ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ!

ಬೆಂಗಳೂರು: ಮಾಜಿ ಐ.ಪಿ.ಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ! ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮಂಗಳವಾರ ಮಧ್ಯಾಹ್ನ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿರುವ...

ಕುಡಿದ ಮತ್ತಿನಲ್ಲಿ  ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಕುಡಿದ ಮತ್ತಿನಲ್ಲಿ  ಅತ್ತೆಗೆ ಥಳಿಸಿದ ಯುವಕ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ತನ್ನ ಅತ್ತೆಗೆ ಯುವಕನೋರ್ವ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ವೇಣೂರಿನ ಜಂತಿಗೋಳಿಸ ಸಮೀಪದ ನಿವಾಸಿ ಹೇಮಂತ್ (24) ಎಂಬಾತನೇ ಅಮಾನವೀಯವಾಗಿ ವರ್ತಿಸಿದ ಯುವಕ. ಈತ ಅಮಾನುಷವಾಗಿ ತನ್ನ ಅತ್ತೆಗೆ  ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಪಕ್ಕದ ಮನೆಯವರು ಚಿತ್ರೀಕರಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಟ್ಟಿಗೆ ಪ್ಯಾಕ್ಟರಿ ವಿರುದ್ದ ಸಹಿ ಸಂಗ್ರಹಕ್ಕೆ ಅತ್ತೆ ಸಹಿ ಹಾಕಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಅತ್ತೆಗೆ ಥಳಿಸಿದ್ದಾನೆ. ಬೆಲ್ಟ್  ಮತ್ತು ಕಾಲಿನಿಂದ ಒದ್ದು, ಕೆಳಗೆ ಬೀಳಿಸಿ ಅತ್ತೆಗೆ ಹಲ್ಲೆ ನಡೆಸಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಈತನ ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಮಂಗಳೂರು: ಬೇಟೆಗಾರರ ಗುಂಡು ತಗಲಿ ವ್ಯಕ್ತಿಯ ಸಾವು; ಆರೋಪಿಗಳ ಬಂಧನ

ಮಂಗಳೂರು: ಕಾಡಿಗೆ ಮೀನು ಹಿಡಿಯಲು ತೆರಳಿದ ವೇಳೆ ಬೇಟೆಗಾರರ ಗುಂಡು ತಗಲಿ ವ್ಯಕ್ತಿಯೋರ್ವರ ಸಾವಿಗೆ ಕಾರಣರಾದ ಆರೋಪಿಗಳನ್ನು ಸುಳ್ಯ ಪೋಲಿಸರು ಬಂಧಿಸಿದ್ದಾರೆ. ಬಂದಿತರನ್ನು ರಾಮಚಂದ್ರ ನಾಯ್ಕ (41), ಕುದ್ರೆ ಪಾಯ ಚಳ್ಳಂಗಾಯ ಮನೆ, ಕೊಡಗು...

ಮಂಗಳೂರು: ಜಿಲ್ಲೆಯಲ್ಲಿ ಒಟ್ಟು 1212 ಮತಗಟ್ಟೆಗಳು-183 ಅತೀ ಸೂಕ್ಷ್ಮ – ಎ.ಬಿ.ಇಬ್ರಾಹಿಂ 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 29ರಂದು ಒಟ್ಟು 1212 ಮತಗಟ್ಟೆಗಳಲ್ಲಿ 227ಗ್ರಾಮ ಪಂಚಾತ್‍ಗಳ ಒಟ್ಟು 3399 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 378 ಸೂಕ್ಷ್ಮ, 183 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 54...

ಕುಂದಾಪುರ: ಕೊಲ್ಲೂರು ದೇವಳದ ಚಿನ್ನ ಕಳ್ಳತನ; ಆರೋಪಿಯ ಬಂಧನ; ಮಾರ್ಚ್ 3 ರ ವರೆಗೆ ನ್ಯಾಯಾಂಗ ಬಂಧನ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಚಿನ್ನ ಕಳ್ಳತನದ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೇವಳದ ಸೇವಾ ಕೌಂಟರ್ ನಲ್ಲಿ ಭಕ್ತಾಧಿಗಳು ನೀಡಿರುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳಿಗೆ ರಶೀಧಿ...

