ಮೂಡುಸಗ್ರಿ ಬಳಿ ಹಾಡಿಯಲ್ಲಿ ಬಾಲಕಿ ಶವ ಪತ್ತೆ; ಅತ್ಯಾಚಾರ ಶಂಕೆ
ಮೂಡುಸಗ್ರಿ ಬಳಿ ಹಾಡಿಯಲ್ಲಿ ಬಾಲಕಿ ಶವ ಪತ್ತೆ; ಅತ್ಯಾಚಾರ ಶಂಕೆ
ಉಡುಪಿ: ಮಣಿಪಾಲದ ಮೂಡುಸಗ್ರಿ ಬಳಿಯ ಹಾಡಿಯೊಂದರಲ್ಲಿ ಬಾಲಕಿಯೋರ್ವಳ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದ್ದು ಹಲವಾರು ಸಂಶಯಗಳಿಗೆ ಎಡೆಮಾಡಿದೆ.
ಮೃತ ಬಾಲಕಿ ಬಾದಾಮಿ ಮೂಲದವಳಾಗಿದ್ದು,...
ಯುವಕನ ಲೂಟಿಗೈದ ಆರೋಪಿಗಳ ಬಂಧನ
ಯುವಕನ ಲೂಟಿಗೈದ ಆರೋಪಿಗಳ ಬಂಧನ
ಮಂಗಳೂರು: ಸ್ನೇಹಿತನ ಜತೆಗೂಡಿ ನಡೆದುಕೊಂಡು ಹೋಗುತ್ತಿದ್ದ ಯುವಕನ್ನನ್ನು ಲೂಟಿಗೈದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪಣಂಬೂರು ಪೋಲಿಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರನ್ನು ಬಂದರ್ ನಿವಾಸಿ ಮಹಮ್ಮದ್ ಫವಾದ್ (21) ಮತ್ತು ಕಂಕನಾಡಿ...
ಕೊಲ್ಲಿ ರಾಷ್ಟ್ರದಲ್ಲಿ ಕೊಡಗು-ದ.ಕ ಗೌಡ ಒಕ್ಕೂಟದ ಕ್ರಿಕೆಟ್ ಪಂದ್ಯಾಟ
ಫ್ರೆ .22 ದುಬೈ ಸಮೀಪದ ಅಜ್ಮಾನ್ ನಲ್ಲಿರುವ ಹೆಲಿಯೋ ಕ್ರಿಕೆಟ್ ಮೈದಾನದಲ್ಲಿ ಕೊಡಗು-ದ.ಕ ಗೌಡ ಯುವಕರಿಗೆ ಒಕ್ಕೂಟದ ವತಿಯಿಂದ ಸೀಮಿತ ಓವರುಗಳ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿತ್ತು .ಪಂದ್ಯಾಟದಲ್ಲಿ ದುಬೈ ಡೇರ್ ಡೆವಿಲ್ಸ್, ದುಬೈ...
ಜೋಗಿ ಮಠ ರಾಜ ಪಟ್ಟಾಭಿಷೇಕ – ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ ಸಂಪನ್ನ
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ಫೆ. 26ರಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಕಳೆದ ಸಂಜೆ...
ಪಶುಭಾಗ್ಯ: ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೆಚ್ಚುವರಿ ಗುರಿ- ಅರ್ಜಿ ಆಹ್ವಾನ
ಪಶುಭಾಗ್ಯ: ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೆಚ್ಚುವರಿ ಗುರಿ- ಅರ್ಜಿ ಆಹ್ವಾನ
ಮಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪಶುಭಾಗ್ಯ ಯೋಜನೆಯಡಿ ವಿಲೀನಗೊಳಿಸಿರುವ ಅಮೃತ ಯೋಜನೆಯಡಿ ಹೈನುಗಾರಿಕೆ ಘಟಕವನ್ನು ಅನುಷ್ಠಾನಗೊಳಿಸಲು ದ.ಕ ಜಿಲ್ಲೆಯ ಮಂಗಳೂರು...
ಸೈನೈಡ್ ಮೋಹನ್‌ಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ
ಸೈನೈಡ್ ಮೋಹನ್‌ಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ
ಮಂಗಳೂರು : ಸರಣಿ ಹಂತಕ ಸೈನೈಡ್ ಮೋಹನ್‌ನ 8 ಮತ್ತು 9ನೇ ಪ್ರಕರಣದ ಆರೋಪವು ಸಾಬೀತಾಗಿದ್ದು, ಆತನಿಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ...
ಸೆ 5-9 ರ ತನಕ ಉಡುಪಿ ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ
ಸೆ 5-9 ರ ತನಕ ಉಡುಪಿ ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ
ಉಡುಪಿ: ಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಗುರುವಾರ ಬಿಜೆಪಿ ಯುವ...
ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ನಾಲ್ಕನೇ ಬಾರಿ ವೇಷ ಹಾಕಿದ ರವಿ ಕಟಪಾಡಿ
ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ನಾಲ್ಕನೇ ಬಾರಿ ವೇಷ ಹಾಕಿದ ರವಿ ಕಟಪಾಡಿ
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಫ್ರೆಂಡ್ಸ್ ಕಟಪಾಡಿ ಸಹಕಾರದೊಂದಿಗೆ ಸೆ.13 ಮತ್ತು 14 ರಂದು ವಿಭಿನ್ನ ಶೈಲಿಯ ವೇಷ ಹಾಕಿ...
ಮರಳು ಅಭಾವ ವಿರೋಧಿಸಿ ಕರ್ನಾಟಕ ಕಾರ್ಮಿಕ ವೇದಿಕೆ ಪ್ರತಿಭಟನೆ
ಉಡುಪಿ: ಜಿಲ್ಲೆಯಾದ್ಯಂತ ಉಂಟಾಗಿರುವ ಮರಳು ಅಭಾವದ ವಿರುದ್ದ ಕರ್ನಾಟಕ ಕಾರ್ಮಿಕ ವೇದಿಕೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಉಡುಪಿ ಜಿಲ್ಲೆಯಾದ್ಯಂತ ಪ್ರತಿವರ್ಷ...
ತುಳು ಅಕಾಡೆಮಿ: ಗೌರವ ಪ್ರಶಸ್ತಿ ಪುರಸ್ಕೃತರು ಹಾಗೂ ಪುಸ್ತಕ ಬಹುಮಾನ ವಿಜೇತರ ಆಯ್ಕೆ
ತುಳು ಅಕಾಡೆಮಿ: ಗೌರವ ಪ್ರಶಸ್ತಿ ಪುರಸ್ಕೃತರು ಹಾಗೂ ಪುಸ್ತಕ ಬಹುಮಾನ ವಿಜೇತರ ಆಯ್ಕೆ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ...




















