ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಸಲು ಬದ್ಧ: ಸಚಿವ ಕೆ.ಜೆ.ಜಾರ್ಜ್
ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಸಲು ಬದ್ಧ: ಸಚಿವ ಕೆ.ಜೆ.ಜಾರ್ಜ್
-ಕೆಪಿಸಿಸಿ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಭೇಟಿ,ಅಹವಾಲು ಸ್ವೀಕಾರ
-ಗ್ಯಾರಂಟಿ ಯೋಜನೆಗಳಿಂದಲೇ ತಲಾ ಆದಾಯದಲ್ಲಿ ರಾಜ್ಯವು ದೇಶಕ್ಕೆ ನಂಬರ್ 1
ಬೆಂಗಳೂರು, ಫೆಬ್ರವರಿ 27,...
ಉಡುಪಿ: ವಕೀಲರು ಕೌಶಲ್ಯವನ್ನು ಸುಧಾರಿಸಿಕೊಳ್ಳುವುದು ಅಗತ್ಯ: ನ್ಯಾ.ಇಂದಿರೇಶ್
ಉಡುಪಿ: ವಕೀಲರು ಕೌಶಲ್ಯವನ್ನು ಸುಧಾರಿಸಿಕೊಳ್ಳುವುದು ಅಗತ್ಯ: ನ್ಯಾ.ಇಂದಿರೇಶ್
ಉಡುಪಿ: ನ್ಯಾಯಾಂಗವು ಸಾಮಾಜಿಕ ಕಾಳಜಿಯಿಂದ ಸಾರ್ವ ಜನಿಕರಿಗೆ ಒಳಿತನ್ನು ಮಾಡುತ್ತದೆ. ಸಾಕ್ಷ್ಯಾಧಾರ ಹಾಗೂ ಎಲೆಕ್ಟ್ರಾನಿಕ್ ಕಾಯಿದೆ ಯಂತಹ ವಿಷಯಗಳ ಕುರಿತ ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವುದರಿಂದ ಯುವ...
ಸ್ವಯಂ ನಿಯಂತ್ರಣದಿಂದಲೇ ಕೊರೋನಾ ಗೆಲ್ಲೋಣ – ಡಾ. ಚೂಂತಾರು
ಸ್ವಯಂ ನಿಯಂತ್ರಣದಿಂದಲೇ ಕೊರೋನಾ ಗೆಲ್ಲೋಣ - ಡಾ. ಚೂಂತಾರು
ಮಂಗಳೂರು: ಕೊರೋನಾ ವೈರಾಣು ಮನುಷ್ಯನ ದೇಹದಲ್ಲಿ ಮಾತ್ರ ಬದುಕುತ್ತದೆ. ದೇಹದಿಂದ ಹೊರಗೆ ಬದುಕಲು ಸಾಧ್ಯವಿಲ್ಲ. ನಮ್ಮ ಆಶ್ರಯವಿಲ್ಲದೆ ಕೊರೋನಾ ಪುನರುತ್ಪತ್ತಿಯಾಗದು. ನಾವೆಲ್ಲಾ ಒಟ್ಟಾಗಿ ನಮ್ಮ...
ಮಣಿಪಾಲ ಮಾಹೆಯಿಂದ ಸೈರೋಝ್ ಗೆ ಪಿ.ಎಚ್.ಡಿ ಪದವಿ
ಮಣಿಪಾಲ ಮಾಹೆಯಿಂದ ಸೈರೋಝ್ ಗೆ ಪಿ.ಎಚ್.ಡಿ ಪದವಿ
ಉಡುಪಿ: ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಕೃಷ್ಣಾನಂದ ಪ್ರಭು ಆರ್.ವಿ. ಮಾರ್ಗದರ್ಶನದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ.ಸೈರೋಝ್ ಮಂಡಿಸಿದ ‘ಸೆರುಮ್ ಮೈಕ್ರೋ ನ್ಯೂಟ್ರಿನ್ಟ್ಸ್, ಥೈರಾಯ್ಡ್ ಪ್ರೊಫೈಲ್...
