ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ – ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು

ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ - ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು ಮಂಗಳೂರು: ಡಾ| ಟಿ.ಎಂ.ಪೈ ಅವರ ಕನಸನ್ನು ಅನುಸರಿಸಿ ಸಮಾಜವನ್ನು ಕಾಡುವ ಮೂರು ಪ್ರಮುಖ ಸಮಸ್ಯೆಗಳಾದ...

ಮಿಲಾಗ್ರಿಸ್ ಕ್ಯಾಥೆಡ್ರಲ್ ನೂತನ ಧರ್ಮಗುರುಗಳಾಗಿ ವ. ಲೋರೆನ್ಸ್ ಡಿಸೋಜಾ ಅಧಿಕಾರ ಸ್ವೀಕಾರ

ಮಿಲಾಗ್ರಿಸ್ ಕ್ಯಾಥೆಡ್ರಲ್ ನೂತನ ಧರ್ಮಗುರುಗಳಾಗಿ ವ. ಲೋರೆನ್ಸ್ ಡಿಸೋಜಾ ಅಧಿಕಾರ ಸ್ವೀಕಾರ ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ನೂತನ ಪ್ರಧಾನ ಧರ್ಮಗುರುಗಳಾಗಿ ಉಡುಪಿ ಕೆಥೊಲಿಕ್ ಎಜ್ಯುಕೇಶನ್ ಸೊಸೈಟಿ...

ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಮೃತ್ಯು

ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಮೃತ್ಯು ಉಡುಪಿ: ಅಂಬಾಗಿಲು ಬಳಿ ಜೂ.9ರಂದು ಸಂಜೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಕೊಡವೂರು (50) ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ...

ರಾಜ್ಯ ಮಟ್ಟದ ಕ್ರಿಕೆಟ್ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚಾಂಪಿಯನ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ಎರಡು ದಿನಗಳ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ಅಕ್ರಮ ಡೊನೇಷನ್ ವಸೂಲಿ ವಿರುಧ್ದ ಎಸ್.ಎಫ್.ಐ ಹಕ್ಕೊತ್ತಾಯ ಧರಣಿ

ಡೊನೇಷನ್ ರಹಿತ ಶಿಕ್ಷಣ ಅಭಿಯಾನದ ಭಾಗವಾಗಿ ಜಿಲ್ಲೆಯಲ್ಲಿ ಡೊನೇಷನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕರದ ಸಭೆ ಕರೆಯಲು ಆಗ್ರಹಿಸಿ ಭಾರತ ವಿದ್ಯಾರ್ಥಿ...

ಪ್ರಕಾಶ್ ರೈಗೆ ಕಾರಂತ ಹುಟ್ಟೂರ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ ; ಕೋಟ ಶ್ರೀನಿವಾಸ ಪೂಜಾರಿ

ಪ್ರಕಾಶ್ ರೈಗೆ ಕಾರಂತ ಹುಟ್ಟೂರ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ ; ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಡಾ. ಕೋಟ ಶಿವರಾಮ ಕಾರಂತ ಟ್ರಸ್ಟ್ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಚಿತ್ರ...

ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018

ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018 ಸುಳ್ಯ : ಸುಳ್ಯದ ರಂಗಮನೆ ಸಾಂಸ್ಕøತಿಕ ಕಲಾ ಕೇಂದ್ರವು ರಂಗಮನೆ ಸ್ಥಾಪಕಿ, ಕಲಾ ಪೋಷಕಿ ದಿ|ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 2018ನೇ ಸಾಲಿನ ವನಜ...

ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ

ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ ಮ0ಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2018 ಜನವರಿ 15ರಂದು ಆಯೋಜಿಸಲಾಗುವ ಕಲೆ ಮತ್ತು ಸಂಸ್ಕøತಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸುಗ್ಗಿ-ಹುಗ್ಗಿ ಕಾರ್ಯಕ್ರಮವನ್ನು...

ಕೋಮುವಾದಿಗಳನ್ನು ಸಮಾಜದಿಂದ ಪ್ರತ್ಯೇಕಿಸಿ – ಜೆ.ಬಾಲಕೃಷ್ಣ ಶೆಟ್ಟಿ

ಕೋಮುವಾದಿಗಳನ್ನು ಸಮಾಜದಿಂದ ಪ್ರತ್ಯೇಕಿಸಿ - ಜೆ.ಬಾಲಕೃಷ್ಣ ಶೆಟ್ಟಿ  ಮಂಗಳೂರು: DYFI ನಾಯಕ ಶ್ರೀನಿವಾಸ್ ಬಜಾಲ್ ರವರ 14 ನೇ ವರ್ಷದ ಹುತಾತ್ಮ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ...

ಮೈಸೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಮೈಸೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಟ್ವಾಳದ ಯುವಕನ್ನು ಉಪ್ಪಿನಂಗಡಿ ಪೋಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ಅಜಿಲಮೊಗೇರು ನಿವಾಸಿ ಮಹಮ್ಮದ್ ಅಲ್ತಾಫ್ (23) ಎಂದು...

Members Login

Obituary

Congratulations