ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕೌಶಲ್ಯ ಅಭಿಯಾನ ಪ್ರಾರಂಭ- ಸಿದ್ದರಾಮಯ್ಯ
ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕೌಶಲ್ಯ ಅಭಿಯಾನ ಪ್ರಾರಂಭ- ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 5 ಲಕ್ಷ ಯುವಕ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ವಿಧಾನಸೌಧ...
ಫಲ ನೀಡಿದ ಹೋರಾಟ – ಬೀಜಾಡಿ ಸರ್ವಿಸ್ ರಸ್ತೆಗೆ ಡಾಂಬರೀಕರಣದ ಭಾಗ್ಯ
ಫಲ ನೀಡಿದ ಹೋರಾಟ - ಬೀಜಾಡಿ ಸರ್ವಿಸ್ ರಸ್ತೆಗೆ ಡಾಂಬರೀಕರಣದ ಭಾಗ್ಯ
ಕುಂದಾಪುರ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೀಜಾಡಿ ಸರ್ವಿಸ್ ರಸ್ತೆಗೆ ನವಯುಗ ಕಂಪೆನಿಯೀಂದ ಡಾಂಬರೀಕರಣದ ಭಾಗ್ಯ ದೂರಕಿದೆ.
ಬೀಜಾಡಿ ಸರ್ವಿಸ್...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು: ನಗರದ ತೊಕ್ಕೊಟ್ಟು ಬಳಿಯಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ರೌಡಿ ನಿಗ್ರಹದಳದ ಸಿಬಂದಿಗಳು ಬೇಧಿಸಿ ದಸ್ತಗಿರಿ...
65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಹರೀಶ್ ಶೇರಿಗಾರ್ ನಿರ್ಮಾಣದ “ಮಾರ್ಚ್ 22” ಕನ್ನಡ ಚಿತ್ರದ ಹಾಡಿನ...
65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಹರೀಶ್ ಶೇರಿಗಾರ್ ನಿರ್ಮಾಣದ "ಮಾರ್ಚ್ 22" ಕನ್ನಡ ಚಿತ್ರದ ಹಾಡಿನ ರಚನೆಗೆ ಅತ್ಯುತ್ತಮ ಪ್ರಶಸ್ತಿ
ನವದೆಹಲಿ: ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು...
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆ
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆ
ಉಡುಪಿ : ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆಯು ಮಂಗಳವಾರ ನಡೆಯಿತು .
...
ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು
ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ನಗರದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅತ್ತಾವರ...
ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಸಭೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಸಭೆ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 130 ಅಪಘಾತಗಳು ಸಂಭವಿಸಿದ್ದು, ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು...
ನೂತನ ಕರಡು ಶಿಕ್ಷಣ ನೀತಿ 2019 – ಕಾರ್ಯಗಾರ
ನೂತನ ಕರಡು ಶಿಕ್ಷಣ ನೀತಿ 2019 - ಕಾರ್ಯಗಾರ
“ಪ್ರಸ್ತುತ ಶಿಕ್ಷಣ ವ್ಯವಸ್ಥೆ ಕಾರ್ಖಾನೆಯ ಮಾದರಿಯನ್ನು ಅನುಸರಿಸುತ್ತಿದ್ದು, ಜೊತೆಗೆ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಉತ್ಪಾದನೆಗಳಾಗುತ್ತಿದ್ದು, ಶಿಕ್ಷಣ ವಲಯ ಈ ಕಾರ್ಖಾನೆಗಳ ಕಾರ್ಮಿಕರಾಗಿದ್ದಾರೆ. ಶಿಕ್ಷಕ ಮತ್ತು...
ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ
ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ
ಮ0ಗಳೂರು : ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿಪಿಎ ಕಂಪೆನಿಗಳ ಮೂಲಕ ಉಚಿತ...
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ M/s Lotus Salon & wellness ಎಂಬ ಹೆಸರಿನ ಮಸಾಜ್ ...