ಮಂಗಳೂರು: ಗೋಕಳವು ಗ್ಯಾಂಗಿನ 8 ಮಂದಿ ಬಜ್ಪೆ ಪೊಲೀಸರ ಬಲೆಗೆ

ಮಂಗಳೂರು: ಗೋಕಳವು ಗ್ಯಾಂಗಿನ 8 ಮಂದಿ ಬಜ್ಪೆ ಪೊಲೀಸರ ಬಲೆಗೆ ಮಂಗಳೂರು: ಬಜ್ಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ...

ದೇವಸ್ಥಾನದ ಪ್ಲೆಕ್ಸ್ ತೆಗೆಯೋರಿಗೆ ಕಾಂಗ್ರೆಸಿಗರ ಪ್ಲೆಕ್ಸ್ ಯಾಕೆ ಕಾಣಲ್ಲ? – ವೇದವ್ಯಾಸ ಕಾಮತ್ 

ದೇವಸ್ಥಾನದ ಪ್ಲೆಕ್ಸ್ ತೆಗೆಯೋರಿಗೆ ಕಾಂಗ್ರೆಸಿಗರ ಪ್ಲೆಕ್ಸ್ ಯಾಕೆ ಕಾಣಲ್ಲ? - ವೇದವ್ಯಾಸ ಕಾಮತ್  ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್ ಸೇರಿದಂತೆ ಬಹುತೇಕ ಭಾಗದಲ್ಲಿ ಕಾಂಗ್ರೆಸ್ ನಾಯಕರ ಸೂಚನೆಯಂತೆ ಕೆಲವು ಕಡೆಗಳಲ್ಲಿ ಮಾತ್ರ...

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಶೇಣಿ ಪ್ರಶಸ್ತಿ

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಶೇಣಿ ಪ್ರಶಸ್ತಿ ಯಕ್ಷಗಾನದ ಭೀಷ್ಮ, ಹರಿದಾಸ ಡಾ.ಶೇಣಿ ಗೋಪಾಲಕೃಷ್ಣ ಭಟ್ ಅವರ ಹೆಸರಿನಲ್ಲಿ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಟ್ರಸ್ಟ್ ನೀಡುವ 2025ರ ಸಾಲಿನ ಶೇಣಿ ಪ್ರಶಸ್ತಿಗೆ ಹಿರಿಯ ತಾಳಮದ್ದಳೆ ಅರ್ಥದಾರಿ,...

ಡಿಸೆಂಬರ್ 24 ಉಡುಪಿ ನಗರ ಬಿಜೆಪಿ ವತಿಯಿಂದ ಅಟಲ್ ಟ್ರೋಫಿ ಅಂತಾರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ

ಡಿಸೆಂಬರ್ 24 ಉಡುಪಿ ನಗರ ಬಿಜೆಪಿ ವತಿಯಿಂದ ಅಟಲ್ ಟ್ರೋಫಿ ಅಂತಾರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಉಡುಪಿ ನಗರ ಬಿಜೆಪಿ ವತಿಯಿಂದ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ...

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಹೆಸರು ತೆಗೆದಿರುವುದು ದೇಶಕ್ಕೆ ಮಾಡಿದ ಅವಮಾನ : ಐವನ್ ಡಿಸೋಜಾ

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಹೆಸರು ತೆಗೆದಿರುವುದು ದೇಶಕ್ಕೆ ಮಾಡಿದ ಅವಮಾನ : ಐವನ್ ಡಿಸೋಜಾ ಮಂಗಳೂರು: ಕೇಂದ್ರ ಬಿಜೆಪಿ ಸರ್ಕಾರವು ನರೇಗ ಯೋಜನೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿರುವುದು ಇಡೀ ದೇಶಕ್ಕೆ...

ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ನಿಷೇಧಿತ ವಸ್ತುಗಳ ತಡೆಗೆ ಕ್ರಮ

ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ನಿಷೇಧಿತ ವಸ್ತುಗಳ ತಡೆಗೆ ಕ್ರಮ ಮಂಗಳೂರು: ಮಂಗಳೂರಿನಲ್ಲಿ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮಂಗಳೂರು...

ರೂ. 1.50 ಲಕ್ಷದತ್ತ ಚಿನ್ನದ ದರ ನಾಗಾಲೋಟ – ಬೆಳ್ಳಿ ದರದಲ್ಲೂ ದಾಖಲೆ ಜಿಗಿತ!

ರೂ. 1.50 ಲಕ್ಷದತ್ತ ಚಿನ್ನದ ದರ ನಾಗಾಲೋಟ - ಬೆಳ್ಳಿ ದರದಲ್ಲೂ ದಾಖಲೆ ಜಿಗಿತ! ನವದೆಹಲಿ:  ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಅನಿಶ್ಚಿತತೆಯ ನಡುವೆಯೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾರ್ವಕಾಲಿಕ...

ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್‌ ಕಾನ್‌ಸ್ಟೇಬಲ್ ಪ್ರದೀಪ್ ಬಂಧನ

ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್‌ ಕಾನ್‌ಸ್ಟೇಬಲ್ ಪ್ರದೀಪ್ ಬಂಧನ ಬಂಟ್ವಾಳ: ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ...

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್ಪಿ ಗೆ...

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್ಪಿ ಗೆ ಮನವಿ ಉಡುಪಿ: ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ...

ಕ್ರಿಸ್ಮಸ್: ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನಕ್ಕೆ ಕರೆ – ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ

ಕ್ರಿಸ್ಮಸ್: ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನಕ್ಕೆ ಕರೆ – ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನಾ ಅವರು ಡಿಸೆಂಬರ್ 23ರಂದು ಕೊಡ್ಯಾಲ್‌ಬೈಲ್‌ನ...

Members Login

Obituary

Congratulations