ಉಳ್ಳಾಲ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು
ಉಳ್ಳಾಲ | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಮಲತಂದೆಗೆ ಜಾಮೀನು
ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು...
ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್
ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆಯೇ ನೈಜ ಶಿಕ್ಷಣ: ಡಾ. ಸಿದ್ದು ಪಿ ಅಲಗೂರ್
ಕಾರ್ಕಳ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು...
ಶಿರೂರು ಪರ್ಯಾಯೋತ್ಸವ: ಭಗವಂತನಿಗೆ ದೇಹವನ್ನು ಸೇವೆಯ ಮೂಲಕ ಅರ್ಪಿಸುವ ಅಪೂರ್ವ ಅವಕಾಶ – ಡಾ. ವೀರೇಂದ್ರ ಹೆಗ್ಗಡೆ
ಶಿರೂರು ಪರ್ಯಾಯೋತ್ಸವ: ಭಗವಂತನಿಗೆ ದೇಹವನ್ನು ಸೇವೆಯ ಮೂಲಕ ಅರ್ಪಿಸುವ ಅಪೂರ್ವ ಅವಕಾಶ – ಡಾ. ವೀರೇಂದ್ರ ಹೆಗ್ಗಡೆ
ಉಡುಪಿ: “ಭಗವಂತ ಕೊಟ್ಟ ದೇಹವನ್ನು ಹೊರೆ ಮಾಡದೆ, ಸೇವೆಯ ಮೂಲಕ ಅದನ್ನು ದೇವರಿಗೆ ಅರ್ಪಿಸಬೇಕು. ಭಕ್ತಿಯಿಂದ...
ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ – ನಾಲ್ವರು ಯುವಕರು ಪೊಲೀಸರ ವಶಕ್ಕೆ
ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ – ನಾಲ್ವರು ಯುವಕರು ಪೊಲೀಸರ ವಶಕ್ಕೆ
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ಯುವಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ...
ನ್ಯಾಯಾಲಯಕ್ಕೆ ನಕಲಿ ದಾಖಲೆ ನೀಡಿ ಜಾಮೀನು ಪಡೆಯಲು ಯತ್ನಿಸಿದ ಆರೋಪಿ ಬಂಧನ
ನ್ಯಾಯಾಲಯಕ್ಕೆ ನಕಲಿ ದಾಖಲೆ ನೀಡಿ ಜಾಮೀನು ಪಡೆಯಲು ಯತ್ನಿಸಿದ ಆರೋಪಿ ಬಂಧನ
ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿ ಆರೋಪಿಗೆ ಜಾಮೀನು ಪಡೆಯಲು ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ...
ಮಂಗಳೂರು ಮ್ಯಾರಥಾನ್ 2025: ನ.9ರಂದು ಬೆಳಿಗ್ಗೆ ನಗರದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆಗಳು
ಮಂಗಳೂರು ಮ್ಯಾರಥಾನ್ 2025: ನ.9ರಂದು ಬೆಳಿಗ್ಗೆ ನಗರದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆಗಳು
ಮಂಗಳೂರು: ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ಆಯೋಜನೆಯಾದ “ಮಂಗಳೂರು ಮ್ಯಾರಥಾನ್ 2025” ಭಾನುವಾರ, ನವೆಂಬರ್ 9ರಂದು ಬೆಳಿಗ್ಗೆ 4 ಗಂಟೆಯಿಂದ...
ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ...
ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ಕಾಣೆ: ಪತ್ತೆಗೆ ಮನವಿ
ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ಕಾಣೆ: ಪತ್ತೆಗೆ ಮನವಿ
ಮಂಗಳೂರು: ನಗರದ ಜೆಪ್ಪು ಸಂತ ಅಂತೋನಿ ಆಶ್ರಮದ ನಿವಾಸಿ ರೊನಾಲ್ಡ್ ಡಿ’ಸೋಜಾ (77) ಎಂಬವರನ್ನು ಅನಾರೋಗ್ಯದ ಕಾರಣದಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
6.5 ಕೆ.ಜಿ ಗಾಂಜಾ ವಶ: ಮಾರಾಟಗಾರನ ಬಂಧನ
ಮಂಗಳೂರು: ಬಂಟ್ವಾಳ ವಲಯ ವ್ಯಾಪ್ತಿಯ ಬಿ.ಸಿರೋಡ್ ಸೋಮಯಾಜಿ ಹಾಸ್ಪಿಟಲ್ ಬಳಿ ಇರುವ ರೈಲ್ವೆ ಹಳಿ ಹತ್ತಿರ ಸಂತೋμï ಸೋಂಕರ್(28) ಎಂಬಾತನು 1173 ಪ್ಲಾಸ್ಟಿಕ್ ಸಾಚೆಟ್‍ಗಳಲ್ಲಿ ಗಾಂಜಾ...
2024-25 ನೇ ಸಾಲಿನ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಲೋಕಾಯುಕ್ತದಿಂದ ಪ್ರಕಟ
2024-25 ನೇ ಸಾಲಿನ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಲೋಕಾಯುಕ್ತದಿಂದ ಪ್ರಕಟ
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), ಕಲಂ 7ರ ಉಪ ಕಲಂ (1)ರಲ್ಲಿ...