕೋಪದ ಅನುದಾನಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50 ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ವಿಷ್ಣುಮೂರ್ತಿ...

ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರಣವ್ ಮುಖರ್ಜಿಯವರಿಗೆ ಶ್ರದ್ದಾಂಜಲಿ

ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರಣವ್ ಮುಖರ್ಜಿಯವರಿಗೆ ಶ್ರದ್ದಾಂಜಲಿ ಉಡುಪಿ: ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಪ್ರಣವ್ ಮುಖರ್ಜಿಯವರು ಜನಮಾನಸದಲ್ಲಿ ವಿಶಿಷ್ಠ ಸ್ಥಾನವನ್ನು ಪಡೆದವರು. ಉತ್ತಮ ವಾಗ್ಮಿಯಾಗಿ, ಸಂಸದೀಯ ಪಟುವಾಗಿ ರಾಷ್ಟ್ರಪತಿಯಾಗುವ ಮುನ್ನ ಕಾಂಗ್ರೆಸ್...

ಮಂಗಳೂರು ಮಹಾನಗರ ಪಾಲಿಕೆ: ವಿವಿಧ ಸವಲತ್ತುಗಳ ವಿತರಣೆ

ಮಂಗಳೂರು ಮಹಾನಗರ ಪಾಲಿಕೆ: ವಿವಿಧ ಸವಲತ್ತುಗಳ ವಿತರಣೆ ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನೆ ಕೋಶದ ವತಿಯಿಂದ ನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...

ಗ್ರಂಥಾಲಯದಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಲು ಕರೆ: ಚಾಮರಾಜೇಂದ್ರ ಹೆಚ್

ಗ್ರಂಥಾಲಯದಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಲು ಕರೆ: ಚಾಮರಾಜೇಂದ್ರ ಹೆಚ್ ಮಂಗಳೂರು: ಇಂದಿನ ಕಾಲಘಟ್ಟದ ಯುವ ಜನತೆ ಮೊಬೈಲ್ ಸಾಮಾಜಿಕ ಜಾಲತಾಣದತ್ತ ಅತಿಯಾದ ಒಲವು ತೋರಿಸುತ್ತಿದ್ದು, ಗ್ರಂಥಗಳನ್ನು ಓದುವ ಹವ್ಯಾಸದಿಂದ ಹೊರಗುಳಿಯುತ್ತಿದ್ದಾರೆ. ಯುವಜನರು ಮೊಬೈಲ್...

ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಲು ಭರತ್ ಮುಂಡೋಡಿ ಸೂಚನೆ

ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಲು ಭರತ್ ಮುಂಡೋಡಿ ಸೂಚನೆ ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ದ.ಕ....

ಪಂಚ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಆರ್ಥಿಕ ಶಕ್ತಿ : ಪ್ರಸಾದ್ ರಾಜ್ ಕಾಂಚನ್

ಪಂಚ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಆರ್ಥಿಕ ಶಕ್ತಿ : ಪ್ರಸಾದ್ ರಾಜ್ ಕಾಂಚನ್ ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ...

ಬಾಲಯೇಸುವಿನ ಪುಣ್ಯಕ್ಷೇತ್ರ – ಬಿಕರ್ನಕಟ್ಟೆ – ಮಂಗಳೂರು ಬಲಿಪೂಜೆಗಳು ಆರಂಭ 

ಬಾಲಯೇಸುವಿನ ಪುಣ್ಯಕ್ಷೇತ್ರ - ಬಿಕರ್ನಕಟ್ಟೆ – ಮಂಗಳೂರು ಬಲಿಪೂಜೆಗಳು ಆರಂಭ  ಬಾಲಯೇಸುವಿನ ಪುಣ್ಯಕ್ಷೇತ್ರವು 5 ತಿಂಗಳ ನಂತರ ಜನರ ಪ್ರಾರ್ಥನೆಗಾಗಿಯೇ ತೆರೆಯಲ್ಪಟ್ಟಿತು. ಕೊವಿಡ್ - 19 ವೈರಸಿನ ಕಾರಣ ಕಳೆದ 5 ತಿಂಗಳಿನಿಂದ ಈ ಪುಣ್ಯಕ್ಷೇತ್ರದಲ್ಲಿ...

ಚಿಣ್ಣರ ಮಾಸೋತ್ಸವ ಕಾರ್ಯಕ್ರಮಕ್ಕೆ ಪಲಿಮಾರು ಸ್ವಾಮೀಜಿ ಚಾಲನೆ

ಚಿಣ್ಣರ ಮಾಸೋತ್ಸವ ಕಾರ್ಯಕ್ರಮಕ್ಕೆ ಪಲಿಮಾರು ಸ್ವಾಮೀಜಿ ಚಾಲನೆ ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ ನಡೆಯುವ ಚಿಣ್ಣರ ಸಂತರ್ಪಣೆಯ ಶಾಲೆಯ ವಿದ್ಯಾರ್ಥಿಗಳಿಂದ ಒಂದು ತಿಂಗಳ ಕಾಲ ನಡೆಯುವ ಚಿಣ್ಣರ...

Members Login

Obituary

Congratulations