ಮಂಗಳೂರು: ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: 14 ಮಂದಿ ಸೆರೆ

ಮಂಗಳೂರು: ಸೆಲೂನ್‌ನಲ್ಲಿ ದಾಂಧಲೆ ಪ್ರಕರಣ: 14 ಮಂದಿ ಸೆರೆ ಮಂಗಳೂರು: ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ತಂಗುದಾಣ ಬಳಿಯ ಯುನಿಸೆಕ್ಸ್ ಸೆಲೂನ್‌ವೊಂದಕ್ಕೆ ಗುರುವಾರ ಮಧ್ಯಾಹ್ನ ನುಗ್ಗಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 14 ಮಂದಿಯನ್ನು...

ದಕ ಜಿಲ್ಲೆಯಲ್ಲಿ ಗೋಮಾಂಸ ಮಾಫಿಯಾ ಮಟ್ಟ ಹಾಕಲು ಬಜರಂಗದಳ ಒತ್ತಾಯ

ದಕ ಜಿಲ್ಲೆಯಲ್ಲಿ ಗೋಮಾಂಸ ಮಾಫಿಯಾ ಮಟ್ಟ ಹಾಕಲು ಬಜರಂಗದಳ ಒತ್ತಾಯ ಮಂಗಳೂರು: ಜಿಲ್ಲೆಯಾದ್ಯಂತ ಕಾನೂನು ಕಾಯ್ದೆಗಳ ಮೀರಿ ಪ್ರತಿದಿನ ನೂರಾರು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಹಾಗೂ ಗೋಹತ್ಯೆಯನ್ನು ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು...

ನಿಜ ಸಂಭ್ರಮದಿಂದ ನೆರವೇರಿದ ಮಸ್ಕತ್ ಕರ್ನಾಟಕ ಸಂಘದ ‘ಯುಗಾದಿ ಸಂಭ್ರಮ’

ನಿಜ ಸಂಭ್ರಮದಿಂದ ನೆರವೇರಿದ ಮಸ್ಕತ್ ಕರ್ನಾಟಕ ಸಂಘದ 'ಯುಗಾದಿ ಸಂಭ್ರಮ' ಮಸ್ಕತ್ ಕರ್ನಾಟಕ ಸಂಘ ೨೮/೦೪/೨೦೧೭ ರ ಶುಕ್ರವಾರ ಅಲ್ ಮಾಸಾ ಸಭಾಂಗಣದಲ್ಲಿ ಏರ್ಪಡಿಸಿದ್ದ "ಯುಗಾದಿ ಸಂಭ್ರಮ" ಸಡಗರದೊಂದಿಗೆ ಯಶಸ್ವಿಯಾಗಿ ನೆರವೇರಿತು. ನಿಗದಿತ ೧೦.೦೦...

ಉಡುಪಿ ನಗರದ ಎರಡನೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ; ಉಪ್ಪಿಟ್ಟು, ಕೇಸರಿಬಾತ್ ಸವಿದ ಸಚಿವ ಪ್ರಮೋದ್

ಉಡುಪಿ ನಗರದ ಎರಡನೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ; ಉಪ್ಪಿಟ್ಟು, ಕೇಸರಿಬಾತ್ ಸವಿದ ಸಚಿವ ಪ್ರಮೋದ್ ಉಡುಪಿ : ಉಡುಪಿ ನಗರದ ಹಳೆ ತಾಲೂಕು ಕಚೇರಿ ಬಳಿ ನಿರ್ಮಾಣಗೊಂಡು ಉಡುಪಿಯ ಎರಡನೇ ಇಂದಿರಾ ಕ್ಯಾಂಟಿನನ್ನು ರಾಜ್ಯ...

ಮಂಗಳೂರು:  ನಾಗುರಿ ಪಂಪ್‍ಹೌಸ್ ಬಳಿ ರಸ್ತೆ ಅಭಿವೃದ್ಧಿ: ಜೆ. ಆರ್. ಲೋಬೊ

ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಬಿಡುಗಡೆಯಾದ 29 ಲಕ್ಷ ರೂಪಾಯಿ ಅನುದಾನದಲ್ಲಿ 48ನೇ ವಾರ್ಡಿನ ನಾಗುರಿ ಪಂಪ್ ಹೌಸ್ ಬಳಿಯಿಂದ ಪ್ರೇಮಗುಡ್ಡೆಯವರೆಗೆ ಅಗಲೀಕರಣ...

Members Login

Obituary

Congratulations