25.2 C
Mangalore
Tuesday, September 9, 2025

ಮಂಗಳೂರು: ಪುರಭವನ ಕಾಮಗಾರಿ ವಿಳಂಬ ಗಣೇಶ್ ಕಾರ್ಣಿಕ್ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು:  ಪುರಭವನದ ನವೀಕರಣ ಕಾಮಗಾರಿಯನ್ನು ಮುಂದಿನ ಪಾಲಿಕೆಯ ಸಾಮಾನ್ಯ ಸಭೆಯ ಒಳಗೆ ಪೂರ್ತಿಗೊಳಿಸದೆ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಎದುರಿಸಬೇಕಾದೀತು ಎಂದು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ...

ಉಡುಪಿ: ಅಶಕ್ತ 1000 ಅಧಿಕ ರೋಗಿಗಳಿಗೆ ನೆರವು ನೀಡುವ ಮೂಲಕ 60ನೇ ಹುಟ್ಟುಹಬ್ಬ ಆಚರಿಸಿಕೊಂಡ ಡಾ ಜಿ ಶಂಕರ್

ಉಡುಪಿ: ಉದ್ಯಮಿ ಹಾಗೂ ಕೊಡುಗೈ ದಾನಿಯೂ ಆಗಿರುವ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ ಸ್ಥಾಪಕ ನಾಡೋಜ ಡಾ ಜಿ ಶಂಕರ್ ತಮ್ಮ 60 ನೇ ಹುಟ್ಟುಹಬ್ಬವನ್ನು ಕ್ಯಾನ್ಸರ್ ಮತ್ತು ಕಿಡ್ನಿ ತೊಂದರೆಯಿಂದ...

ಧಾರಾಕಾರ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಧಾರಾಕಾರ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...

ವಿಟ್ಲ: ಯಮಕಿಂಕರ ಮರಳು ಲಾರಿಗೆ ಕಾರು ಡಿಕ್ಕಿ ಮಹಿಳೆ ಸಾವು ಮೂವರು ಗಂಭೀರ

ವಿಟ್ಲ: ಮರಳು ಸಾಗಾಟದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯ ಸೂರುಕುಮೇರಿಯಲ್ಲಿ ಶುಕ್ರವಾರ ಜರುಗಿದೆ. ಪುತ್ತೂರು ನೆಹರೂ ನಗರದ ಶೇವಿರೆ ನಿವಾಸಿಗಳು...

ಸಾಲಿಗ್ರಾಮ ಕೋಳಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಮೆಣಸಿನ ಪುಡಿ ಎರಚಿ ಹಣ ದರೋಡೆ

ಸಾಲಿಗ್ರಾಮ ಕೋಳಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಮೆಣಸಿನ ಪುಡಿ ಎರಚಿ ಹಣ ದರೋಡೆ ಉಡುಪಿ: ಗ್ರಾಹಕರ ವೇಷದಲ್ಲಿ ಬಂದ ದರೋಡೆಕೋರರು ಕೋಳಿ ಮಾರಾಟ ಅಂಗಡಿಯ ಮಾಲಿಕರಿಗೆ ಮೆಣಸಿನ ಪುಡಿ ಎರಚಿ ಬಳಿಕ ಕಟ್ಟಿ...

ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಂಗ್ರೆಸಿಗೆ? ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರಂತೆ; ಸೂಕ್ತ ಸಮಯದಲ್ಲಿ ನಿರ್ಧಾರ!

ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಂಗ್ರೆಸಿಗೆ? ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರಂತೆ; ಸೂಕ್ತ ಸಮಯದಲ್ಲಿ ನಿರ್ಧಾರ! ಉಡುಪಿ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ. 'ಯಾವ...

ಮಂಗಳೂರು: ಇಬ್ಬರು ಯುವಕರಿಗೆ ಚೂರಿ ಇರಿತ ; ಒರ್ವ ಸಾವು ಇನ್ನೋರ್ವ ಗಂಭೀರ : 144 ಸೆಕ್ಷನ್ ಜಾರಿ

ಮಂಗಳೂರು:  ಇಬ್ಬರು ಯುವಕರಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣ ನಡೆದಿದ್ದು, ಒರ್ವ ಯುವಕ ಬಲಿಯಾಗಿ ಇನ್ನೋರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದಲ್ಲಿ ಬಂಟ್ವಾಳ ತಾಲೂಕು ವಗ್ಗ ಬಳಿ ಹರೀಶ್...

ಡಾ. ರವಿ ಶೆಟ್ಟಿ ಮೂಡಂಬೈಲ್‍ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ

ಡಾ. ರವಿ ಶೆಟ್ಟಿ ಮೂಡಂಬೈಲ್‍ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ತುಳುವಲ್ಡ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪೈವಳಿಕೆ ಕಾಯರ್ಕಟ್ಟೆ ಕುಲಾಲ...

ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ

ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ ಕುಂದಾಪುರ: ಓರ್ವ ಕ್ರೀಡಾಪಟುವಿನ ಜೀವನದಲ್ಲಿ ಎಷ್ಟೇ ಕಷ್ಟಗಳು ಬಂದರೂ ಕೂಡ ಆತ ಅವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಿ ತನ್ನ ಗುರಿಯನ್ನು ತಲುಪುತ್ತಾನೆ. ಕ್ರೀಡಾಪಟು ಸಮಾಜಕ್ಕೆ...

ಮರಳು ಮಾಫಿಯಾ; ಜಿಲ್ಲಾಧಿಕಾರಿ ಪ್ರಿಯಾಂಕಾ ಹಾಗೂ ಎಸಿ ಶಿಲ್ಪಾ ನಾಗ್ ಮೇಲೆ ಕೊಲೆ ಯತ್ನ

ಮರಳು ಮಾಫಿಯಾ ; ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಹಾಗೂ ಎಸಿ ಶಿಲ್ಪಾ ನಾಗ್ ಮೇಲೆ ಕೊಲೆ ಯತ್ನ ಉಡುಪಿ: ಮರಳು ಮಾಫಿಯಾವನ್ನು ಮಟ್ಟಹಾಕಲು ಅನೀರೀಕ್ಷಿತಿ ಭೇಟಿ ನೀಡಲು ತೆರಳಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ...

Members Login

Obituary

Congratulations