ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಯುವಕರ ಬಂಧನ

ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಯುವಕರ ಬಂಧನ ಮಂಗಳೂರು: ನಗರದಲ್ಲಿ ಇಕೊನಾಮಿಕ್ಸ್ ಮತ್ತು ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ಪಿ.ಐ ಮತ್ತು ಸಿಬಂದಿಗಳು ಮಾದಕ ದ್ರವ್ಯ ಸಾಗಾಟ, ಮಾರಾಟ ಸೇವನೆ ಮಾಡುವವರ ಪತ್ತೆ...

ಜೂನ್ 14 ರಿಂದ ಗೋವಾದಲ್ಲಿ ಆರನೇ `ಅಖಿಲ ಭಾರತೀಯ ಹಿಂದೂ ಅಧಿವೇಶನ’!

ಜೂನ್ 14 ರಿಂದ ಗೋವಾದಲ್ಲಿ ಆರನೇ `ಅಖಿಲ ಭಾರತೀಯ ಹಿಂದೂ ಅಧಿವೇಶನ'! ಮಂಗಳೂರು : `ಹಿಂದೂ ರಾಷ್ಟ್ರ' ಸ್ಥಾಪನೆಗಾಗಿ ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶದಿಂದ ಜೂನ್ 14 ರಿಂದ ಗೋವಾದಲ್ಲಿ ಆರನೇ...

ಮನೆ ಮನೆಗಳಲ್ಲಿ ಯೋಗ – ದಿನಕರ ಬಾಬು ಆಶಯ

ಮನೆ ಮನೆಗಳಲ್ಲಿ ಯೋಗ - ದಿನಕರ ಬಾಬು ಆಶಯ ಉಡುಪಿ: ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ದೇಶದ ಪ್ರತಿ ಮನೆ ಮನೆಗಳಲ್ಲಿ ಯೋಗಾಸನ ಚಟುವಟಿಕೆಗಳು ದಿನನಿತ್ಯ ನಡೆಯುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ...

ಬಜೆಟಿನಲ್ಲಿ ಮೀನುಗಾರರ ಕಡೆಗಣನೆಯ ಪ್ರತಿಭಟನೆ ಕೂಗಿಗೆ ಕುಮಾರಸ್ವಾಮಿ ಪ್ರತಿಕ್ರಿಯೆ- ಹೋರಾಟಕ್ಕೆ ಸಂದ ಜಯ- ಯಶ್ಪಾಲ್ ಸುವರ್ಣ

ಬಜೆಟಿನಲ್ಲಿ ಮೀನುಗಾರರ ಕಡೆಗಣನೆಯ ಪ್ರತಿಭಟನೆ ಕೂಗಿಗೆ ಕುಮಾರಸ್ವಾಮಿ ಪ್ರತಿಕ್ರಿಯೆ- ಹೋರಾಟಕ್ಕೆ ಸಂದ ಜಯ- ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಬಗ್ಗೆ ನಾವು...

ಮಂಗಳೂರು : ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ- ನ.20ರವರೆಗೆ ಪ್ರತಿಭಟನೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣವಾಗಿ ಸರಕಾರದ ನಿಯಂತ್ರಣದಲ್ಲಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ಶಾಂತಿ ಕಾಪಾಡಲು ಸಹಕರಿಸುತ್ತಿರುವ ಜಿಲ್ಲೆಯ ಜನತೆಯನ್ನು ಅಭಿನಂಧಿಸುವುದಾಗಿ...

ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ

ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅನುಮಾನಸ್ಪದ ಸಾವಿನ ಬಗ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇಮಾರು ಸ್ವಾಮೀಜಿಗಳು...

ಉಡುಪಿ: ಪರಿಷತ್ ಚುನಾವಣೆಗೆ ಸ್ಪರ್ಧಿಸದೆ ಇರಲು ನಾನೆನು ತಪ್ಪು ಮಾಡಿಲ್ಲ ; ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿ

ಉಡುಪಿ: ನಾನು ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯನಾಗಿ ಪ್ರಾಮಾಣಿಕವಾಗಿಯೇ ಸೇವೆ ಸಲ್ಲಿಸಿದ್ದೇನೆ ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸೇವೆ ಪರಿಗಣಿಸಿ ಪಕ್ಷ ಚುನಾವಣೆಗೆ ಮತ್ತೆ ನಿಲ್ಲಲು ಅವಕಾಶ ನೀಡಿದೆ ಅದರಲ್ಲಿ ತಪ್ಪೇನು...

ತುಳು ಅಕಾಡೆಮಿ  ಗೌರವ ಪ್ರಶಸ್ತಿ ಪ್ರದಾನ 

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುಭವನ ಉರ್ವಸ್ಟೋರ್, ಮಂಗಳೂರು ಇಲ್ಲಿನ ‘ಸಿರಿಚಾವಡಿ’ಯಲ್ಲಿ ಡಿ.19 ರಂದು ಮಧ್ಯಾಹ್ನ 3 ಕ್ಕೆ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭ-2014 ಕಾರ್ಯಕ್ರಮ...

ಫೆಬ್ರವರಿ 12 ಮತ್ತು 13ರಂದು ರಾಷ್ಟ್ರೀಯ ದೇಹದಾಢ್ರ್ಯ ಚಾಂಪಿಯನ್‍ಶಿಫ್-2016

2016 ಫೆಬ್ರವರಿ ತಿಂಗಳ ದಿನಾಂಕ 12 ಮತ್ತು 13ರಂದು ಮಂಗಳೂರಿನ ನೆಹರು ಮೈದಾನದಲ್ಲಿ ರಾಷ್ಟ್ರೀಯ ದೇಹದಾಢ್ರ್ಯ ಚಾಂಪಿಯನ್‍ಶಿಫ್-2016ನ್ನು ನೆಹರು ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ದ.ಕ. ಜಿಲ್ಲಾ ಅಮೆಚೂರ್ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಹಾಗೂ ರಾಷ್ಟ್ರೀಯ...

ಸಿಎಂ ಕುಮಾರಸ್ವಾಮಿ ಕುಟುಂಬ ಸಹಿತ ಧರ್ಮಸ್ಥಳ ಭೇಟಿ

ಸಿಎಂ ಕುಮಾರಸ್ವಾಮಿ ಕುಟುಂಬ ಸಹಿತ ಧರ್ಮಸ್ಥಳ ಭೇಟಿ ಧರ್ಮಸ್ಥಳ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಶಾಸಕಿ ಅನಿತಾ ಕುಮಾರ ಸ್ವಾಮಿ, ದೇವೇಗೌಡರ ಪತ್ನಿ ಚೆನ್ನಮ್ಮ ಸಹಿತಕುಟುಂಬದ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ರಾತ್ರಿ 9ಗಂಟೆಯ ಸುಮಾರಿಗೆ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ ಅವರನ್ನು ಸಾಂಪ್ರದಾಯಿಕ ರೀತಿಯಲ್ಲಿ ಗೌರವ ಸಲ್ಲಿಸಿ ಸ್ವಾಗತಿಸಿದರು.

Members Login

Obituary

Congratulations