ಶಾಲಾ ಬಸ್- ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು
ಶಾಲಾ ಬಸ್- ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು
ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು,...
ಅಯ್ಯೊ ಶೃದ್ಧಾ ದುಬಾಯಿಯಲ್ಲಿ ಸ್ಪೋಟಿಸಿದ ನಗೆಗಡಲ್ಲಿ ತೇಲಾಡಿದ ಪ್ರೇಕ್ಷಕರು
ಅಯ್ಯೊ ಶೃದ್ಧಾ ದುಬಾಯಿಯಲ್ಲಿ ಸ್ಪೋಟಿಸಿದ ನಗೆಗಡಲ್ಲಿ ತೇಲಾಡಿದ ಪ್ರೇಕ್ಷಕರು
ಅರಬ್ ಸಂಯುಕ್ತ ಸಂಸ್ಥಾನದ ಗಿನ್ನೆಸ್ ದಾಖಲೆಗಳ ನಗರ ಎಂದೇ ಪ್ರಖ್ಯಾತಿಯನ್ನು ಪಡೆದಿದಿರುವ ವಾಣಿಜ್ಯ ನಗರಿ ದುಬಾಯಿ2024 ಮೇ 18 ಸಂಜೆ ಇಂಡಿಯನ್ ಹೈಸ್ಕೂಲ್ ದುಬಾಯಿ...
ಬ್ರಹ್ಮಾವರ ಯುವತಿ ಅಕ್ಷತಾ ಪೂಜಾರಿ ಮೇಲಿನ ಹಲ್ಲೆ ಖಂಡನೀಯ: ದಿನೇಶ್ ಮೆಂಡನ್
ಬ್ರಹ್ಮಾವರ ಯುವತಿ ಅಕ್ಷತಾ ಪೂಜಾರಿ ಮೇಲಿನ ಹಲ್ಲೆ ಖಂಡನೀಯ: ದಿನೇಶ್ ಮೆಂಡನ್
ಉಡುಪಿ: ಬ್ರಹ್ಮಾವರದ ಯುವತಿ ಅಕ್ಷತಾ ಪೂಜಾರಿ ಅವರ ಮೇಲೆ ನಡೆದಿರುವ ಹಲ್ಲೆ ಖಂಡನೀಯವಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್...
ಶಿರ್ವ – ಕಳತ್ತೂರಿನಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ
ಶಿರ್ವ – ಕಳತ್ತೂರಿನಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ
ಉಡುಪಿ: ಶಿರ್ವ ಠಾಣಾ ಸರಹದ್ದಿನ ಕಳತ್ತೂರು ಗ್ರಾಮದ ಚಂದ್ರನಗರ ಕ್ರಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್ ಬಳಿಯಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಸುಮಾರು 60 ರಿಂದ 70...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಧರ್ಮದ ಹೆಸರಿನಲ್ಲಿ ಗಲಾಟೆ ಹಬ್ಬಿಸಲು ಯತ್ನಿಸಿದವರ ಬಂದನ
ಪುತ್ತೂರು: ಈ ದಿನ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ಇಲಾಖಾ ಜೀಪಿನಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿ...
ಸೆ 5-9 ರ ತನಕ ಉಡುಪಿ ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ
ಸೆ 5-9 ರ ತನಕ ಉಡುಪಿ ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ
ಉಡುಪಿ: ಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಗುರುವಾರ ಬಿಜೆಪಿ ಯುವ...
ಮ0ಗಳೂರು : ತುಳು ಕವನ ರಚನಾ ಕಮ್ಮಟ
ಮ0ಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಗೋವಿಂದದಾಸ ಕಾಲೇಜು, ಸುರತ್ಕಲ್ ಇವರ ಸಹಕಾರದೊಂದಿಗೆ ತುಳು ಕವನ ರಚನಾ ಕಮ್ಮಟವನ್ನು ಮಾ. 4 ರಿಂದ 5 ರವರೆಗೆ ಗೋವಿಂದದಾಸ ಕಾಲೇಜು, ಸುರತ್ಕಲ್, ಇಲ್ಲಿ...
ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!
ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮಂಗಳವಾರ ಮಧ್ಯಾಹ್ನ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿರುವ...
ಕುಡಿದ ಮತ್ತಿನಲ್ಲಿ ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
ಕುಡಿದ ಮತ್ತಿನಲ್ಲಿ ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ತನ್ನ ಅತ್ತೆಗೆ ಯುವಕನೋರ್ವ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ವೇಣೂರಿನ ಜಂತಿಗೋಳಿಸ ಸಮೀಪದ ನಿವಾಸಿ ಹೇಮಂತ್ (24) ಎಂಬಾತನೇ ಅಮಾನವೀಯವಾಗಿ ವರ್ತಿಸಿದ ಯುವಕ.
ಈತ ಅಮಾನುಷವಾಗಿ ತನ್ನ ಅತ್ತೆಗೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಪಕ್ಕದ ಮನೆಯವರು ಚಿತ್ರೀಕರಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಟ್ಟಿಗೆ ಪ್ಯಾಕ್ಟರಿ ವಿರುದ್ದ ಸಹಿ ಸಂಗ್ರಹಕ್ಕೆ ಅತ್ತೆ ಸಹಿ ಹಾಕಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಅತ್ತೆಗೆ ಥಳಿಸಿದ್ದಾನೆ. ಬೆಲ್ಟ್ ಮತ್ತು ಕಾಲಿನಿಂದ ಒದ್ದು, ಕೆಳಗೆ ಬೀಳಿಸಿ ಅತ್ತೆಗೆ ಹಲ್ಲೆ ನಡೆಸಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಈತನ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿ ವೈರಲ್ ಆಗಿದೆ.
ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವುದನ್ನು ಬಿಜೆಪಿಗರು ನಿಲ್ಲಿಸಿ : ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್
ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವುದನ್ನು ಬಿಜೆಪಿಗರು ನಿಲ್ಲಿಸಿ : ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್
ಉಡುಪಿ: ಕಲ್ಲಡ್ಕದ ಖಾಸಾಗಿ ಪ್ರೌಡಶಾಲೆ ಹಾಗೂ ಪುಣಚದ ಶಾಲೆಗೆ ಮಾತ್ರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕೋಟ್ಯಾಂತರ ರೂಪಾಯಿ...