ಮಲೇರಿಯಾ, ಡೆಂಗ್ಯೂ ನಿಯಂತ್ರಣ ಅಗತ್ಯ ಕ್ರಮ ವಹಿಸಿ-ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ
ಮಲೇರಿಯಾ, ಡೆಂಗ್ಯೂ ನಿಯಂತ್ರಣ ಅಗತ್ಯ ಕ್ರಮ ವಹಿಸಿ-ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು ಮಲೇರಿಯಾ ಹೆಚ್ಚುತ್ತಿರುವ ಪುತ್ತೂರು, ಬೆಳ್ತಂಗಡಿ, ಸುಳ್ಳ, ಬಂಟ್ವಾಳ ಪ್ರದೇಶದಲ್ಲಿ ಸೂಕ್ತವಾದ ಕ್ರಮ ಕೈಗೊಂಡು...
ವಿಟ್ಲ: ಯಮಕಿಂಕರ ಮರಳು ಲಾರಿಗೆ ಕಾರು ಡಿಕ್ಕಿ ಮಹಿಳೆ ಸಾವು ಮೂವರು ಗಂಭೀರ
ವಿಟ್ಲ: ಮರಳು ಸಾಗಾಟದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯ ಸೂರುಕುಮೇರಿಯಲ್ಲಿ ಶುಕ್ರವಾರ ಜರುಗಿದೆ.
ಪುತ್ತೂರು ನೆಹರೂ ನಗರದ ಶೇವಿರೆ ನಿವಾಸಿಗಳು...
ವಿದ್ಯಾರ್ಥಿಗಳು ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಿ; ಬಿಷಪ್ ಜೆರಾಲ್ಡ್ ಲೋಬೊ
ವಿದ್ಯಾರ್ಥಿಗಳು ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಿ; ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವುದರ ಮೂಲಕ ತಮ್ಮ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳುವುದರೊಂದಿಗೆ ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಬೇಕು...
ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಉಡುಪಿ: ರಾಜ್ಯ ಸರ್ಕಾರದ ಜನಸ್ನೇಹಿ ಆಡಳಿತದ ಒಂದು ವರ್ಷ ಸವಾಲುಗಳ ವರ್ಷವಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಸರ್ಕಾರ ಎಲ್ಲಾ ಸವಾಲುಗಳನ್ನು ಎದುರಿಸಿ ಅಭಿವೃದ್ಧಿಯ...
ಸರಕಾರಿ ಬಸ್ ಗಳು ನಿಯಮ ಪಾಲಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಸರಕಾರಿ ಬಸ್ ಗಳು ನಿಯಮ ಪಾಲಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ ಪರ್ಮಿಟ್ ಪಡೆದು ವಿವಿಧ ಭಾಗದಲ್ಲಿ ಸಂಚರಿಸುತ್ತಿರುವ ಸರಕಾರಿ ಬಸ್‍ಗಳು ತಮಗೆ ನೀಡಿರುವ ಸಮಯದ ಪ್ರಕಾರವೇ ಬಸ್‍ಗಳನ್ನು ಸಂಚಾರ...
ಉಡುಪಿ: ಅ.31ರೊಳಗೆ ಖಾಸಗಿ ಬಸ್ಸುಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪೊಲೀಸ್ ಇಲಾಖೆ ಸೂಚನೆ
ಉಡುಪಿ: ಅ.31ರೊಳಗೆ ಖಾಸಗಿ ಬಸ್ಸುಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪೊಲೀಸ್ ಇಲಾಖೆ ಸೂಚನೆ
ಉಡುಪಿ: ಎಲ್ಲಾ ಖಾಸಗಿ ಬಸ್ಗಳಿಗೆ ಕಡ್ಡಾಯವಾಗಿ ಅ.31ರೊಳಗೆ ಬಾಗಿಲು ಅಳವಡಿಸಬೇಕು ಮತ್ತು ಯಾವುದೇ ಕಾರಣಕ್ಕೂ ಪುಟ್ ಬೋರ್ಡ್ನಲ್ಲಿ ಪ್ರಯಾಣಿಸಲು ಪ್ರಯಾಣಿಕರಿಗೆ...