ನಿಯಮ ಉಲ್ಲಂಘನೆ: 11 ಮೆಡಿಕಲ್‍ಗಳ ಲೈಸನ್ಸ್ ಅಮಾನತು
ನಿಯಮ ಉಲ್ಲಂಘನೆ: 11 ಮೆಡಿಕಲ್‍ಗಳ ಲೈಸನ್ಸ್ ಅಮಾನತು
ಮ0ಗಳೂರು : ಅವಧಿ ಮೀರಿದ ಔಷಧಿ ಮಾರಾಟ, ಫಾರ್ಮಾಸಿಸ್ಟ್‍ಗಳಿಲ್ಲದೇ ಮೆಡಿಕಲ್‍ನಲ್ಲಿ ಔಷಧಿಗಳ ಮಾರಾಟ ಸೇರಿದಂತೆ ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ 11 ಮೆಡಿಕಲ್ ಮತ್ತು ಸಗಟು ಔಷಧ...
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ
ಮಂಗಳೂರು : ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಬೆಳೆ ವಿಮೆ ಕಾರ್ಯಕ್ರಮವನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (WಃಅIS) ಕಾರ್ಯಕ್ರಮದಲ್ಲಿ 2018 ಮುಂಗಾರು ಹಂಗಾಮಿಗೆ...
ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವ ; ಎಚ್ಚರಿಕೆ ಸೂಚನೆ
ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವ ; ಎಚ್ಚರಿಕೆ ಸೂಚನೆ
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿರುತ್ತದೆಂದು ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ), ಕಂದಾಯ...
ಅಡ್ಯಾರು ಕಟ್ಟೆ ಯುವಕನ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ
ಅಡ್ಯಾರು ಕಟ್ಟೆ ಯುವಕನ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರುಪದವಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು...
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಸ್ಥಾಪಕ, ಅಧ್ಯಕ್ಷ ನಾರಾಯಣ ಟಿ.ಪೂಜಾರಿ (70.) ಕಳೆದ ಸೋಮವಾರ ಸಾಂಗ್ಲಿ ಅಲ್ಲಿನ ಸ್ವನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ...
ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಅನುದಾನ ಕಡಿತ – ಸರ್ಕಾರದ ವಿರುದ್ಧ ಮಕ್ಕಳ ಪ್ರತಿಭಟನೆ
ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಅನುದಾನ ಕಡಿತ - ಸರ್ಕಾರದ ವಿರುದ್ಧ ಮಕ್ಕಳ ಪ್ರತಿಭಟನೆ
ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಎರಡು ಶಾಲೆಗಳಿಗೆ ಸರ್ಕಾರ ಅನುದಾನ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ...
ಮೊಬೈಲ್ ಫೋನ್ ಸುಲಿಗೆ; ಕಾನೂನಿನೊಡನೆ ಸಂಘರ್ಷಕ್ಕಿಳಿದ ಇಬ್ಬರು ಬಾಲಕರ ಬಂಧನ
ಮೊಬೈಲ್ ಫೋನ್ ಸುಲಿಗೆ; ಕಾನೂನಿನೊಡನೆ ಸಂಘರ್ಷಕ್ಕಿಳಿದ ಇಬ್ಬರು ಬಾಲಕರ ಬಂಧನ
ಮಂಗಳೂರು: ನಗರದ ಹಲವು ಕಡೆಗಳಲ್ಲಿ ಮೊಬೈಲ್ ಫೋನ್ ಸುಲಿಗೆ ಮಾಡಿದ ಕಾನೂನಿನೊಡನೆ ಸಂಘರ್ಷಕ್ಕಿಳಿದ ಬಾಲಕರಿಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.
ಸಪ್ಟೆಂಬರ್ 5ರಂದು ಬೆಳಿಗ್ಗೆ 09-00 ಗಂಟೆಗೆ...
ಕನ್ನಗುಡ್ಡೆ ಅಳಪೆ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಆರ್.ಲೋಬೊ
ಕನ್ನಗುಡ್ಡೆ ಅಳಪೆ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕನ್ನಗುಡ್ಡೆಯಲ್ಲಿ ಸುಮಾರು 7 ಲಕ್ಷ ರೂಪಾಯಿ ವೆಚ್ಚದಲ್ಲಿ ಎಂ ಆರ್ ಪಿಎಲ್ ಸಹಭಾಗಿತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಜೆ.ಆರ್.ಲೋಬೊ...
ಬ್ರಹ್ಮಾವರ: ವೈದ್ಯಕೀಯ ಕ್ಷೇತ್ರ ಮಾನವಿಯತೆ ಮರೆಯುತ್ತಿದೆ ; ವಂ ವಾಲ್ಟರ್ ಮೆಂಡೋನ್ಸಾ
ಬ್ರಹ್ಮಾವರ: ಇಂದು ಸಾಮಾನ್ಯರು ಉತ್ತಮ ಚಿಕಿತ್ಸೆ ಪಡೆಯಲು ಅತ್ಯಧಿಕ ಹಣವನ್ನು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರಗಳು ನೀಡುತ್ತಿರುವ ವೈದ್ಯಕೀಯ ಯೋಜನೆಗಳ ಮಾಹಿತಿಯ ಕೊರತೆಯಿಂದ ಸೂಕ್ತ ಫಲಾನುಭವಿಗಳಿಗೆ ಸಿಗುತ್ತಿಲ್ಲ. ನಮ್ಮ ವೈದ್ಯಕೀಯ ಕ್ಷೇತ್ರ ಮಾನವಿಯತೆ...
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
ಮಂಗಳೂರು: ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ಸಾಲೆತ್ತೂರು ನಿವಾಸಿ ಅಬೂಬಕ್ಕರ್ ಸಿದ್ದಿಕ್ (30), ಬೋಳಂತೂರು ನಿವಾಸಿ ಮಹಮ್ಮದ್ ರಫೀಕ್...




















