ಮಂಗಳೂರು: 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಆರಂಭ
ಮಂಗಳೂರು: 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಆರಂಭ
ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ...
ಧರ್ಮಸ್ಥಳ| ಬೈಕ್ ಸವಾರನಿಗೆ ಹಲ್ಲೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು
ಧರ್ಮಸ್ಥಳ| ಬೈಕ್ ಸವಾರನಿಗೆ ಹಲ್ಲೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್ ಗಳ...
ಮಂಗಳೂರು: ಕೊಳದಲ್ಲಿ ಮುಳುಗಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮೃತ್ಯು
ಮಂಗಳೂರು: ಕೊಳದಲ್ಲಿ ಮುಳುಗಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮೃತ್ಯು
ಮಂಗಳೂರು: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು ಸೋಮರ್ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ವರ್ಲ್ಡ್ ವೈಡ್ ಬುಕ್ ಆಫ್...
ಉಡುಪಿ ಬಿಜೆಪಿ ನಗರ ಸಮಿತಿಯಿಂದ ಸಂಭ್ರಮದ ಕಮಲ ಕಲವರ 2025 ಕೆಸರ್ಡ್ ಒಂಜಿ ದಿನ
ಉಡುಪಿ ಬಿಜೆಪಿ ನಗರ ಸಮಿತಿಯಿಂದ ಸಂಭ್ರಮದ ಕಮಲ ಕಲವರ 2025 ಕೆಸರ್ಡ್ ಒಂಜಿ ದಿನ
ಉಡುಪಿ: ಭಾರತೀಯ ಜನತಾ ಪಕ್ಷ ಉಡುಪಿ ನಗರ ಸಮಿತಿ ವತಿಯಿಂದ ಕಮಲ ಕಲವರ 2025 ಕೆಸರ್ಡ್ ಒಂಜಿ ದಿನ...
ಧರ್ಮಸ್ಥಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗಳ ದಸ್ತಗಿರಿ
ಧರ್ಮಸ್ಥಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗಳ ದಸ್ತಗಿರಿ
ಮಂಗಳೂರು: ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಧರ್ಮಸ್ಥಳ ಪೊಲೀಸರು...
ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮ - ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವಸಂತ ಗಿಳಿಯಾರ್...
ಮಂಗಳೂರು| ಪ್ರತ್ಯೇಕ ಗಾಂಜಾ ಮಾರಾಟ ಪ್ರಕರಣ: ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಏಳು ಮಂದಿ ಸೆರೆ
ಮಂಗಳೂರು| ಪ್ರತ್ಯೇಕ ಗಾಂಜಾ ಮಾರಾಟ ಪ್ರಕರಣ: ಇಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಏಳು ಮಂದಿ ಸೆರೆ
ಮಂಗಳೂರು: ಮಾದಕ ದ್ರವ್ಯ ಮುಕ್ತ ಮಂಗಳೂರು ಅಭಿಯಾನದಡಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು...
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತಕ್ಷಣ ತೆರವುಗೊಳಿಸಿ: ಯಶ್ಪಾಲ್ ಸುವರ್ಣ
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತಕ್ಷಣ ತೆರವುಗೊಳಿಸಿ
ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಸಂಕ ಜಂಕ್ಷನ್ ಬಳಿ ಅಳವಡಿಸಲಾಗಿರುವ ಬ್ಯಾರಿಕೇಡ್ ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಉಡುಪಿ ಶಾಸಕ ಯಶ್ಪಾಲ್...
ಮಂಗಳೂರು| ಕ್ವಿಟ್ ಇಂಡಿಯಾ ದಿನಾಚರಣೆ: ಗೌರವಾರ್ಪಣೆ
ಮಂಗಳೂರು| ಕ್ವಿಟ್ ಇಂಡಿಯಾ ದಿನಾಚರಣೆ: ಗೌರವಾರ್ಪಣೆ
ಮಂಗಳೂರು: ಕ್ವಿಟ್ ಇಂಡಿಯಾ ದಿನಾಚರಣೆಯ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು.
ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ...
ಅವಿಭಜಿತ ದಕ ಜಿಲ್ಲೆಯ ಸ್ಟಾರ್ಟ್ಅಪ್ ಕಂಪೆನಿಗಳ ಪ್ರೋತ್ಸಾಹ ನೀಡುವಂತೆ ನಿರ್ಮಲಾ ಸೀತಾರಾಮನ್ ಗೆ ಯಶ್ಪಾಲ್ ಸುವರ್ಣ ಮನವಿ
ಅವಿಭಜಿತ ದಕ ಜಿಲ್ಲೆಯ ಸ್ಟಾರ್ಟ್ಅಪ್ ಕಂಪೆನಿಗಳ ಪ್ರೋತ್ಸಾಹ ನೀಡುವಂತೆ ನಿರ್ಮಲಾ ಸೀತಾರಾಮನ್ ಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಉಡುಪಿ-ಮಂಗಳೂರಿನಲ್ಲಿ ಪ್ರಾರಂಭಗೊಂಡಿರುವ ಅನೇಕ ಸ್ಟಾರ್ಟ್ಅಪ್ ಕಂಪನಿಗಳ ಬೆಳವಣಿಗೆಗೆ ಅನುಕೂಲಕರ ನಿಯಮ ರೂಪಿಸಿ ಕೇಂದ್ರ ಬಜೆಟ್...