ಕಾರ್ಕಳ: ಕಾರ್ಮಿಕನನ್ನು ಜೀತದಿಂದ ಮುಕ್ತಗೊಳಿಸಿದ ಪೋಲಿಸರು ಮತ್ತು ಪತ್ರಕರ್ತರು
ಕಾರ್ಕಳ: ಮೂರು ತಿಂಗಳಿನಿಂದ ವಸ್ತುಶಃ ಜೀತದಾಳಿನಂತೆ ದುಡಿಯುತ್ತಿದ್ದ ರಾಜಸ್ತಾನ ಮೂಲದ ಯುವಕನನ್ನು ಜೀತದಿಂದ ಮುಕ್ತಿಗೊಳಿಸಿ ನ್ಯಾಯ ಕೊಡಿಸಲಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಗ್ರನೈಟ್ ಸಂಸ್ಥೆಯೊಂದರಲ್ಲಿ ಸಂಬಳವಿಲ್ಲದೆ ದುಡಿಯುತ್ತಿದ್ದ ರಾಜಸ್ತಾನ ಮೂಲದ ಯುವಕ ಸಿಕ್ಕು ಎಂಬ 22ರ...
ನಕ್ಸಲರು ಗೌರಿ ಲಂಕೇಶ್ ಹತ್ಯೆ ಮಾಡಿರುವ ಸಾಧ್ಯತೆ ಇಲ್ಲ : ಎಸ್ಪಿ ಅಣ್ಣಾಮಲೈ
ನಕ್ಸಲರು ಗೌರಿ ಲಂಕೇಶ್ ಹತ್ಯೆ ಮಾಡಿರುವ ಸಾಧ್ಯತೆ ಇಲ್ಲ : ಎಸ್ಪಿ ಅಣ್ಣಾಮಲೈ
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ನಕ್ಸಲ್‌ಗೂ ಮೇಲ್ನೋಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಎಸ್ಪಿ ಅಣ್ಣಾಮಲೈ...
ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ: ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ: ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ : "ದ.ಕ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ...
ಮಂಗಳೂರು: ಬೃಹತ್ ನಕಲಿ ಅಂಕಪಟ್ಟಿ ಅಂತರಾಜ್ಯಜಾಲ ಪತ್ತೆ ಇಬ್ಬರ ಬಂಧನ
ಮಂಗಳೂರು: ನಗರದ ಕಂಕನಾಡಿ – ಪಂಪವೆಲ್ ರಸ್ತೆಯಲ್ಲಿರುವ Mangalore Institute of Management and Engineering ಎಂಬ ಕಾಲೇಜಿನ ಕಛೇರಿಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ...
ಮಂಗಳೂರು: ಆದರ್ಶ ಪುರುಷ ಅಂಬಿಗರ ಚೌಡಯ್ಯ- ಸಚಿವ ರಮಾನಾಥ ರೈ
ಮಂಗಳೂರು : ಕಾಯಕದೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತನ್ನ ವಚನಗಳ ಮೂಲಕ ತಿದ್ದಿ ಸಮಾಜದಲ್ಲಿ ಎಲ್ಲರೂ ಸಹ ಬಾಳ್ವೆ ಮಾಡುವಂತೆ ಕರೆಕೊಟ್ಟ 10 ನೇ ಶತಮಾನದ ಅಂಬಿಗರ ಚೌಡಯ್ಯ ನಮಗೆ ಹಾಗೂ ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ....
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ
ಉಡುಪಿ: ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ...
ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ಮೀನುಗಾರಿಕೆ ಸಚಿವರಿಗೆ ಮನವಿ
ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ಮೀನುಗಾರಿಕೆ ಸಚಿವರಿಗೆ ಮನವಿ
ಉಡುಪಿ: ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದ ಕೋಟ ಶ್ರೀನಿವಾಸ...
ಕೃಷಿ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ – ಶಾಸಕ ಡಿ. ವೇದವ್ಯಾಸ ಕಾಮತ್
ಕೃಷಿ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ - ಶಾಸಕ ಡಿ. ವೇದವ್ಯಾಸ ಕಾಮತ್
ಮಂಗಳೂರು: ಕೃಷಿ ಹಾಗೂ ತೋಟಗಾರಿಕೆಯಲ್ಲಿ ಹೆಚ್ಚಿನ ಜನರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು ಎನ್ನುವ...
ಉಳ್ಳಾಲ: ಗ್ರಾ.ಪಂ. ಸದಸ್ಯರಲ್ಲಿ ದೊಡ್ಡ ಕೆಲಸಗಳ ನಿರ್ವಹಣೆ ಕನಸು ಬೇಡ: ಜೆ.ಆರ್.ಲೋಬೊ ಕಿವಿಮಾತು
ಉಳ್ಳಾಲ: `ದೊಡ್ಡ ಕೆಲಸಗಳ ನಿರ್ವಹಣೆ ಗ್ರಾಮ ಪಂಚಾಯಿತಿ ಸದಸ್ಯರಿಂದ ಆಗದ ಮಾತು. ಈ ನಿಟ್ಟಿನಲ್ಲಿ ಅಂತಹ ಯೋಚನೆಗಳನ್ನು ಇಟ್ಟುಕೊಂಡು ಗ್ರಾಮಸ್ಥರಿಗೆ ಭರವಸೆ ಕೊಡುವ ಮುನ್ನ ಯೋಚಿಸುವುದು ಒಳಿದು' ಎಂದು ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ...
ಸ್ಕೋಲಿಯೋಸಿಸ್‍ಗೆ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
10ರಿಂದ 16 ವರ್ಷದೊಳಗಿನ ಬೆಳೆಯುತ್ತಿರುವ ಶೇಕಾಡ 2ರಿಂದ 4% ರಷ್ಟು ಮಕ್ಕಳಲ್ಲಿ ಸ್ಕೋಲಿಯೋಸಿಸ್ ತೊಂದರೆ ಸಾಮಾನ್ಯವಾಗಿಕಂಡುಬರುತ್ತದೆ. ಇದುಒಂದು ಬಹು ಜೀನ್ ಸ್ಥಿತಿಯಾಗಿದ್ದು, ಅನೇಕ ಪ್ರಕಟ ಲಕ್ಷಣಗಳನ್ನು ಹೊಂದಿರುತ್ತದೆ. ಬೆನ್ನು ಮೂಳೆಯು 10ಡಿಗ್ರಿ ಪಾಶ್ರ್ವ...

























