ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಕುಂದಾಪುರ: ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗೆ 2025-26ನೇ ಸಾಲಿನ ಪ್ರವೇಶಾವಕಾಶ ಬಯಸುವ ಆರ್ಹ ಅಭ್ಯರ್ಥಿಗಳಿಂದ...

ಶಿಕ್ಷಣವೆಂದರೆ ಒಳಗಿರುವ ಪರಿಪೂರ್ಣತೆಯನ್ನು ಹೊರತರುವುದು  – ಕ್ಯಾಪ್ಟನ್ ಗಣೇಶ್ ಕಾರ್ಣಿಕ್

 ಶಿಕ್ಷಣವೆಂದರೆ ಒಳಗಿರುವ ಪರಿಪೂರ್ಣತೆಯನ್ನು ಹೊರತರುವುದು  – ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿವೇಕವಾಣಿ ಸರಣಿ ಉಪನ್ಯಾಸಗಳ 49ನೇ ಕಾರ್ಯಕ್ರಮವು ಉಡುಪಿ ಕಟಪಾಡಿಯ ತ್ರಿಶಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಜರುಗಿತು. ಈ ಸಂದರ್ಭದಲ್ಲಿ ಭಾರತೀಯ ಸೇನೆಯ...

ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್

ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್   ಕಾರ್ಕಳ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು...

ಎನ್.ಎಸ್.ಯು.ಐ. ದೇಶ ವಿರೋಧಿ ಸಂಘಟನೆಯೆಂಬ ಎ.ಬಿ.ವಿ.ಪಿ. ಹೇಳಿಕೆಗೆ ದ.ಕ.ಜಿಲ್ಲಾ ಎನ್.ಎಸ್.ಯು.ಐ.ಆಕ್ಷೇಪ 

ಎನ್.ಎಸ್.ಯು.ಐ. ದೇಶ ವಿರೋಧಿ ಸಂಘಟನೆಯೆಂಬ ಎ.ಬಿ.ವಿ.ಪಿ. ಹೇಳಿಕೆಗೆ ದ.ಕ.ಜಿಲ್ಲಾ ಎನ್.ಎಸ್.ಯು.ಐ.ಆಕ್ಷೇಪ ಮಂಗಳೂರು ವಿಶ್ವವಿದ್ಯಾನಿಲಯವು ನೂತನ ಶಿಕ್ಷಣ ನೀತಿಯ ಕಾರ್ಯಕ್ರಮವನ್ನು ಎ.ಬಿ.ವಿ.ಪಿ.ಸಹಯೋಗದೊಂದಿಗೆ ನಡೆಸಿ ಇತರೆ ವಿದ್ಯಾರ್ಥಿ ಸಂಘಟನೆಗಳನ್ನು ಕಡೆಗಣನೆ ಮಾಡಿರುವುದನ್ನು ವಿರೋಧಿಸಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿಗೆ...

ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ, ಮಕ್ಕಳ ದಿನಾಚರಣೆ

ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ, ಮಕ್ಕಳ ದಿನಾಚರಣೆ ಭಾರತ ಸೇವಾದಳ ವತಿಯಿಂದ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆಯ ಕಾರ್ಯಕ್ರಮ  ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್...

ಜೈನ್ ಅರ್ಚಕರು, ಸಿಖ್ ಗ್ರಂಥಿಗಳಿಗೆ ಗೌರವಧನ- ಅರ್ಜಿ ಆಹ್ವಾನ

ಜೈನ್ ಅರ್ಚಕರು, ಸಿಖ್ ಗ್ರಂಥಿಗಳಿಗೆ ಗೌರವಧನ- ಅರ್ಜಿ ಆಹ್ವಾನ ಮಂಗಳೂರು:  ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ...

ಯುವಜನರು ಪ್ರಜಾಪ್ರಭುತ್ವದ ಮಹತ್ವ ಅರಿತು, ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು – ಸಚಿವ ಯು.ಟಿ. ಖಾದರ್

ಯುವಜನರು ಪ್ರಜಾಪ್ರಭುತ್ವದ ಮಹತ್ವ ಅರಿತು, ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು - ಸಚಿವ ಯು.ಟಿ. ಖಾದರ್ ಮಂಗಳೂರು:  ಪ್ರಜಾಪ್ರಭುತ್ವ ವ್ಯವಸ್ಥೆಯು ಸಹಬಾಳ್ವೆ ಮತ್ತು ಸಮಾನ ಅವಕಾಶ ಆಶಯವನ್ನು ಹೊಂದಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉನ್ನತ ಸ್ಥಾನಕ್ಕೆ...

31ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್: ನ.29ರಂದು ರಾಜ್ಯ ತಂಡದ ಆಯ್ಕೆ ಟ್ರಯಲ್ಸ್

31ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್: ನ.29ರಂದು ರಾಜ್ಯ ತಂಡದ ಆಯ್ಕೆ ಟ್ರಯಲ್ಸ್ ಬಾಗಲಕೋಟೆ: ತಮಿಳುನಾಡಿನ ಕೊಯಮತ್ತೂರಿನಲ್ಲಿ 2026ರ ಡಿಸೆಂಬರ್ 26ರಿಂದ 30ರವರೆಗೆ ನಡೆಯಲಿರುವ 31ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ರಾಜ್ಯ...

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ; ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ; ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ ಮಂಗಳೂರು: ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಯ ಮಹಾಸಭೆ ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ...

ಸಾಲೆತ್ತೂರು : ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಮೂವರು ವಶಕ್ಕೆ

ಸಾಲೆತ್ತೂರು : ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಮೂವರು ವಶಕ್ಕೆ ವಿಟ್ಲ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ...

Members Login

Obituary

Congratulations