29.5 C
Mangalore
Wednesday, April 1, 2026

ಬೈಂದೂರು ಮನೆಕಳ್ಳತನ ಪ್ರಕರಣ – ಮೂವರು ಆರೋಪಿಗಳ ಬಂಧನ

ಬೈಂದೂರು ಮನೆಕಳ್ಳತನ ಪ್ರಕರಣ – ಮೂವರು ಆರೋಪಿಗಳ ಬಂಧನ ಬೈಂದೂರು: ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ...

ಮಂಗಳೂರು: ಮುತ್ತೂಟ್ ಫೈನಾನ್ಸ್ ದರೋಡೆಗೆ ಬಂದು ಸಿಕ್ಕಿಹಾಕಿಕೊಂಡ ಕಳ್ಳರು

ಮಂಗಳೂರು: ಮುತ್ತೂಟ್ ಫೈನಾನ್ಸ್ ದರೋಡೆಗೆ ಬಂದು ಸಿಕ್ಕಿಹಾಕಿಕೊಂಡ ಕಳ್ಳರು ಮಂಗಳೂರು: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಗೆ ನಗ್ಗಿ ದರೋಡೆ ಮಾಡಲು ಯತ್ನಿಸಿದ ದರೋಡೆಕೊರರನ್ನು ಸೈರನ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು,...

ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ…!

ಸುರತ್ಕಲ್ – ಬಿ.ಸಿ ರೋಡ್ ಚತುಷ್ಪಥ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ! ಕಳೆದ ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ಹದಗೆಟ್ಟಿರುವ ಸುರತ್ಕಲ್ ಬಿ.ಸಿ.ರೋಡ್ ಚತುಷ್ಪಥ ಟೋಲ್ ರಸ್ತೆಯ...

ಮಂಗಳೂರು| ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಮಂಗಳೂರು| ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ ಮಂಗಳೂರು : ಪವಿತ್ರ ರಮಝಾನ್‌ನ 29 ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಮುಂಜಾನೆಯಿಂದ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ದ.ಕ. ಮತ್ತು ಉಡುಪಿ...

ತಲಪಾಡಿ – ಮಂಗಳೂರು  ರಾಷ್ಟ್ರೀಯ ಹೆದ್ದಾರಿ ದುರಸ್ತಿ – ಬದಲಿ ಮಾರ್ಗ ಬಳಸಿ

ತಲಪಾಡಿ - ಮಂಗಳೂರು  ರಾಷ್ಟ್ರೀಯ ಹೆದ್ದಾರಿ ದುರಸ್ತಿ – ಬದಲಿ ಮಾರ್ಗ ಬಳಸಿ ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು...

ಮಂಗಳೂರು ನಗರ ಪೊಲೀಸ್ ಆಯುಕ್ತ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ

ಮಂಗಳೂರು ನಗರ ಪೊಲೀಸ್ ಆಯುಕ್ತ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ ಮಂಗಳೂರು: ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ 2024ನೆ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಲಾಗಿದೆ. ಇಲಾಖೆಯ 197 ಪೊಲೀಸ್...

ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಶ್ರೀಘ್ರದಲ್ಲೇ ಆರಂಭ

ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಶ್ರೀಘ್ರದಲ್ಲೇ ಆರಂಭ ಸಂಸದ ಕ್ಯಾ.ಚೌಟ ಅವರ ಪ್ರಯತ್ನದ ಫಲವಾಗಿ ಬಗೆಹರಿಯಲಿದೆ ಎನ್‌ಎಂಪಿಟಿ ಸಂಪರ್ಕಿಸುವ ಹೆದ್ದಾರಿಗಳ ಸಮಸ್ಯೆ ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ...

ವೆನ್ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದರಿಂದ ಹಸ್ತಾಂತರ

ವೆನ್ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದರಿಂದ ಹಸ್ತಾಂತರ ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು. ...

ಕುಂದಾಪುರ | ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣ ಸಾವು

ಕುಂದಾಪುರ | ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣ ಸಾವು ಕುಂದಾಪುರ: ಕಾರು ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ...

ಮಲ್ಪೆ ಬಂದರು ಸಮಗ್ರ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ  ಸೂಚನೆ 

ಮಲ್ಪೆ ಬಂದರು ಸಮಗ್ರ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ  ಸೂಚನೆ  ಮಲ್ಪೆ ಬಂದರು ಪ್ರದೇಶದಲ್ಲಿ ಸ್ವಚ್ಛತೆ ಸೇರಿದಂತೆ ಮತ್ತಿತರ ನಿರ್ವಹಣಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಿ ಮೀನುಗಾರಿಕಾ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ...

Members Login

Obituary

Congratulations