ಸಚಿವ ಡಿಕೆಶಿ ಆಪ್ತ ಸಹಾಯಕ ಅಪಘಾತದಲ್ಲಿ ದುರ್ಮರಣ
ಸಚಿವ ಡಿಕೆಶಿ ಆಪ್ತ ಸಹಾಯಕ ಅಪಘಾತದಲ್ಲಿ ದುರ್ಮರಣ
ಶಿವಮೊಗ್ಗ: ಜಿಲ್ಲೆಯ ಕುಂಸಿ ಬಳಿ ನಡೆದ ಕಾರು ಅಪಘಾತದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತ ಸಹಾಯಕ ಲೋಕೇಶ್ ಮತ್ತು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಲೋಕೇಶ್ ಜೊತೆ ಇದ್ದ...
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 2 ರಿಂದ 12 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗ...
ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ
ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ
ಮೂಡುಬಿದಿರೆ: ಬಾಗಲಕೋಟೆಯ ತುಳಸಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಅಮೆಚ್ಯೂರ್ ಮಲ್ಲಕಂಬ ಅಸೋಶಿಯೇಶನ್ ನಡೆಸಿದ ರಾಜ್ಯಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಸಾಧನೆ...
ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ
ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ
ಮಂಗಳೂರು: ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ತೃತೀಯ ವರ್ಷದ ಕಾಲೇಜು ವಿದ್ಯಾರ್ಥಿಯೋರ್ವ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ಪೋಲಿಸ್ ಮೂಲಗಳ ಪ್ರಕಾರ ಮಹಮ್ಮದ್ ಶಾನವಾಜ್ ಎನ್ನುವ...
ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವಾರ್ಷಿಕ ಸ್ನೇಹ ಕೂಟ
ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವಾರ್ಷಿಕ ಸ್ನೇಹ ಕೂಟ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಬಂಟರ ಸಂಘ (ರಿ.) ವತಿಯಿಂದ ಹುಬ್ಬಳ್ಳಿಯಲ್ಲಿ ನಡೆದ ವಾರ್ಷಿಕ ಸ್ನೇಹ ಕೂಟ ಸಮಾರಂಭ ಕಾರ್ಯಕ್ರಮದಲ್ಲಿ ಶಾಸಕರಾದ ಕೆ ರಘುಪತಿ...
ನಾಗರ ಹಾವನ್ನು ತಪ್ಪಿಸಲು ಹೋಗಿ ಬಸ್ಸು- ಓಮಿನಿ ಕಾರು ಡಿಕ್ಕಿ; ಚಾಲಕ ಗಂಭೀರ
ಹಾವನ್ನು ತಪ್ಪಿಸಲು ಹೋಗಿ ಬಸ್ಸು- ಓಮಿನಿ ಕಾರು ಡಿಕ್ಕಿ; ಚಾಲಕ ಗಂಭೀರ
ಮಂಗಳೂರು: ರಸ್ತೆಯಲ್ಲಿ ಅಡ್ಡ ಬಂದ ನಾಗರಹಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ಸು ಹಾಗೂ ಓಮಿನಿ ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನ ಚಾಲಕ...
ವಿಕಲಚೇತನರಿಗೆ ಸೌಲಭ್ಯ : ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ; ಬಸವರಾಜ್
ವಿಕಲಚೇತನರಿಗೆ ಸೌಲಭ್ಯ : ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ; ಬಸವರಾಜ್
ಉಡುಪಿ: ವಿಕಲಚೇತನರಿಗೆ ಸರಕಾರದಿಂದ ಲಭ್ಯವಿರುವ ಎಲ್ಲಾ ಯೋಜನೆಗಳ ಸೌಲಭ್ಯಗಳನ್ನು ಒದಗಿಸಿ ಅವರನ್ನು ಸಬಲರನ್ನಾಗಿ ಮಾಡುವಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ, ವ್ಯವಸ್ಥಿತ ರೀತಿಯಿಂದ ಕಾರ್ಯ...
‘ಪಿಲಿತ ಪಂಜ’ ತುಳು ನಾಟಕ ಕೃತಿ ಲೋಕಾರ್ಪಣೆ
'ಪಿಲಿತ ಪಂಜ' ತುಳು ನಾಟಕ ಕೃತಿ ಲೋಕಾರ್ಪಣೆ
ಸೋಮೇಶ್ವರ: ನ್ಯಾಯವಾದಿ, ಯುವ ನಾಟಕಕಾರ ಶಶಿರಾಜ್ ರಾವ್ ಕಾವೂರ್ ರವರ ಹೊಸ ತುಳು ನಾಟಕ 'ಪಿಲಿತ ಪಂಜ'ವನ್ನು ಹಿರಿಯ ಸಾಹಿತಿ, ಜಾನಪದ ವಿಧ್ವಾಂಸ ಶ್ರೀ ಅಮೃತ...
ವೇಶ್ಯಾವಟಿಕೆ ನಡೆಸುತಿದ್ದ ಮೂವರ ಸೆರೆ, ಇಬ್ಬರು ಕೊಲ್ಕತ್ತ ಮೂಲದ ಮಹಿಳೆಯರ ರಕ್ಷಣೆ
ವೇಶ್ಯಾವಟಿಕೆ ನಡೆಸುತಿದ್ದ ಮೂವರ ಸೆರೆ, ಇಬ್ಬರು ಕೊಲ್ಕತ್ತ ಮೂಲದ ಮಹಿಳೆಯರ ರಕ್ಷಣೆ
ಮಂಗಳೂರು: ನಗರದ , ಬಿಜೈ, ಕಾಪಿಕಾಡ್ ಬಳಿಯ ಸೂರ್ಯ ಕಂಫರ್ಟ್ ಲಾಡ್ಜ್ ನಲ್ಲಿ ಕೊಲ್ಕತ್ತ ಮೂಲದ ಮಹಿಳೆಯರನ್ನು ಬಳಸಿ ವೇಶ್ಯಾವಟಿಕೆ ನಡೆಯುವ...
ಸಿದ್ಧಾಪುರ: ಬುರುಡೆ ಫಾಲ್ಸ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು
ಸಿದ್ಧಾಪುರ: ಬುರುಡೆ ಫಾಲ್ಸ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು
ಸಿದ್ಧಾಪುರ: ಪ್ರವಾಸಕ್ಕೆಂದು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬುರುಡೆ ಫಾಲ್ಸ್ ನಲ್ಲಿ ಶನಿವಾರ...